• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಇಂದಿನಿಂದ 5 ದಿನಗಳ ಕಾಲ ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ

ಪ್ರತಿಧ್ವನಿ by ಪ್ರತಿಧ್ವನಿ
June 6, 2024
in ಕರ್ನಾಟಕ
0
ಸಚಿವ ನಾಗೇಂದ್ರ ರಾಜಿನಾಮೆ ಕೇಳಿಲ್ಲ:ಮುಖ್ಯಮಂತ್ರಿ ಸಿದ್ದರಾಮಯ್ಯ
Share on WhatsAppShare on FacebookShare on Telegram

ರಾಜ್ಯಕ್ಕೆ ಈಗಾಗಲೇ ಮುಂಗಾರು ಪ್ರವೇಶವಾಗಿದ್ದು, ಹಲವು ಜಿಲ್ಲೆಗಳಲ್ಲಿ ಉತ್ತಮವಾಗಿ ಮಳೆಯಾಗುತ್ತಿದೆ. ಹೀಗಾಗಿ ಕೃಷಿ ಚಟುವಟಿಕೆಗಳು ಗರಿಗೆದರುತ್ತಿವೆ.

ADVERTISEMENT

ಜೂನ್ 6ರಿಂದ 10ರವರೆಗೆ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಒತ್ತರ ಒಳನಾಡಿನ ಬೆಳಗಾವಿ, ಗದಗ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಹಾಸನ, ಮಲೆನಾಡು ಭಾಗದ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ವಿಜಯನಗರ, ತುಮಕೂರು,ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೊಪ್ಪಳ, ಯಾದಗಿರಿ, ಹಾವೇರಿ, ಧಾರವಾಡ, ಬೀದರ್ ಜಿಲ್ಲೆಗಳಲ್ಲಿ ಕೂಡ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈಗಾಗಲೇ ಕೆಲವು ಜಿಲ್ಲೆಗಳಲ್ಲಿ ಮಳೆರಾಯ ಬೆಂಬಿಡದೆ ಸುರಿಯುತ್ತಿದ್ದಾನೆ. ಇನ್ನೂ ಕೆಲವು ಜಿಲ್ಲೆಗಳಲ್ಲಿ ಮಳೆರಾಯ ಎಂಟ್ರಿ ಕೊಟ್ಟಿಲ್ಲ.

Tags: heavyrainKarawaliMalenaduRainstate
Previous Post

ಪ್ರಜ್ವಲ್ ರೇವಣ್ಣ ಪುರುಷತ್ವ ಪರೀಕ್ಷೆ!

Next Post

ಸಂಪುಟದ ಮೊದಲ ವಿಕೆಟ್ ಪತನ !ರಾಜೀನಾಮೆ ನೀಡಲು ಮುಂದಾದ ಸಚಿವ ಬಿ ನಾಗೇಂದ್ರ !

Related Posts

ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ
ಕರ್ನಾಟಕ

ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ

by ಪ್ರತಿಧ್ವನಿ
May 20, 2026
0

ರಾಜ್ಯದ ವಿವಿಧ ಭಾಗಗಳಲ್ಲಿ ಕರ್ನಾಟಕ ಕೊಳಚೆ ನಿರ್ಮೂಲನಾ ಮಂಡಳಿ (Slum Development Board) ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿರುವ ಮಾಹಿತಿ ಲಭ್ಯವಾಗಿದೆ. ಭ್ರಷ್ಟಾಚಾರ,...

Read moreDetails
ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

ಹೈಕೋರ್ಟ್ ಸೂಚನೆಗೆ ಮಣಿದ ಸಾರಿಗೆ ನೌಕರರು: ರಾಜ್ಯವ್ಯಾಪಿ ಮುಷ್ಕರ ವಾಪಸ್

May 19, 2026
“ರಸ್ತೆ ಗುಂಡಿ ಮುಚ್ಚಿಲ್ಲ, ರೈತರ ಕಷ್ಟಕ್ಕೆ ಸ್ಪಂದಿಸಿಲ್ಲ, ಕೇವಲ ಜಾಹೀರಾತಿನಿಂದಷ್ಟೇ ಯಶಸ್ಸನ್ನು ಬಿಚ್ಚಿಡುವ ಕೆಲಸ”

“ರಸ್ತೆ ಗುಂಡಿ ಮುಚ್ಚಿಲ್ಲ, ರೈತರ ಕಷ್ಟಕ್ಕೆ ಸ್ಪಂದಿಸಿಲ್ಲ, ಕೇವಲ ಜಾಹೀರಾತಿನಿಂದಷ್ಟೇ ಯಶಸ್ಸನ್ನು ಬಿಚ್ಚಿಡುವ ಕೆಲಸ”

May 19, 2026
ಕಾಂಗ್ರೆಸ್‌ ಸರ್ಕಾರಕ್ಕೆ 3 ವರ್ಷದ ಸಂಭ್ರಮ : ಕಲ್ಪತರು ನಾಡಿನಿಂದ ಬಿಜೆಪಿಗೆ ಸಿದ್ದರಾಮಯ್ಯ  ಖಡಕ್‌ ಸಂದೇಶವೇನು..?

ಕಾಂಗ್ರೆಸ್‌ ಸರ್ಕಾರಕ್ಕೆ 3 ವರ್ಷದ ಸಂಭ್ರಮ : ಕಲ್ಪತರು ನಾಡಿನಿಂದ ಬಿಜೆಪಿಗೆ ಸಿದ್ದರಾಮಯ್ಯ ಖಡಕ್‌ ಸಂದೇಶವೇನು..?

May 19, 2026
ದರ್ಶನ್‌ ಏಳು ಜನ್ಮ ಎತ್ತಿ ಬಂದರೂ, ಹೆಂಡತಿ ಋಣ ತೀರಿಸಕ್ಕಾಗಲ್ಲ : ಪತ್ನಿ ಅಂದ್ರೆ ಹೀಗಿರಬೇಕು, ದರ್ಶನ್‌ ಪುಣ್ಯವಂತ..!

ದರ್ಶನ್‌ ಏಳು ಜನ್ಮ ಎತ್ತಿ ಬಂದರೂ, ಹೆಂಡತಿ ಋಣ ತೀರಿಸಕ್ಕಾಗಲ್ಲ : ಪತ್ನಿ ಅಂದ್ರೆ ಹೀಗಿರಬೇಕು, ದರ್ಶನ್‌ ಪುಣ್ಯವಂತ..!

May 19, 2026
Next Post
ಸಂಪುಟದ ಮೊದಲ ವಿಕೆಟ್ ಪತನ !ರಾಜೀನಾಮೆ ನೀಡಲು ಮುಂದಾದ ಸಚಿವ ಬಿ ನಾಗೇಂದ್ರ !

ಸಂಪುಟದ ಮೊದಲ ವಿಕೆಟ್ ಪತನ !ರಾಜೀನಾಮೆ ನೀಡಲು ಮುಂದಾದ ಸಚಿವ ಬಿ ನಾಗೇಂದ್ರ !

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!