• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಕಲಬುರಗಿಯಲ್ಲಿ ಭಾರೀ ಮಳೆ! ಪ್ರವಾಹ ಪೀಡಿತ ಪ್ರದೇಶಗಳಿಗೆ ಪ್ರಿಯಾಂಕ ಖರ್ಗೆ ಬೇಟಿ..!

ಪ್ರತಿಧ್ವನಿ by ಪ್ರತಿಧ್ವನಿ
September 27, 2025
in ಇದೀಗ, ಕರ್ನಾಟಕ, ರಾಜಕೀಯ
0
ಕಲಬುರಗಿಯಲ್ಲಿ ಭಾರೀ ಮಳೆ! ಪ್ರವಾಹ ಪೀಡಿತ ಪ್ರದೇಶಗಳಿಗೆ ಪ್ರಿಯಾಂಕ ಖರ್ಗೆ ಬೇಟಿ..!
Share on WhatsAppShare on FacebookShare on Telegram
ADVERTISEMENT

ಮಳೆ ಹಾಗೂ ಬೆಣ್ಣೆತೊರ ನದಿ ನೀರಿನ ಪ್ರವಾಹಕ್ಕೆ ತುತ್ತಾಗಿರುವ ಕಾಳಗಿ ತಾಲೂಕಿನ ಮಲಘಾಣ ಗ್ರಾಮಕ್ಕೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರು ಭೇಟಿ ನೀಡಿ ಪರಿಶೀಲನೆ ನಡೆಸಿ ಗ್ರಾಮಸ್ಥರೊಂದಿಗೆ ಮಾತನಾಡಿ ಪರಿಸ್ಥಿತಿಯನ್ನು ಅವಲೋಕಿಸಿದರು.

Retired IAS Officer Jamadar Special Interview: ಜಾತಿಗಣತಿ ಸರ್ವೇ ಮಾಡೋದು ತಪ್ಪಲ್ಲ-Dr.S.M ಜಾಮದಾರ..!

ಕಾಳಗಿ ಹಾಗೂ ಚಿತ್ತಾಪುರ ತಾಲೂಕಿನ ಮಳೆ ಹಾಗೂ ಪ್ರವಾಹಕ್ಕಿಡಾಗಿದ್ದು, ಗ್ರಾಮಗಳ ವಸ್ತುಸ್ಥಿತಿ ಕುರಿತು ಸಮಗ್ರ ವರದಿಯನ್ನು ವಾರದೊಳಗೆ ಸಲ್ಲಿಸುವಂತೆ ಜಿಪಂ ಸಿಇಒ ಭಂವರ್ ಸಿಂಗ್ ಮೀನಾ ಅವರಿಗೆ ಸಚಿವರು ಆದೇಶ ನೀಡಿದರು.

ಗ್ರಾಮದ ಬಳಿಯ ಜಮೀನೊಂದರಲ್ಲಿ ಹಾನಿಗೊಳಗಾದ ಕಬ್ಬು ಬೆಳೆಯನ್ನು ಪರಿಶೀಲಿಸಿದ ಸಚಿವರು ತಾಲೂಕಿನಲ್ಲಿ ಹಾನಿಗೊಳಗಾದ ಕೃಷಿ ಬೆಳೆಗಳ ಹಾನಿ ಬಗ್ಗೆ ಸಮಗ್ರವಾಗಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ಕೃಷಿ ಇಲಾಖೆ ಜಂಟಿ ನಿರ್ದೇಶಕ ಸಮದ್ ಪಟೇಲ್ ಅವರಿಗೆ ಆದೇಶಿಸಿದರು.

DK Shivakumar: ಧರ್ಮಸ್ಥಳ ಕೇಸ್​ ಬಗ್ಗೆ ಅಚ್ಚರಿ ಹೇಳಿಕೆ ಕೊಟ್ಟ ಡಿಕೆ ಶಿವಕುಮಾರ್..!‌ #dharamshala #dcm
Tags: HeavyRainsKalaburagiKarnatakaMonsoonRainsKarnatakaRainfallKarnatakaRainHavocKarnatakaRainsLandslideMinister of Rural Development and Panchayat RajPriyank KhargeRainrain full
Previous Post

ನೆರೆ ಪೀಡಿತ ಪ್ರದೇಶಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ..!

Next Post

DK Shivakumar: “ಧರ್ಮಸ್ಥಳ ಪ್ರಕರಣದಲ್ಲಿ ಜನತೆಗೆ ವಾಸ್ತವಾಂಶ ತಿಳಿಸುವುದಷ್ಟೇ ಸರ್ಕಾರದ ಉದ್ದೇಶ ”

Related Posts

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ
Top Story

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

by ಪ್ರತಿಧ್ವನಿ
May 16, 2026
0

ಬೆಂಗಳೂರು : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನೋಂದಾಯಿತ ಕಾರ್ಮಿಕರ ಮಕ್ಕಳಿಗಾಗಿ ಶ್ರಮಿಕ ವಸತಿ ಶಾಲೆ ಪ್ರಾರಂಭಿಸುವ ಬಗ್ಗೆ ಮತ್ತು...

Read moreDetails
ಲಂಚವಿಲ್ಲದೆ ‘B’ ಯಿಂದ ‘A’ ಖಾತಾ ಪರಿವರ್ತನೆ : ಪಾರದರ್ಶಕ ಆಡಳಿತಕ್ಕೆ ಡಿ.ಕೆ. ಶಿವಕುಮಾರ್ ಒತ್ತು..

ಲಂಚವಿಲ್ಲದೆ ‘B’ ಯಿಂದ ‘A’ ಖಾತಾ ಪರಿವರ್ತನೆ : ಪಾರದರ್ಶಕ ಆಡಳಿತಕ್ಕೆ ಡಿ.ಕೆ. ಶಿವಕುಮಾರ್ ಒತ್ತು..

May 16, 2026
ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

May 15, 2026
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
Next Post
DK Shivakumar: “ಧರ್ಮಸ್ಥಳ ಪ್ರಕರಣದಲ್ಲಿ ಜನತೆಗೆ ವಾಸ್ತವಾಂಶ ತಿಳಿಸುವುದಷ್ಟೇ ಸರ್ಕಾರದ ಉದ್ದೇಶ ”

DK Shivakumar: “ಧರ್ಮಸ್ಥಳ ಪ್ರಕರಣದಲ್ಲಿ ಜನತೆಗೆ ವಾಸ್ತವಾಂಶ ತಿಳಿಸುವುದಷ್ಟೇ ಸರ್ಕಾರದ ಉದ್ದೇಶ ”

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!