ಮುಂದಿನ ಕೆಲ ದಿನಗಳ ಕಾಲ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದ್ದು ಹವಾಮಾನ ಇಲಾಖೆ 5 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ.
ಜಿಲ್ಲೆಗಳಾದ ಕೊಡಗು, ಚಾಮರಾಜನಗರ, ಮಂಡ್ಯ, ರಾಮನಗರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಮೋಡ ಕವಿದ ವಾತವರಣವಿತ್ತು ಮತ್ತು ಕೆಲವೆಡೆ ಸಾಧಾರಣ ಮಳೆಯಾಗಿದೆ.








