• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಹಾಯವಾಣಿ ಕೇಂದ್ರಗಳಿಗೆ ಅನಗತ್ಯವಾಗಿ ಕರೆ ಮಾಡಿದ್ದಲ್ಲಿ ಕಠಿಣ ಕ್ರಮ..

ಪ್ರತಿಧ್ವನಿ by ಪ್ರತಿಧ್ವನಿ
June 24, 2024
in Top Story, ಇದೀಗ, ಕರ್ನಾಟಕ, ವಿಶೇಷ
0
Share on WhatsAppShare on FacebookShare on Telegram

112 ಸಹಾಯವಾಣಿಗೆ ಅನಗತ್ಯ ಕರೆಗಳು ಬರುತ್ತಿರುವುದು ಹೆಚ್ಚಾಗಿದೆ. ಸಕಾರಣವಿಲ್ಲದೇ ಕರೆ ಮಾಡಿ ಸಣ್ಣ-ಪುಟ್ಟ ವಿಚಾರಕ್ಕೆ ಹೊಯ್ಸಳ ಸಿಬ್ಬಂದಿಯನ್ನು ಕರೆಸಿಕೊಂಡು ಕಮಾಂಡ್‌ ಸೆಂಟರ್‌ ಮತ್ತು ಹೊಯ್ಸಳ ಸಿಬ್ಬಂದಿಯ ಕಾಲಹರಣ ಮಾಡುವಾಗ ನಿಜವಾಗಿಯೂ ಸಮಸ್ಯೆಯಲ್ಲಿ ಇರುವವರಿಗೆ ನೆರವು ಸಿಗದೇ ಅವರು ಅಪಾಯದಲ್ಲಿ ಸಿಲುಕುವ ಸಾಧ್ಯತೆ ಇದೆ.

ADVERTISEMENT

ನೀವು ಟೈಂಪಾಸ್‌ ಮಾಡುವ ಸಮಯದಲ್ಲಿ ಒಂದು ಜೀವ ಹೋಗಬಹುದಾದ ಸಂಭವ ಇರುತ್ತದೆ. ಯಾರೋ ಆತ್ಮಹತ್ಯೆಗೆ ಯತ್ನಿಸಿರಬಹುದು, ಅಮಾಯಕರ ಮೇಲೆ ರೌಡಿಗಳು ಹಲ್ಲೆಗೆ ಮುಂದಾಗಿರಬಹುದು. ಸಕಾಲದಲ್ಲಿ ಹೊಯ್ಸಳ ಸಿಬ್ಬಂದಿ ಸ್ಥಳಕ್ಕೆ ಹೋದರೆ ಅವರ ಜೀವ ಉಳಿಸಬಹುದಾಗಿದೆ. ಹೀಗಾಗಿ ಹುಡುಗಾಟಿಕೆಗೆ 112ಕ್ಕೆ ಕರೆ ಮಾಡುವುದನ್ನು ನಿಲ್ಲಿಸಿ.

ಇನ್ನು ಮುಂದೆ ಈ ರೀತಿಯ ಅನಗತ್ಯ ಕರೆಗಳು ಬಂದಲ್ಲಿ ಅಂತಹ ನಂಬರ್‌ ಅನ್ನು ತಾತ್ಕಾಲಿಕವಾಗಿ 24 ಗಂಟೆ ಬ್ಲಾಕ್‌ ಮಾಡಲಾಗುತ್ತದೆ. ಪದೇ ಪದೇ ಫ್ರಾಡ್‌ ಕಾಲ್‌ ಮಾಡುವವರನ್ನು ಪತ್ತೆ ಹಚ್ಚಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ್‌ ತಿಳಿಸಿದ್ದಾರೆ.

Tags: Bangalore city police commisionerCongress PartyKarnatakaSPdayanandಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಮೆಗಾ ಸುಪ್ರೀಂ ಹೀರೋ ಸಾಯಿ ಧರಮ್ ತೇಜ್ ಹೊಸ ಸಿನಿಮಾ ಅನೌನ್ಸ್

Next Post

ಸಿದ್ದರಾಮಯ್ಯ ಅವರನ್ನು ಭೇಟಿಯಾದ ಥಾಯ್ ಲ್ಯಾಂಡ್ ನ ರಾಯಭಾರಿ ಪತ್ತರಾತ್ ಹಾಂಗ್ ಟಾಂಗ್(Ms.Pattarat Hongtong)

Related Posts

ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ
Top Story

ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

by ಪ್ರತಿಧ್ವನಿ
May 25, 2026
0

ಬೆಂಗಳೂರು : ಪೆಟ್ರೋಲ್ ಡೀಸೆಲ್ ದರ ಏರಿಕೆ ಮೂಲಕ ಕೇಂದ್ರದ ನರೇಂದ್ರ ಮೋದಿ ಸರ್ಕಾರ ಜನರನ್ನು ಲೂಟಿ ಮಾಡುತ್ತಿದೆ, ಕಳೆದ 11 ದಿನಗಳಲ್ಲಿ ನಾಲ್ಕು ಬಾರಿ ದರ...

Read moreDetails
ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

May 25, 2026
ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

May 25, 2026
ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

May 25, 2026
 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

May 25, 2026
Next Post

ಸಿದ್ದರಾಮಯ್ಯ ಅವರನ್ನು ಭೇಟಿಯಾದ ಥಾಯ್ ಲ್ಯಾಂಡ್ ನ ರಾಯಭಾರಿ ಪತ್ತರಾತ್ ಹಾಂಗ್ ಟಾಂಗ್(Ms.Pattarat Hongtong)

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada