• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, September 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹೆಲಿಕಾಪ್ಟರ್‌ ದುರಂತ.. ಮೂವರು ಸಜೀವ ದಹನ..

ಕೃಷ್ಣ ಮಣಿ by ಕೃಷ್ಣ ಮಣಿ
October 2, 2024
in Top Story, ಕರ್ನಾಟಕ, ದೇಶ, ಶೋಧ
0
ಹೆಲಿಕಾಪ್ಟರ್‌ ದುರಂತ.. ಮೂವರು ಸಜೀವ ದಹನ..
Share on WhatsAppShare on FacebookShare on Telegram

ADVERTISEMENT

ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ಹೆಲಿಕಾಪ್ಟರ್ ಪತನಗೊಂಡು ಬೆಂಕಿ ಹೊತ್ತಿಕೊಂಡ ಪರಿಣಾಮ ಪೈಲಟ್ ಸೇರಿ ಮೂವರು ಸಾವನ್ನಪ್ಪಿರುವ ಘಟನೆ ಬುಧವಾರ ನಡೆದಿದೆ.

ದೆಹಲಿ ಮೂಲದ ಖಾಸಗಿ ವಿಮಾನಯಾನ ಸಂಸ್ಥೆಗೆ ಸೇರಿದ ಹೆಲಿಕಾಪ್ಟರ್ ಆಕ್ಸ್‌ಫರ್ಡ್ ಗಾಲ್ಫ್ ಕೋರ್ಸ್ ಹೆಲಿಪ್ಯಾಡ್‌ನಿಂದ ಹೊರಟು ಮುಂಬೈನ ಜುಹುಗೆ ತೆರಳುತ್ತಿತ್ತು. ಹೆಲಿಕಾಪ್ಟರ್ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿದೆ.

ಈ ವೇಳೆ ಆಕ್ಸ್‌ಫರ್ಡ್ ಗಾಲ್ಫ್ ಕೋರ್ಸ್‌ಗೆ ಸಮೀಪವಿರುವ ಬವ್‌ಧಾನ್ ಪ್ರದೇಶದ ಗುಡ್ಡಗಾಡು ಪ್ರದೇಶದ ಬಳಿ ಬೆಳಗ್ಗೆ 6.45 ಕ್ಕೆ ಪತನಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Tags: crashHelicopter Crashhelicopter crash in punehelicopter crash maharashtrahelicopter crash newshelicopter crash punehelicopter crash videohelicopter crashedhelicopter crashed in punemaharashtra helicopter crashmumbai helicopter crashpune helicoper crashpune helicopter crashpune helicopter crash latest videopune helicopter crash live videopune helicopter crash newspune helicopter crash videopune paud helicopter crash
Previous Post

ನಿಮ್ಮದಲ್ಲದ ಸೈಟ್‌ಗೆ ಪರಿಹಾರ ಕೇಳೋದು ಆತ್ಮಸಾಕ್ಷಿಯಾ? – ಗೋವಿಂದ ಕಾರಜೋಳ !

Next Post

ಸೋಶಿಯಲ್ ಮೀಡಿಯಾದಲ್ಲಿ RCB ಮೈಲಿಗಲ್ಲು – ಇನ್ಸ್ಟಾಗ್ರಾಮ್ ನಲ್ಲಿ 15 ಮಿಲಿಯನ್ ಫಾಲೋವರ್ಸ್ !

Related Posts

ಸತೀಶ್ ಜಾರಕಿಹೊಳಿ ವಿರುದ್ಧದ ED ದಾಳಿ ಹಿಂದೆ ಕಾಂಗ್ರೆಸ್ ಕೈವಾಡ? ಕುಮಾರಸ್ವಾಮಿ ಆರೋಪ; ಡಿಕೆಶಿ ಸವಾಲು
Top Story

ಸತೀಶ್ ಜಾರಕಿಹೊಳಿ ವಿರುದ್ಧದ ED ದಾಳಿ ಹಿಂದೆ ಕಾಂಗ್ರೆಸ್ ಕೈವಾಡ? ಕುಮಾರಸ್ವಾಮಿ ಆರೋಪ; ಡಿಕೆಶಿ ಸವಾಲು

by ಪ್ರತಿಧ್ವನಿ
September 16, 2026
0

ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವಿನ ವಾಕ್ಸಮರ ಮತ್ತಷ್ಟು ತೀವ್ರಗೊಂಡಿದೆ. ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸ ಹಾಗೂ ಸಂಬಂಧಿತ...

Read moreDetails
ಬಿಗ್‌ಬಾಸ್ ಮನೆಯಲ್ಲಿ ಓಂ ಪ್ರಕಾಶ್ ಆರೋಗ್ಯ ಕೈಕೊಟ್ಟಿದ್ದೇಕೆ?‌ ವ್ಯವಸ್ಥೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಪ್ರಕಾಶ್!

ಬಿಗ್‌ಬಾಸ್ ಮನೆಯಲ್ಲಿ ಓಂ ಪ್ರಕಾಶ್ ಆರೋಗ್ಯ ಕೈಕೊಟ್ಟಿದ್ದೇಕೆ?‌ ವ್ಯವಸ್ಥೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಪ್ರಕಾಶ್!

September 16, 2026
ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ನಿಯಮ ಉಲ್ಲಂಘನೆ? ಪ್ರದೋಷ್ ವಿರುದ್ಧ ಪೊಲೀಸರಿಗೆ ದೂರು

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ನಿಯಮ ಉಲ್ಲಂಘನೆ? ಪ್ರದೋಷ್ ವಿರುದ್ಧ ಪೊಲೀಸರಿಗೆ ದೂರು

September 16, 2026
‘ಮುಡಾ ದೂರು ಕೊಟ್ಟಿದ್ದು ಕಾಂಗ್ರೆಸ್‌ನವರೇ’! ಸ್ವಪಕ್ಷೀಯರ ವಿರುದ್ಧ ರಾಜಣ್ಣ ಸ್ಫೋಟಕ ಹೇಳಿಕೆ

‘ಮುಡಾ ದೂರು ಕೊಟ್ಟಿದ್ದು ಕಾಂಗ್ರೆಸ್‌ನವರೇ’! ಸ್ವಪಕ್ಷೀಯರ ವಿರುದ್ಧ ರಾಜಣ್ಣ ಸ್ಫೋಟಕ ಹೇಳಿಕೆ

September 15, 2026
100 ದಿನಗಳ ಕಾರ್ಯಕ್ರಮದಲ್ಲಿ ಹರಿಪ್ರಸಾದ್ ಗೈರು: ಸಿಎಂ ಡಿಕೆಶಿ ಕೊಟ್ಟ ಸ್ಪಷ್ಟನೆ ಏನು?

100 ದಿನಗಳ ಕಾರ್ಯಕ್ರಮದಲ್ಲಿ ಹರಿಪ್ರಸಾದ್ ಗೈರು: ಸಿಎಂ ಡಿಕೆಶಿ ಕೊಟ್ಟ ಸ್ಪಷ್ಟನೆ ಏನು?

September 15, 2026
Next Post
ಜೈ ಜೈ RCB.. ಹೋಳಿ ಹುಣ್ಣಿಮೆಗೆ ಗೆಲುವಿನ ನಗೆ.. VK & DK ಆಟಕ್ಕೆ ಪಂಜಾಬ್ ಧೂಳಿಪಟ..!

ಸೋಶಿಯಲ್ ಮೀಡಿಯಾದಲ್ಲಿ RCB ಮೈಲಿಗಲ್ಲು - ಇನ್ಸ್ಟಾಗ್ರಾಮ್ ನಲ್ಲಿ 15 ಮಿಲಿಯನ್ ಫಾಲೋವರ್ಸ್ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada