• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಈ ಜಿಲ್ಲೆಗಳಲ್ಲಿ ಮೇ 28ರ ವರೆಗೂ ಭರ್ಜರಿ ಮಳೆಯ ಮುನ್ಸೂಚನೆ

ಪ್ರತಿಧ್ವನಿ by ಪ್ರತಿಧ್ವನಿ
May 22, 2024
in ಇತರೆ / Others, ಇದೀಗ, ಕರ್ನಾಟಕ
0
ಈ ಜಿಲ್ಲೆಗಳಲ್ಲಿ ಮೇ 28ರ ವರೆಗೂ ಭರ್ಜರಿ ಮಳೆಯ ಮುನ್ಸೂಚನೆ
Share on WhatsAppShare on FacebookShare on Telegram

ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಹಲವಡೆ ಮೇ. 28ರ ವರೆಗೆ ಭರ್ಜರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ADVERTISEMENT

ಕರಾವಳಿ ಭಾಗದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆಯಿದ್ದು, ಈ ಪ್ರದೇಶಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ,ತುಮಕೂರು, ವಿಜಯನಗರದಲ್ಲೂ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ವಿಜಯನಗರ, ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

Tags: KarawaliRainUttaraolanadu
Previous Post

ಶಾರೂಖ್ ಮಗಳು ಸುಹಾನಾ ಖಾನ್ ಗೆ ಭರ್ಜರಿ ಗಿಫ್ಟ್!

Next Post

ಪ್ರಸಾದ ಸ್ವೀಕರಿಸಿದ ಭಕ್ತರು; ಹಲವರ ಸ್ಥಿತಿ ಗಂಭೀರ

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

April 18, 2026
ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

April 18, 2026
Next Post
ಪ್ರಸಾದ ಸ್ವೀಕರಿಸಿದ ಭಕ್ತರು; ಹಲವರ ಸ್ಥಿತಿ ಗಂಭೀರ

ಪ್ರಸಾದ ಸ್ವೀಕರಿಸಿದ ಭಕ್ತರು; ಹಲವರ ಸ್ಥಿತಿ ಗಂಭೀರ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!