• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಬೆಂಗಳೂರಿನ ಹಲವೆಡೆ ಜೋರು ಮಳೆ: ಪ್ರಧಾನಿ ಮೋದಿ ರೋಡ್​ ಶೋಗೆ ವರುಣರಾಯ ಅಡ್ಡಿಯಾಗ್ತಾನಾ..?

Any Mind by Any Mind
April 29, 2023
in ಇತರೆ / Others, ಇದೀಗ, ಕರ್ನಾಟಕ
0
ಬೆಂಗಳೂರಿನ ಹಲವೆಡೆ ಜೋರು ಮಳೆ: ಪ್ರಧಾನಿ ಮೋದಿ ರೋಡ್​ ಶೋಗೆ ವರುಣರಾಯ ಅಡ್ಡಿಯಾಗ್ತಾನಾ..?
Share on WhatsAppShare on FacebookShare on Telegram

ಇಷ್ಟು ದಿನ ಬಿಸಿಲಿನಿಂದ ಹೈರಾಣಾಗಿ ಹೋಗಿದ್ದ ಸಿಲಿಕಾನ್‌ ಸಿಟಿ ಜನರಿಗೆ ಮಳೆರಾಯ(rain) ತಂಪೆರೆದಿದ್ದಾನೆ. ಇಂದು ಬೆಂಗಳೂರಿನ(bangalore) ಹಲವು ಕಡೆ ಭಾರೀ ಮಳೆಯಾಗಿದ್ದು, ಕೆಆರ್ ಮಾರ್ಕೆಟ್, ರಿಚ್ ಮಂಡ್ ಸರ್ಕಲ್ ಮಲ್ಲೇಶ್ವರಂ ಸೇರಿ ಹಲವೆಡೆ ಮಳೆ ಸುರಿದಿದೆ. ಇನ್ನು ದಿಢೀರ್ ಮಳೆಯಿಂದ ಕೆಲವರು ಖುಷಿ ಪಟ್ಟರೆ, ವಾಹನ ಸವಾರರು ಪರದಾಡುವಂತಾಗಿದೆ.

ADVERTISEMENT

ಜೊತೆಗೆ ಕರ್ನಾಟಕ ವಿಧಾನ ಸಭೆ ಚುನಾವಣೆ ನಿಮಿತ್ತ, ಇಂದು ಸಂಜೆ ಪ್ರಧಾನಿ ನರೇಂದ್ರ ಮೋದಿ(narendra modi) ಬೆಂಗಳೂರಿಗೆ ಆಗಮಿಸಲಿದ್ದು ಮೋದಿ ರೋಡ್​ ಶೋಗೆ(road show) ವರುಣರಾಯ ಅಡ್ಡಿಪಡಿಸುವ ಸಾಧ್ಯತೆ ಇದೆ.

Tags: #bangalore#karnatakaassemblyelection#narendramodi#pratidhvani#pratidhvanidigital#pratidhvaninews#rain#roadshow#today
Previous Post

ಕುಸ್ತಿಪಟುಗಳ ಪ್ರತಿಭಟನಾ ಸ‍್ಥಳಕ್ಕೆ ಪ್ರಿಯಾಂಕಾ ಗಾಂಧಿ ಭೇಟಿ ; ತಬ್ಬಿ ಸಂತೈಸಿದ ಕಾಂಗ್ರೆಸ್ ನಾಯಕಿ

Next Post

ʻಸಿದ್ದರಾಮಯ್ಯ ಕರೆದ್ರೆ ಹೋಗಲು ಸಿದ್ಧʼ… ಹೋಗಿ ಸುತ್ತಾಡೋಣ: ವಿ.ಸೋಮಣ್ಣ

Related Posts

“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?
Top Story

“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

by ಪ್ರತಿಧ್ವನಿ
May 20, 2026
0

ನವದೆಹಲಿ : ಐದ ರಾಷ್ಟ್ರಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ನೆದರ್ಲ್ಯಾಂಡ್‌, ಸ್ವೀಡನ್‌ , ನಾರ್ವೆ ಬಳಿಕ ಇದೀಗ ಇಟಲಿ ತಲುಪಿದ್ದಾರೆ. ಭಾರತದ ಬಾಂಧವ್ಯ ಜಾಗತಿಕ ಮಟ್ಟದ...

Read moreDetails
ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ

ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ

May 20, 2026
ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

ಹೈಕೋರ್ಟ್ ಸೂಚನೆಗೆ ಮಣಿದ ಸಾರಿಗೆ ನೌಕರರು: ರಾಜ್ಯವ್ಯಾಪಿ ಮುಷ್ಕರ ವಾಪಸ್

May 19, 2026
“ರಸ್ತೆ ಗುಂಡಿ ಮುಚ್ಚಿಲ್ಲ, ರೈತರ ಕಷ್ಟಕ್ಕೆ ಸ್ಪಂದಿಸಿಲ್ಲ, ಕೇವಲ ಜಾಹೀರಾತಿನಿಂದಷ್ಟೇ ಯಶಸ್ಸನ್ನು ಬಿಚ್ಚಿಡುವ ಕೆಲಸ”

“ರಸ್ತೆ ಗುಂಡಿ ಮುಚ್ಚಿಲ್ಲ, ರೈತರ ಕಷ್ಟಕ್ಕೆ ಸ್ಪಂದಿಸಿಲ್ಲ, ಕೇವಲ ಜಾಹೀರಾತಿನಿಂದಷ್ಟೇ ಯಶಸ್ಸನ್ನು ಬಿಚ್ಚಿಡುವ ಕೆಲಸ”

May 19, 2026
ಕಾಂಗ್ರೆಸ್‌ ಸರ್ಕಾರಕ್ಕೆ 3 ವರ್ಷದ ಸಂಭ್ರಮ : ಕಲ್ಪತರು ನಾಡಿನಿಂದ ಬಿಜೆಪಿಗೆ ಸಿದ್ದರಾಮಯ್ಯ  ಖಡಕ್‌ ಸಂದೇಶವೇನು..?

ಕಾಂಗ್ರೆಸ್‌ ಸರ್ಕಾರಕ್ಕೆ 3 ವರ್ಷದ ಸಂಭ್ರಮ : ಕಲ್ಪತರು ನಾಡಿನಿಂದ ಬಿಜೆಪಿಗೆ ಸಿದ್ದರಾಮಯ್ಯ ಖಡಕ್‌ ಸಂದೇಶವೇನು..?

May 19, 2026
Next Post
ʻಸಿದ್ದರಾಮಯ್ಯ ಕರೆದ್ರೆ ಹೋಗಲು ಸಿದ್ಧʼ… ಹೋಗಿ ಸುತ್ತಾಡೋಣ: ವಿ.ಸೋಮಣ್ಣ

ʻಸಿದ್ದರಾಮಯ್ಯ ಕರೆದ್ರೆ ಹೋಗಲು ಸಿದ್ಧʼ... ಹೋಗಿ ಸುತ್ತಾಡೋಣ: ವಿ.ಸೋಮಣ್ಣ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!