Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ 3 ದಿನ ಭಾರೀ ಮಳೆ!

ಪ್ರತಿಧ್ವನಿ

ಪ್ರತಿಧ್ವನಿ

August 4, 2022
Share on FacebookShare on Twitter

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು ಚಂಡಮಾರುತ ಭೀತಿ ಇರುವುದರಿಂದ ಕರ್ನಾಟಕ ಸೇರಿದಂತೆ ಮೂರು ರಾಜ್ಯಗಳಲ್ಲಿ ಮುಂದಿನ ೩ ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಹೆಚ್ಚು ಓದಿದ ಸ್ಟೋರಿಗಳು

Tobacco free day : ವರ್ಷದ 365 ದಿನವೂ ತಂಬಾಕು ರಹಿತ ದಿನವಾಗಲಿ

Save Government Schools : ಸರ್ಕಾರಿ ಶಾಲೆಗಳನ್ನು ಉಳಿಸಿ.. ದಾಖಲಾತಿ ಹೆಚ್ಚಿಸಿ‌ :‌ ನಟ ಡಾಲಿ ಧನಂಜಯ್

BREAKING ; We will throw our medals in the river Ganga | ನಮ್ಮ ಪದಕಗಳನ್ನ ನಾವು ಗಂಗಾ ನದಿಗೆ ಎಸೆಯುತ್ತೇವೆ, ಕುಸ್ತಿಪಟುಗಳ ಹೇಳಿಕೆ..!

ಕರ್ನಾಟಕ, ತಮಿಳುನಾಡು ಹಾಗೂ ಕೇರಳದಲ್ಲಿ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದ್ದು, ನಂತರ ಕಡಿಮೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಗುರುವಾರ ನೀಡಿದ ಪ್ರಕಟಣೆಯಲ್ಲಿ ಎಚ್ಚರಿಸಿದೆ.

ಆಗಸ್ಟ್ 6ರಿಂದ ಚಂಡಮಾರುತ ದಿಕ್ಕು ಬದಲಿಸುವುದರಿಂದ ಗುಜರಾತ್, ಪೂರ್ವ ರಾಜಸ್ಥಾನ, ಮಹಾರಾಷ್ಟ್ರ, ಗೋವಾ, ತೆಲಂಗಾಣ, ಛತ್ತೀಸ್‌ಗಢ, ಮಧ್ಯಪ್ರದೇಶ ಮತ್ತು ಒಡಿಶಾದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಇಲಾಖೆ ಹೇಳಿದೆ.

ಕೇರಳದ ಪತ್ತನಂತಿಟ್ಟ, ಅಲಪ್ಪುಳ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ, ತ್ರಿಶೂರ್, ಪಾಲಕ್ಕಾಡ್ ಮತ್ತು ಕಣ್ಣೂರು ಜಿಲ್ಲೆಗಳಲ್ಲಿ ಈಗಾಗಲೇ ರೆಡ್ ಅಲರ್ಟ್‌ ಘೋಷಿಸಲಾಗಿದೆ. ಕೊಲ್ಲಂ, ಮಲಪ್ಪುರಂ, ಕೋಯಿಕ್ಕೋಡ್, ವಯನಾಡು ಮತ್ತು ಕಾಸರಗೋಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಕೇರಳದಲ್ಲಿ ಎಡಬಿಡದೆ ಮಳೆ ಸುರಿಯುತ್ತಿರುವುದರಿಂದಾಗಿ ಪೆರಿಂಗಲ್ಕುತ್ತು ಅಣೆಕಟ್ಟಿನ ನಾಲ್ಕನೇ ಷಟರ್ ಅನ್ನು ತೆರೆಯಲಾಗಿದೆ. ಇದರಿಂದ ಚಾಲಕುಡಿ ನದಿಯ ನೀರಿನ ಮಟ್ಟ ಏರಿಕೆಯಾಗಿದ್ದು, ಅಧಿಕಾರಿಗಳು ನದಿ ತೀರದಲ್ಲಿ ವಾಸಿಸುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುತ್ತಿದ್ದಾರೆ.

ಪ್ರತಿಕೂಲ ಹವಾಮಾನದ ಕಾರಣದಿಂದ ಅಲಪ್ಪುಳ, ಇಡುಕ್ಕಿ, ಪತ್ತನಂತಿಟ್ಟ, ಎರ್ನಾಕುಲಂ ಮತ್ತು ಕೊಟ್ಟಾಯಂನಲ್ಲಿ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಿಸಲಾಗಿದೆ.   ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಭೂಕುಸಿತ ಪೀಡಿತ ಎತ್ತರದ ಶ್ರೇಣಿಗಳು, ನದಿ ದಡಗಳು, ತಗ್ಗು ಪ್ರದೇಶಗಳಲ್ಲಿ ಹೈ ಅಲರ್ಟ್ ಘೋಷಿಸಿದೆ.  ಆಗಸ್ಟ್ 4 ರವರೆಗೆ ಅಲೆಗಳು 3.3 ಮೀಟರ್ ಎತ್ತರಕ್ಕೇರುವ ಸಾಧ್ಯತೆಯಿರುವುದರಿಂದ ನದಿ ತೀರಗಳಲ್ಲಿ ರಾತ್ರಿ ಪ್ರಯಾಣ ಮಾಡದಂತೆ ಮತ್ತು ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದೆ.

RS 500
RS 1500

SCAN HERE

Pratidhvani Youtube

«
Prev
1
/
4538
Next
»
loading
play
Siddaramaiah | ಯುವ ನಿಧಿ ಕಂಡೀಷನ್ಸ್ ಸ್ಪಷ್ಟಪಡಿಸಿದ ಸಿಎಂ #Pratidhvani
play
Siddaramaiah | ಬಿಪಿಎಲ್‌ ಕಾರ್ಡ್‌ ಇದ್ದವರಿಗೆ 10 ಕೆಜಿ ಅಕ್ಕಿಯೂ ಫ್ರೀ ..! #Pratidhvani
«
Prev
1
/
4538
Next
»
loading

don't miss it !

Brij Bhushan inside Parliament House | ʼಆರೋಪಿ ಬ್ರಿಜ್ ಭೂಷಣ್ʼ ಸಂಸತ್ ಭವನದ ಒಳಗೆ.. ನ್ಯಾಯ ಕೇಳಿದ ಕುಸ್ತಿಪಟುಗಳು ರಸ್ತೆಯಲ್ಲಿ ಬಂಧನ..!
Top Story

Brij Bhushan inside Parliament House | ʼಆರೋಪಿ ಬ್ರಿಜ್ ಭೂಷಣ್ʼ ಸಂಸತ್ ಭವನದ ಒಳಗೆ.. ನ್ಯಾಯ ಕೇಳಿದ ಕುಸ್ತಿಪಟುಗಳು ರಸ್ತೆಯಲ್ಲಿ ಬಂಧನ..!

by ಪ್ರತಿಧ್ವನಿ
May 28, 2023
Pramod Muthalik Strikes Against Congress | ಕಾಂಗ್ರೆಸ್​​​ ವಿರುದ್ಧ ಹರಿಹಾಯ್ದ ಪ್ರಮೋದ್​ ಮುತಾಲಿಕ್..!
Top Story

Pramod Muthalik Strikes Against Congress | ಕಾಂಗ್ರೆಸ್​​​ ವಿರುದ್ಧ ಹರಿಹಾಯ್ದ ಪ್ರಮೋದ್​ ಮುತಾಲಿಕ್..!

by ಪ್ರತಿಧ್ವನಿ
May 28, 2023
ನರೇಂದ್ರಸ್ವಾಮಿಗೆ ಮಂತ್ರಿಗಿರಿ ನೀಡುವಂತೆ ಆಗ್ರಹಿಸಿದ ಬೆಂಬಲಿಗರು
ರಾಜಕೀಯ

ನರೇಂದ್ರಸ್ವಾಮಿಗೆ ಮಂತ್ರಿಗಿರಿ ನೀಡುವಂತೆ ಆಗ್ರಹಿಸಿದ ಬೆಂಬಲಿಗರು

by Prathidhvani
May 27, 2023
THE Plane Emergency landing in Belgaum : ತರಬೇತಿಗೆ ಆಗಮಿಸುತ್ತಿದ್ದ ವಿಮಾನ ಬೆಳಗಾವಿಯಲ್ಲಿ ತುರ್ತು ಭೂಸ್ಪರ್ಶ
Top Story

THE Plane Emergency landing in Belgaum : ತರಬೇತಿಗೆ ಆಗಮಿಸುತ್ತಿದ್ದ ವಿಮಾನ ಬೆಳಗಾವಿಯಲ್ಲಿ ತುರ್ತು ಭೂಸ್ಪರ್ಶ

by ಪ್ರತಿಧ್ವನಿ
May 30, 2023
ಪ್ರವೀಣ್​ ನೆಟ್ಟಾರು ಪತ್ನಿಗೆ ಬಿಜೆಪಿಯಿಂದ ಮೋಸ : ರಾಮಲಿಂಗಾರೆಡ್ಡಿ
ರಾಜಕೀಯ

ಪ್ರವೀಣ್​ ನೆಟ್ಟಾರು ಪತ್ನಿಗೆ ಬಿಜೆಪಿಯಿಂದ ಮೋಸ : ರಾಮಲಿಂಗಾರೆಡ್ಡಿ

by Prathidhvani
May 27, 2023
Next Post
ನಾಡಿನೆಲ್ಲಡೆ ವರಮಹಾಲಕ್ಷ್ಮಿ ಹಬ್ಬ : ಮುತ್ತೈದೆಯರಿಗೆ ಅರಶಿನ ಕುಂಕುಮ ನೀಡಲು ಮುಜರಾಯಿ ಇಲಾಖೆ ಆದೇಶ

ನಾಡಿನೆಲ್ಲಡೆ ವರಮಹಾಲಕ್ಷ್ಮಿ ಹಬ್ಬ : ಮುತ್ತೈದೆಯರಿಗೆ ಅರಶಿನ ಕುಂಕುಮ ನೀಡಲು ಮುಜರಾಯಿ ಇಲಾಖೆ ಆದೇಶ

ಅಕ್ಟೋಬರ್‌ ನಲ್ಲಿ 5ಜಿ ತರಂಗಾಂತರ ಸೇವೆ  ಆರಂಭ: ಕೇಂದ್ರ ಸಚಿವ ಘೋಷಣೆ

ಅಕ್ಟೋಬರ್‌ ನಲ್ಲಿ 5ಜಿ ತರಂಗಾಂತರ ಸೇವೆ ಆರಂಭ: ಕೇಂದ್ರ ಸಚಿವ ಘೋಷಣೆ

10 ಸಾವಿರಕ್ಕು ಹೆಚ್ಚು ಪ್ರಕರಣಗಳ ವಿಚಾರಣೆ ಬಾಕಿ ಉಳಿಸಿಕೊಂಡ ಸುಪ್ರೀಂ ಕೋರ್ಟ್

10 ಸಾವಿರಕ್ಕು ಹೆಚ್ಚು ಪ್ರಕರಣಗಳ ವಿಚಾರಣೆ ಬಾಕಿ ಉಳಿಸಿಕೊಂಡ ಸುಪ್ರೀಂ ಕೋರ್ಟ್

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist