• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, July 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮುಂದಿನ ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆಯ ಮುನ್ಸೂಚನೆ; ಯೆಲ್ಲೋ ಅಲರ್ಟ್ ಘೋಷಣೆ

ಪ್ರತಿಧ್ವನಿ by ಪ್ರತಿಧ್ವನಿ
April 25, 2024
in ಕರ್ನಾಟಕ
0
ಮುಂದಿನ ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆಯ ಮುನ್ಸೂಚನೆ; ಯೆಲ್ಲೋ ಅಲರ್ಟ್ ಘೋಷಣೆ
Share on WhatsAppShare on FacebookShare on Telegram

ಈಗಾಗಲೇ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಜನ- ಜೀವನ ಅಸ್ತವ್ಯಸ್ಥವಾಗಿದೆ. ಮುಂದಿನ ನಾಲ್ಕು ದಿನಗಳ ಕಾಲ ಕೂಡ ರಾಜ್ಯದ ಹಲೆಡೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ADVERTISEMENT

ರಾಜ್ಯದ 18ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಮಲೆನಾಡಿನ ಚಿಕ್ಕಮಗಳೂರು, ದಕ್ಷಿಣ ಒಳನಾಡಿನ ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಹೀಗಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು ನಗರದಾದ್ಯಂತ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಜಿಲ್ಲೆಗಳಲ್ಲಿ ಉಷ್ಣ ಗಾಳಿ ಮುಂದುವರೆಯಲಿದೆ. ಹಲವೆಡೆ ಈಗಾಗಲೇ ಮಳಯಾಗಿದ್ದು, ಅವಾಂತರ ಸೃಷ್ಟಿಯಾಗಿವೆ.

Tags: BangaloreheavyrainRainYellow alert
Previous Post

ಐಟಿ ದಾಳಿಯಲ್ಲಿ 22 ಕೆಜಿ ಚಿನ್ನ, 6.5 ಕೋಟಿ ನಗದು ವಶಕ್ಕೆ!!

Next Post

ಮಾಲಾಶ್ರೀ ಅಭಿನಯದ “ಮಾರಕಾಸ್ತ್ರ” ಚಿತ್ರ “ಮಾರಣಾಯಧಂ” ಹೆಸರಿನಿಂದ ತೆಲುಗಿನಲ್ಲಿ ಬಿಡುಗಡೆ

Related Posts

AI ತಂತ್ರಜ್ಞಾನದ ಜಾಗತಿಕ ಕೇಂದ್ರವಾಗಿ ಕರ್ನಾಟಕ: ಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದೇನು..?
Top Story

AI ತಂತ್ರಜ್ಞಾನದ ಜಾಗತಿಕ ಕೇಂದ್ರವಾಗಿ ಕರ್ನಾಟಕ: ಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದೇನು..?

by ಪ್ರತಿಧ್ವನಿ
July 14, 2026
0

ಬೆಂಗಳೂರು: ಬೆಂಗಳೂರಿನಲ್ಲಿ ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ (AI) ವಿಶ್ವವಿದ್ಯಾಲಯ ಆರಂಭಿಸುವುದಾಗಿ ಸಿಎಂ ಡಿ.ಕೆ ಶಿವಕುಮಾರ್ ಘೋಷಿಸಿದರು. https://youtu.be/_88MGrTJXb0?si=TMbaKMg2Dn5lzJUR ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ...

Read moreDetails
FIFA World Cup 2026: ಬೆಂಗಳೂರಿನ ಫುಟ್ಬಾಲ್ ಪ್ರಿಯರಿಗಾಗಿ ಸರ್ಕಾರದಿಂದ ಗುಡ್ ನ್ಯೂಸ್!

FIFA World Cup 2026: ಬೆಂಗಳೂರಿನ ಫುಟ್ಬಾಲ್ ಪ್ರಿಯರಿಗಾಗಿ ಸರ್ಕಾರದಿಂದ ಗುಡ್ ನ್ಯೂಸ್!

July 14, 2026
H.D Deve Gowda:ಬಿಡದಿ ಟೌನ್​​ಶಿಪ್​​ ಯೋಜನೆ ಕೈಬಿಡುವಂತೆ ಸಿಎಂಗೆ ದೇವೇಗೌಡರ ಪತ್ರ: ಹೋರಾಟದ ಎಚ್ಚರಿಕೆ!

H.D Deve Gowda:ಬಿಡದಿ ಟೌನ್​​ಶಿಪ್​​ ಯೋಜನೆ ಕೈಬಿಡುವಂತೆ ಸಿಎಂಗೆ ದೇವೇಗೌಡರ ಪತ್ರ: ಹೋರಾಟದ ಎಚ್ಚರಿಕೆ!

July 14, 2026
Bidadi Township: ಬಿಡದಿ ಟೌನ್‌ಶಿಪ್‌ ವಿವಾದ: 20ಕ್ಕೂ ಹೆಚ್ಚು ರೈತರ ವಿರುದ್ಧ FIR

Bidadi Township: ಬಿಡದಿ ಟೌನ್‌ಶಿಪ್‌ ವಿವಾದ: 20ಕ್ಕೂ ಹೆಚ್ಚು ರೈತರ ವಿರುದ್ಧ FIR

July 14, 2026
ದುರಂತದ ಮಧ್ಯೆಯೂ ರಾಜಕೀಯ! ವಯನಾಡ್‌ನಿಂದ ಮಣಿಪುರದವರೆಗೆ ವಾಗ್ಯುದ್ಧ

ದುರಂತದ ಮಧ್ಯೆಯೂ ರಾಜಕೀಯ! ವಯನಾಡ್‌ನಿಂದ ಮಣಿಪುರದವರೆಗೆ ವಾಗ್ಯುದ್ಧ

July 14, 2026
Next Post
ಮಾಲಾಶ್ರೀ ಅಭಿನಯದ “ಮಾರಕಾಸ್ತ್ರ” ಚಿತ್ರ “ಮಾರಣಾಯಧಂ” ಹೆಸರಿನಿಂದ ತೆಲುಗಿನಲ್ಲಿ ಬಿಡುಗಡೆ

ಮಾಲಾಶ್ರೀ ಅಭಿನಯದ "ಮಾರಕಾಸ್ತ್ರ" ಚಿತ್ರ "ಮಾರಣಾಯಧಂ" ಹೆಸರಿನಿಂದ ತೆಲುಗಿನಲ್ಲಿ ಬಿಡುಗಡೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!