• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅತಿವೃಷ್ಟಿಯಿಂದ ಅಪಾರ ಹಾನಿ – ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ 

Chetan by Chetan
September 8, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಅತಿವೃಷ್ಟಿಯಿಂದ ಅಪಾರ ಹಾನಿ – ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ 
Share on WhatsAppShare on FacebookShare on Telegram

ರಾಜ್ಯದಲ್ಲಿ ಈ ಬಾರಿ ಅತಿ ಹೆಚ್ಚು ಮಳೆಯಾಗಿರುವ  (Heavy rainfall) ಹಿನ್ನಲೆಯಲ್ಲಿ ಅತಿವೃಷ್ಠಿಯಿಂದಾದ ಹಾನಿಗಳು ಹಾಗೂ ತೆಗೆದುಕೊಂಡ ಕ್ರಮಗಳ ಕುರಿತು ಚರ್ಚಿಸಲು ಸಭೆ ನಡೆಯಲಿದೆ. ಬೆಳಗ್ಗೆ 11.30ಕ್ಕೆ ಸಿಎಂ (Cm Siddaramaiah) ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ಕರೆಯಲಾಗಿದೆ. 

ADVERTISEMENT

ಈ ಸಭೆಯಲ್ಲಿ ಎಲ್ಲಾ ವಿಭಾಗಾಧಿಕಾರಿಗಳು, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಭಾಗಿಯಾಗಲಿದ್ದು, ವಿಡಿಯೋ ಸಂವಾದದ ಮೂಲಕ ಸಿಎಂ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ .

ಇನ್ನು ಈ ಸಭೆಯಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್, ಕಂದಾಯ ಸಚಿವ ಕೃಷ್ಣ ಭೈರೇಗೌಡ, ಚೆಲುವರಾಯಸ್ವಾಮಿ ಸೇರಿದಂತೆ ಅಧಿಕಾರಿಗಳು ಭಾಗಿಯಾಗಲಿದ್ದಾರೆ. ನಂತರ ಮಧ್ಯಾಹ್ನ 3.30ಕ್ಕೆ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಕುರಿತ ಪ್ರಗತಿ ಪರಿಶೀಲನಾ ಸಭೆಯನ್ನು ಸಿಎಂ ಸಿದ್ದರಾಮಯ್ಯ ನಡೆಸಲಿದ್ದಾರೆ. 

Tags: CM SiddaramaiahDK ShivakumarKarnataka heavy rainfall
Previous Post

ಪಾತಕ ಜಗತ್ತಿನಲ್ಲಿ ಅನಾಥ ಸಂತ್ರಸ್ತರ ಅಸ್ತಿತ್ವ

Next Post

ಸರ್ವ ಜಾತಿ, ಧರ್ಮಗಳ ಜನರ ರಕ್ತ ಕೆಂಪು, ಬೆವರು ಉಪ್ಪು: ಡಿಸಿಎಂ ಡಿ.ಕೆ.ಶಿವಕುಮಾರ್

Related Posts

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?
Top Story

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

by ಪ್ರತಿಧ್ವನಿ
April 22, 2026
0

ಗದಗ :  ಬೇಸಿಗೆ ಕಾಲ ಆರಂಭವಾಗಿದ್ದು, ಬಿರು ಬಿಸಿಲಿನ ಬೇಗೆಗೆ ಜನರು ತತ್ತರಿಸಿದ್ದಾರೆ. ಜಿಲ್ಲೆಯಲ್ಲಂತೂ ದಿನದಿಂದ ದಿನಕ್ಕೆ ಸೂರ್ಯ ಕಾವೇರುತ್ತಿದ್ದಾನೆ. ಬಿಸಿಲಿನ ಹೊಡೆತ ತಾಳಲಾರದೆ ಜನರು ಹೈರಾಣಾಗಿದ್ದಾರೆ. https://youtu.be/dMLKOlJu3kY?si=xK3Kdu_8RkdSidp9...

Read moreDetails
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
Next Post
ಸರ್ವ ಜಾತಿ, ಧರ್ಮಗಳ ಜನರ ರಕ್ತ ಕೆಂಪು, ಬೆವರು ಉಪ್ಪು: ಡಿಸಿಎಂ ಡಿ.ಕೆ.ಶಿವಕುಮಾರ್

ಸರ್ವ ಜಾತಿ, ಧರ್ಮಗಳ ಜನರ ರಕ್ತ ಕೆಂಪು, ಬೆವರು ಉಪ್ಪು: ಡಿಸಿಎಂ ಡಿ.ಕೆ.ಶಿವಕುಮಾರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!