• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಹನುಮಂತನ ಸುದ್ದಿಗೆ ಬಂದಿದ್ದಕ್ಕೆ ಹೆಲಿಕಾಪ್ಟರ್​ ಗ್ಲಾಸ್ ಪುಡಿಪುಡಿ.. ಮುಂದೆ ಡಿಕೆ ಶಿವಕುಮಾರ್ ಅವರೇ ನೀವೂ ಪತನವಾಗಲಿದ್ದೀರಿ: ಯತ್ನಾಳ್‌ ಎಚ್ಚರಿಕೆ..!

Any Mind by Any Mind
May 4, 2023
in ರಾಜಕೀಯ
0
ಹನುಮಂತನ ಸುದ್ದಿಗೆ ಬಂದಿದ್ದಕ್ಕೆ ಹೆಲಿಕಾಪ್ಟರ್​ ಗ್ಲಾಸ್ ಪುಡಿಪುಡಿ.. ಮುಂದೆ ಡಿಕೆ ಶಿವಕುಮಾರ್ ಅವರೇ ನೀವೂ ಪತನವಾಗಲಿದ್ದೀರಿ: ಯತ್ನಾಳ್‌ ಎಚ್ಚರಿಕೆ..!
Share on WhatsAppShare on FacebookShare on Telegram

ಕಾಂಗ್ರೆಸ್‌(congress) ಪ್ರಣಾಳಿಕೆ ವಿರುದ್ಧ ಬಿಜೆಪಿ(BJP) ನಾಯಕರು ಸಾಕಷ್ಟು ವಿರೋಧ ವ್ಯಕ್ತಪಡಿಸುತ್ತಲೇ ಬಂದಿದ್ದಾರೆ. ಕಾಂಗ್ರೆಸ್‌ ಬಿಡುಗಡೆ ಮಾಡಿರುವ ಪ್ರಣಾಳಿಕೆಯಲ್ಲಿ ಬಜರಂಗದಳ ಬ್ಯಾನ್‌ ವಿಚಾರವೇ ಈ ಆಕ್ರೋಶಕ್ಕೆ ಕಾರಣವಾಗಿದೆ. ಇದೀಗ ʻಬಸನಗೌಡ ಪಾಟೀಲ್‌ ಯತ್ನಾಳ್‌,(basanagowda patil yathnal) ಹನುಮಂತನ ಸುದ್ದಿಗೆ ಬಂದಿದ್ದಕ್ಕೆ ಹೆಲಿಕಾಪ್ಟರ್​ ಗ್ಲಾಸ್ ಪುಡಿಪುಡಿಯಾಗಿದೆ, ಮುಂದೆ ತಂಟೆಗೆ ಬಂದರೆ ಡಿಕೆ ಶಿವಕುಮಾರ್(dk shivakumar) ಅವರೇ ನೀವೂ ಪತನವಾಗಲಿದ್ದೀರಿʼ ಅಂತ ಡಿಕೆಶಿಗೆ ಎಚ್ಚರಿಕೆ ಸಂದೇಶ ನೀಡಿದ್ದಾರೆ.

ADVERTISEMENT

ಕೊಪ್ಪಳದ(koppala) ಗಂಗಾವತಿಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ʻಡಿಕೆ ಶಿವಕುಮಾರ್(dk shivakumar) ಇನ್ನೊಂದು ಸಲ ಹುಟ್ಟಿಬಂದರೂ ಬಜರಂಗದಳವನ್ನು ಬ್ಯಾನ್ ಮಾಡಲು ಸಾಧ್ಯ ಇಲ್ಲ. ಬಜರಂಗದಳದವರು(bhajarangdal) ಭಯೋತ್ಪಾದಕರಲ್ಲ, ದೇಶ ವಿರೋಧಿ ಚಟುವಟಿಕೆ ಮಾಡುವುದಿಲ್ಲ. ಬಜರಂಗದಳ ಎಂದರೆ ಗಂಗಾವತಿ. ಅಲ್ಲದೆ, ಭಾರತದ ರಾಮ ಮೋದಿ, ಹನುಮ ಯೋಗಿ, ಲಕ್ಷ್ಮಣ ಅಮಿತ್ ಶಾ. ಬಜರಂಗದಳ ನಿಷೇಧ ಮಾಡೋರನ್ನು ತಿಹಾರ ಜೈಲಿಗೆ ಕಳುಹಿಸೋಣ ಎಂದು ಯತ್ನಾಳ್ ಕಾಂಗ್ರೆಸ್‌(congress)  ವಿರುದ್ಧ ಕಿಡಿಕಾರಿದರು.  ʻಕಾಂಗ್ರೆಸ್ಅನ್ನ ಸೋಲಿಸಲು ರಾಹುಲ್ ಗಾಂಧಿ ಮತ್ತು ಸಿದ್ದರಾಮಯ್ಯ(siddaramaiah) ಇಬ್ಬರೇ ಸಾಕು. ರಾಹುಲ್ ಗಾಂಧಿ ಕಾಲಿಟ್ಟಲ್ಲಿ ಕಾಂಗ್ರೆಸ್ ಢಂ. ಇನ್ನು ಸಿದ್ದರಾಮಯ್ಯ ಪ್ರಚಾರಕ್ಕೆ ಹೋದಲ್ಲೆಲ್ಲಾ ಬಿಜೆಪಿ ಪರ ಪ್ರಚಾರ ನಡೆಸುತ್ತಾರೆ ಅಂತ  ಬಸನಗೌಡ ಪಾಟೀಲ್‌ ಯತ್ನಾಳ್‌ (basanagowda patil yathnal) ವ್ಯಂಗ್ಯವಾಗಿದ್ರು.

Tags: #basanagowdapatilyathnal#bjp#congress#dkshivakumar#election2023#karnataka#karnatakaassemblyelection#pratidhvani#pratidhvanidigital#pratidhvaninews#rahulgandhi#siddaramaiah#statementBasanagouda patil Yatnal
Previous Post

ಅಪ್ಪು ಹೆಸರಲ್ಲಿ ಆಸ್ಪತ್ರೆ ಕಟ್ಟಿದ್ದು ಸೋಮಣ್ಣ, ಆದ್ರೆ ಸಿದ್ದರಾಮಯ್ಯ ಪರ ಪ್ರಚಾರಕ್ಕಿಳಿದ ಶಿವಣ್ಣ: ಪ್ರತಾಪ್ ಸಿಂಹ ಪ್ರಹಾರ

Next Post

ಬಜರಂಗದಳ ನಿಷೇಧಿಸಲು  ಕಾಂಗ್ರೆಸ್‌ಗೆ  ಧೈರ್ಯ, ತಾಕತ್ ಇಲ್ಲ: ದೇವೇಂದ್ರ ಫಡ್ನವೀಸ್‌

Related Posts

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?
Top Story

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

by ಪ್ರತಿಧ್ವನಿ
May 15, 2026
0

ಬೆಂಗಳೂರು :  ಪರಿಣತ ಕಾರ್ಮಿಕರ ಕೊರತೆ ಎದುರಿಸುತ್ತಿರುವ ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಕೆಲಸ ಮಾಡುವ ಕ್ಷಮೆತೆಯಿರುವ ರಾಜ್ಯದ ಕಾರ್ಮಿಕರಿಗೆ ಅವಕಾಶ ಕಲ್ಪಿಸುವ ಸಂಬಂಧ ಕಾರ್ಮಿಕ ಸಚಿವ ಸಂತೋಷ್‌...

Read moreDetails
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
ಕೇರಳದ ನೂತನ ಸಿಎಂ: ವೇಣುಗೋಪಾಲ್‌ಗೆ ನಿರಾಸೆ? ಫಸ್ಟ್ ರಿಯಾಕ್ಷನ್ ಏನು

ಕೇರಳದ ನೂತನ ಸಿಎಂ: ವೇಣುಗೋಪಾಲ್‌ಗೆ ನಿರಾಸೆ? ಫಸ್ಟ್ ರಿಯಾಕ್ಷನ್ ಏನು

May 15, 2026
64ನೇ ವಸಂತಕ್ಕೆ ಡಿಕೆಶಿ; ಸಿಎಂ ಕುರ್ಚಿ ಕನಸು ಈಡೇರುತ್ತಾ ಎಂಬ ಕುತೂಹಲ

64ನೇ ವಸಂತಕ್ಕೆ ಡಿಕೆಶಿ; ಸಿಎಂ ಕುರ್ಚಿ ಕನಸು ಈಡೇರುತ್ತಾ ಎಂಬ ಕುತೂಹಲ

May 15, 2026
Next Post
ಬಜರಂಗದಳ ನಿಷೇಧಿಸಲು  ಕಾಂಗ್ರೆಸ್‌ಗೆ  ಧೈರ್ಯ, ತಾಕತ್ ಇಲ್ಲ: ದೇವೇಂದ್ರ ಫಡ್ನವೀಸ್‌

ಬಜರಂಗದಳ ನಿಷೇಧಿಸಲು  ಕಾಂಗ್ರೆಸ್‌ಗೆ  ಧೈರ್ಯ, ತಾಕತ್ ಇಲ್ಲ: ದೇವೇಂದ್ರ ಫಡ್ನವೀಸ್‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!