• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೆಂಗಳೂರು, ಕರಾವಳಿ ಸೇರಿ ಕರ್ನಾಟಕದಲ್ಲಿಂದು ಭಾರಿ ಮಳೆಯ ಮುನ್ಸೂಚನೆ ; ರಾತ್ರಿಯಿಂದಲೇ ಜಡಿ ಮಳೆ..!

Any Mind by Any Mind
June 20, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
ಬೆಂಗಳೂರು, ಕರಾವಳಿ ಸೇರಿ ಕರ್ನಾಟಕದಲ್ಲಿಂದು ಭಾರಿ ಮಳೆಯ ಮುನ್ಸೂಚನೆ ; ರಾತ್ರಿಯಿಂದಲೇ ಜಡಿ ಮಳೆ..!
Share on WhatsAppShare on FacebookShare on Telegram

ಬೆಂಗಳೂರು: ಇಷ್ಟು ದಿನ ಕೈ ಕೊಟ್ಟಿದ್ದ ಮುಂಗಾರು ಮಳೆ ರಾಜ್ಯದಲ್ಲಿ ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಒಳನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ (Karnataka Rain) ಮುನ್ಸೂಚನೆ ಇದ್ದು, ಕಳೆದ ರಾತ್ರಿಯಿಂದಲೇ ಕೆಲವೆಡೆ ಜಡಿ ಮಳೆ ಶುರುವಾಗಿದೆ. ಬೆಂಗಳೂರಿನ ಕೆಲವು ಪ್ರದೇಶದಲ್ಲಿ ಮೋಡ ಕವಿದ ವಾತಾವರಣ ಇದ್ದು ಸಂಜೆ ಅಥವಾ ರಾತ್ರಿಯ ವೇಳೆ ಭಾರಿ ಮಳೆಯಾಗುವ (Bengaluru Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಗರದ ಸುತ್ತಮುತ್ತಲಿನ ಜಿಲ್ಲೆಗಳಾದ ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ತುಮಕೂರು, ಹಾಸನ, ಚಾಮರಾಜನಗರ ಹಾಗೂ ಮೈಸೂರಿನಲ್ಲಿ ವರುಣ ಅಬ್ಬರಿಸುವ ಸಂಭವ ಇದೆ. ಕೋಲಾರ ಜಿಲ್ಲೆಯಲ್ಲಿ ರಾತ್ರಿಯಿಂದಲೇ ಜಡಿ ಮಳೆಯಾಗುತ್ತಿದೆ.

ADVERTISEMENT

ನಿನ್ನೆ ಬೆಳಗ್ಗೆ 8.30ರ ವರೆಗೆ ದಾಖಲಾಗಿರುವ ಮಾಹಿತಿ ಪ್ರಕಾರ ಕರಾವಳಿಯ ಕಡೆಗಳಲ್ಲಿ ಹಾಗೂ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದ್ದು, ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ 6 ಸೆಂಟಿ ಮೀಟರ್ ಮಳೆಯಾಗಿದೆ. ಹಾಸನ ಜಿಲ್ಲೆಯ ಸಿಆರ್ ಪಟ್ಣಣದಲ್ಲಿ 5, ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ 4, ಉ.ಕ ಜಿಲ್ಲೆಯ ಮಂಕಿ, ಗೋಕರ್ಣ, ಉಡುಪಿ ಜಿಲ್ಲೆಯ ಕೋಟ, ರಾಮನಗರದ ಮಾಗಡಿಯಲ್ಲಿ ತಲಾ 3, ದಕ್ಷಿಣ ಕನ್ನಡ ಜಿಲ್ಲೆಯ ಮಾಣಿ, ಕೊಪ್ಪಳ ಜಿಲ್ಲೆಯ ಮುನಿರಾಬಾದ್, ತುಮಕೂರು ಜಿಲ್ಲೆಯ ಸಿರಾ, ಶಿವಮೊಗ್ಗ ಜಿಲ್ಲೆಯ ಅಗ್ರಹಾರ ಕೋಣಂದೂರು, ಮಂಡ್ಯದ ಬೆಳ್ಳೂರು, ವಿಜಯನಗರದ ಕೂಡ್ಲಿಗಿ, ತುಮಕೂರು ಜಿಲ್ಲೆಯ ಹೆಬ್ಬೂರಿನಲ್ಲಿ ತಲಾ 2 ಸೆಂಟಿ ಮೀಟರ್ ಮಳೆಯಾಗಿದೆ.

ಮಳೆಯ ಪರಿಣಾಮವಾಗಿ ರಾಜ್ಯದಲ್ಲಿ ಉಷ್ಣಾಂಶ ಕೂಡ ಸಾಮಾನ್ಯಕ್ಕಿಂತ ಕಡಿಮೆಯಾಗುತ್ತಿದೆ. ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯಕ್ಕಿಂತ -1.6 ಡಿಗ್ರಿ ಸೆಲ್ಸಿಯಸ್ ನಿಂದ 3 ಡಿಗ್ರಿ ಸೆಲ್ಸಿಯಸ್ ವರೆಗೆ ಕಡಿಮೆಯಾಗಿದೆ. ಅತಿ ಗರಿಷ್ಠ ಉಷ್ಣಾಂಶ 34.9 ಡಿಗ್ರಿ ಸೆಲ್ಸಿಯಸ್ ಕಲಬುರ್ಗಿಯಲ್ಲಿ ದಾಖಲಾಗಿದೆ.

Tags: Bengaluru Rainheavy rainHeavy rain forecasthevyrainkarnataka rainMeteorological DepartmentRain
Previous Post

ಗೃಹಜ್ಯೋತಿ ಯೋಜನೆ; ಎರಡನೇ ದಿನಕ್ಕೆ ನೋಂದಣಿ ದುಪ್ಪಟ್ಟು

Next Post

ಅಮೆರಿಕ ಪ್ರವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿ..!

Related Posts

₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ
Top Story

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

by ಪ್ರತಿಧ್ವನಿ
April 10, 2026
0

ಬಾಹ್ಯಾಕಾಶ ಪ್ರಿಯರಿಗೆ ಸಂತಸದ ಸುದ್ದಿ ಕೇಳಿಬಂದಿದ್ದು, ಒಮ್ಮೆ ಸೌರಮಂಡಲದ ಒಂಬತ್ತನೇ ಗ್ರಹವೆಂದು ಪರಿಗಣಿಸಲ್ಪಟ್ಟಿದ್ದ Pluto ಮತ್ತೆ ಗ್ರಹ ಸ್ಥಾನಮಾನ ಪಡೆಯುವ ಸಾಧ್ಯತೆ ಕುರಿತು ಹೊಸ ಚರ್ಚೆಗಳು ಆರಂಭವಾಗಿವೆ.ಈ...

Read moreDetails
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
Next Post
ಅಮೆರಿಕ ಪ್ರವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿ..!

ಅಮೆರಿಕ ಪ್ರವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada