• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಭಾರೀ ಮಳೆಗೆ ಸಿಎಂ ಬೊಮ್ಮಾಯಿ ಉದ್ಘಾಟಿಸಿದ್ದ ವಾಜಪೇಯಿ ಕ್ರೀಡಾಂಗಣ ಗ್ಯಾಲರಿ ಕುಸಿತ!

Any Mind by Any Mind
May 8, 2022
in Top Story, ಕರ್ನಾಟಕ
0
ಭಾರೀ ಮಳೆಗೆ ಸಿಎಂ ಬೊಮ್ಮಾಯಿ ಉದ್ಘಾಟಿಸಿದ್ದ ವಾಜಪೇಯಿ ಕ್ರೀಡಾಂಗಣ ಗ್ಯಾಲರಿ ಕುಸಿತ!
Share on WhatsAppShare on FacebookShare on Telegram

ಬೆಂಗಳೂರಿನಲ್ಲಿ ಭಾನುವಾರ ಸುರಿದ ಭಾರೀ ಮಳೆ ಗಾಳಿಗೆ ಮಾರ್ಚ್ 1ರಂದು ಸಿ.ಎಂ. ಬಸವರಾಜ ಬೊಮ್ಮಾಯಿ ಲೋಕಾರ್ಪಣೆ ಮಾಡಿದ್ದ ಅಟಲ್ ಬಿಹಾರಿ ವಾಜಪೇಯಿ ಗ್ಯಾಲರಿ ಕುಸಿದಿದೆ.

ADVERTISEMENT

ಎಚ್ ಎಸ್ ಆರ್ ಲೇಔಟ್ ನಲ್ಲಿ ಮಾರ್ಚ್ 1ರಂದು ಸಿಎಂ ಬೊಮ್ಮಾಯಿ ಉದ್ಘಾಟಿಸಿದ್ದ ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣದ ಗ್ಯಾಲರಿ ಇಂದು ಸಂಜೆ ಬೀಸಿದ ಬಿರುಗಾಳಿ ಮಳೆಗೆ ಕುಸಿದಿದೆ.

ಕ್ರೀಡಾಂಗಣದ ಒಂದು ಗ್ಯಾಲರಿ ಮೇಲೆ ಮರ ಬಿದ್ದಿದ್ದು, ಮತ್ತೊಂದು ಗ್ಯಾಲರಿ ಸೀದಾ ಧರೆಗುರುಳಿದೆ. 50 ಕೋಟಿ ರೂ. ವೆಚ್ಚದಲ್ಲಿ ಈ ಕ್ರೀಡಾಂಗಣ ನಿರ್ಮಿಸಲಾಗಿದ್ದು, ಒಂದೇ ತಿಂಗಳಲ್ಲಿ ನೀರಿನಲ್ಲಿ ಹೋಮ ಮಾಡಿದಂತಾಗಿದೆ.

ಬಿಬಿಎಂಪಿ ವತಿಯಿಂದ ನಿರ್ಮಾಣಗೊಳ್ಳುತ್ತಿರುವ ಕ್ರೀಡಾಂಗಣದ ಗ್ಯಾಲರಿ ಹಿಂಭಾಗದಲ್ಲಿ ನಿಲ್ಲಿಸಿದ್ದ ವಾಹನಗಳು ಮೇಲೂ ಕಬ್ಬಿಣದ ಸರಳುಗಳು ಬಿದ್ದಿದ್ದರೆ ಹೊಸದಾಗಿ ಹಾಕಲಾಗಿದ್ದ ಗ್ರಾನೇಟ್ ಗಳು ಕಿತ್ತು ಹೋಗಿವೆ. ಮರಗಳು ಇಲ್ಲದೇ ಇದ್ದಿದ್ದರೆ ಭಾರೀ ಅನಾಹುತವೇ ಸಂಭವಿಸುತಿತ್ತು ಎನ್ನಲಾಗಿದೆ.

ಇದೇ ವೇಳೆ ಭಾರೀ ಮಳೆಯಿಂದ ಕೋರಮಂಗಲದಲ್ಲಿ 7 ವಿದ್ಯುತ್ ಕಂಬಗಳು ಧರೆಗುರುಳಿದರೆ, ಹಲವಾರು ಮರಗಳು ಬಿದ್ದಿವೆ. ಇದರಿಂದ ಕೆಲವೆಡೆ ಕಾರು ಮತ್ತು ಆಂಬುಲೆನ್ಸ್ ಜಖಂಗೊಂಡಿವೆ.

Tags: bengaluruPratidhvaniRain
Previous Post

ಡೆಲ್ಲಿ ಢಮಾರ್: ಚೆನ್ನೈ ಸೂಪರ್ ಕಿಂಗ್ಸ್ ಗೆ 91 ರನ್ ಜಯ!

Next Post

ಭಾರತದ ಲಕ್ಷಾಂತರ ಜನರಿಗೆ ಮಾರಣಾಂತಿಕವಾಗಲಿದೆಯೇ ಈ ಬಾರಿಯ ಬಿಸಿ ಗಾಳಿ?

Related Posts

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”
Top Story

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

by ಪ್ರತಿಧ್ವನಿ
April 29, 2026
0

ಬೆಂಗಳೂರು :  ಅಹಿಂದ ಸಮುದಾಯ ಹಿಂದುಳಿದಿದ್ದಕ್ಕೆ ಅಹಿಂದ ಶುರುವಾಗಿದೆ. ಶೈಕ್ಷಣಿಕ, ಸಾಮಾಜಿಕ ಹಾಗೂ ಔದ್ಯೋಗಿಕವಾಗಿಯೂ ಈ ಸಮುದಾಯಗಳು ಹಿಂದೆ ಬಿದ್ದಿವೆ. ಹೀಗಾಗಿ ಅವರಿಗೆ ಉತ್ತೇಜನ ಕೊಡಲು ಅಹಿಂದಕ್ಕೆ...

Read moreDetails
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
Breking:ಮಂಡ್ಯದಲ್ಲಿ ಮೂವರು ವೈದ್ಯರ ಬಂಧನ, ಸರ್ಕಾರಿ ವೈದ್ಯೆ ನಾಪತ್ತೆ

Breking:ಮಂಡ್ಯದಲ್ಲಿ ಮೂವರು ವೈದ್ಯರ ಬಂಧನ, ಸರ್ಕಾರಿ ವೈದ್ಯೆ ನಾಪತ್ತೆ

April 29, 2026
ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

April 29, 2026
ಸತ್ತ ಅಕ್ಕನ ಅಸ್ಥಿಪಂಜರ ಹೊತ್ತು ಬ್ಯಾಂಕ್‌ಗೆ ಬಂದ ಸೋದರ: ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಹೃದಯವಿದ್ರಾವಕ ಪ್ರತಿಭಟನೆ

ಸತ್ತ ಅಕ್ಕನ ಅಸ್ಥಿಪಂಜರ ಹೊತ್ತು ಬ್ಯಾಂಕ್‌ಗೆ ಬಂದ ಸೋದರ: ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಹೃದಯವಿದ್ರಾವಕ ಪ್ರತಿಭಟನೆ

April 29, 2026
Next Post
ಭಾರತದ ಲಕ್ಷಾಂತರ ಜನರಿಗೆ ಮಾರಣಾಂತಿಕವಾಗಲಿದೆಯೇ ಈ ಬಾರಿಯ ಬಿಸಿ ಗಾಳಿ?

ಭಾರತದ ಲಕ್ಷಾಂತರ ಜನರಿಗೆ ಮಾರಣಾಂತಿಕವಾಗಲಿದೆಯೇ ಈ ಬಾರಿಯ ಬಿಸಿ ಗಾಳಿ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!