• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಮುಂದಿನ 24 ಗಂಟೆ ಈ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ

ಪ್ರತಿಧ್ವನಿ by ಪ್ರತಿಧ್ವನಿ
July 25, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.ಬಂಗಾಳಕೊಲ್ಲಿ, ಅರಬ್ಬಿ ಸಮುದ್ರದಲ್ಲಿ ಎರಡು ವಾರದಿಂದ ಸುಳಿಗಾಳಿ (ಸ್ಟ್ರಫ್) ವಾತಾವರಣ ತೀವ್ರಗೊಂಡಿದೆ.

ADVERTISEMENT

ಇದು ವಾಯುಭಾರ ಕುಸಿತಕ್ಕೆ ಕಾರಣವಾಗಿದ್ದು, ಇದರಿಂದ ರಾಜ್ಯದ ಎಲ್ಲಡೆ ಭಾರೀ ಮಳೆಯಾಗುತ್ತಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇಲ್ಲಿ ಗಾಳಿಯ ವೇಗವು ಪ್ರತಿ ಗಂಟೆಗೆ 40-50 ಕಿಮೀ ಕಂಡು ಬರಲಿದೆ.ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಉತ್ತರ ಒಳನಾಡಿನಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಕಲಬುರಗಿ ಜಿಲ್ಲೆಗೂ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಬೆಳಗಾವಿಯಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಬಾಗಲಕೋಟೆ, ಬೀದರ್‌, ಧಾರವಾಡ, ಗದಗ, ಸೇರಿದಂತೆ ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಚದುರಿದ ಮಳೆಯಾಗಲಿದೆ.ದಕ್ಷಿಣ ಒಳನಾಡಿನ ಸುತ್ತಮುತ್ತ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಸೇರಿದಂತೆ ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ಕೋಲಾರದಲ್ಲಿ ಮಳೆಯಾಗುವ ಸಾಧ್ಯತೆ ಇದೆ.

Tags: #[pratidhvanidigitalGovernment of KarnatakaWeather Forecast
Previous Post

ಮೂಕನಾಗಬೇಕು ನಾವು ಮುಡಾದಲ್ಲಿ ಜ್ವಾಕ್ಯಗಿರಬೇಕು ಬಿಜೆಪಿ..!

Next Post

ತುರ್ತು ಪರಿಸ್ಥಿತಿ ಚರ್ಚೆ ಓಕೆನೋಟ್ ಬ್ಯಾನ್ ಚರ್ಚೆ ಬೇಡ ಯಾಕೆ.!

Related Posts

Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
0

https://youtu.be/QX4g82NAFtg

Read moreDetails

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

June 27, 2025
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

June 27, 2025
Next Post

ತುರ್ತು ಪರಿಸ್ಥಿತಿ ಚರ್ಚೆ ಓಕೆನೋಟ್ ಬ್ಯಾನ್ ಚರ್ಚೆ ಬೇಡ ಯಾಕೆ.!

Recent News

Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
Top Story

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
June 27, 2025
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 
Top Story

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

by Chetan
June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 
Top Story

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

by Chetan
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!