ಮುಂದಿನ ಮೂರು ದಿನಗಳ ಕಾಲ ರಾಜ್ಯದಲ್ಲಿ ವ್ಯಾಪಕ ಮಳೆಯಾಗುವ ಮುನ್ಸುಚನೆ
ಕರಾವಳಿ ಜಿಲ್ಲೆಗಳಲ್ಲಿ ಅತೀ ಹೆಚ್ಚು ಮಳೆಯಾಗಲಿದೆ ಎಂದ ಹವಾಮಾನ ಇಲಾಖೆ
ಜೂನ್ 25ರವೆರೆಗೆ ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್
ಕರಾವಳಿ ಜಿಲ್ಲೆಗಳಾದ ಉಡುಪಿ ದ-ಕನ್ನಡ ಉ- ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ
ನಿನ್ನೆಯಿಂದಲೂ ಕರಾವಳಿ ಜಿಲ್ಲೆಗಳಲ್ಲಿ ಬಾರಿ ಮಳೆಯಾಗಿದ್ದು
ಜೂನ್ 25ರವರೆಗೂ ಮಳೆ ಮುಂದುವರಿಯಲಿದೆ ಎಂದ ಹವಾಮಾನ ಇಲಾಖೆ
ಉತ್ತರ ಒಳನಾಡಿನ ಜಿಲ್ಲೆಗಳಲ್ಲಿಯೂ ಮುಂದಿನ ಮೂರುದಿನ ಮಳೆ ಮುನ್ಸುಚನೆ
ಇಂದಿನಿಂದ ಮೂರು ದಿನಗಳ ಕಾಲ ಉತ್ತರ ಒಳನಾಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ
ಹವಾಮಾನ ಇಲಾಖೆಯಿಂದ ಮಾಹಿತಿ