• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕರ್ನಾಟಕದಲ್ಲಿ ಜೂನ್ 13ರ ವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ

ಪ್ರತಿಧ್ವನಿ by ಪ್ರತಿಧ್ವನಿ
June 8, 2024
in ಕರ್ನಾಟಕ
0
ಬೆಂಗಳೂರಿನ ಗುಂಡಿಗೆ ಗಡುವು ಕೊಟ್ಟ ಸಿಎಂ ಸಿದ್ದರಾಮಯ್ಯ..! ನೆರೆಗೂ ಹೊಣೆ..
Share on WhatsAppShare on FacebookShare on Telegram

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಜೂನ್ 13ರ ವರೆಗೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ADVERTISEMENT

ಗುಡುಗು ಸಹಿತ ಬಿರುಗಾಳಿ ಬೀಸಲಿದೆ. ಇಂದು ಕೂಡ ರಾಜ್ಯದ ಬಹುತೇಕ ಎಲ್ಲ ಜಿಲ್ಲೆಗಳಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆ ಹಾಗೂ ಉತ್ತರ ಒಳನಾಡಿನಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳ ಒಂದೆರಡು ಪ್ರದೇಶಘಲ್ಲಿ ಭಾರೀ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಚದುರಿದ ಭಾರೀ ಮಳೆಯೊಂದಿಗೆ ಪ್ರತ್ಯೇಕ ಭಾರೀ ಅತಿ ಭಾರೀ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಹಾವೆೇರಿ, ಕಲಬುರಗಿ, ವಿಜಯಪುರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ.

ಉಡುಪಿ ಸೇರಿದಂತೆ 5 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್‌ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಬಾಗಲಕೋಟೆ, ಗದಗ ಸೇರಿದಂತೆ 12 ಜಿಲ್ಲೆಗಳಲ್ಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಂದು ಬೆಳಗಾವಿ, ಬೀದರ್, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಯ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

Tags: heavyrainKarnatakaRain
Previous Post

ಪರಿಷತ್ ಚುನಾವಣೆ; ಆಡಳಿತ ಪಕ್ಷಕ್ಕೆ 3, ಮೈತ್ರಿಗೆ 3 ಸ್ಥಾನಗಳಲ್ಲಿ ಗೆಲುವು

Next Post

ಮಾಧ್ಯಮ ಭೀಷ್ಮ ರಾಮೋಜಿರಾವ್(87) ವಿಧಿವಶ

Related Posts

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು
ಕರ್ನಾಟಕ

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

by ಪ್ರತಿಧ್ವನಿ
April 23, 2026
0

ಬೆಂಗಳೂರು: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಪ್ರಕಟಿಸಿದೆ. ಈ ಬಾರಿ ಉತ್ತಮ ಫಲಿತಾಂಶ ಬಂದ ಹಿನ್ನೆಲೆ, ಈ ಹಿಂದೆ ಘೋಷಿಸಲಾಗಿದ್ದ ಮೂರನೇ ಪರೀಕ್ಷೆ (Exam-3)...

Read moreDetails
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
Next Post
ಮಾಧ್ಯಮ ಭೀಷ್ಮ ರಾಮೋಜಿರಾವ್(87) ವಿಧಿವಶ

ಮಾಧ್ಯಮ ಭೀಷ್ಮ ರಾಮೋಜಿರಾವ್(87) ವಿಧಿವಶ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada