• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಜಾರ್ಖಂಡ್ ನಲ್ಲಿ ಮತ್ತೆ ಶಿಬು ಪುತ್ರ ಹೇಮಂತ್ ದರ್ಬಾರ್.. 5 ತಿಂಗಳ ಜೈಲುವಾಸದ ಬಳಿಕ ಸಿಎಂ ಗದ್ದುಗೆ

ಪ್ರತಿಧ್ವನಿ by ಪ್ರತಿಧ್ವನಿ
July 5, 2024
in ಇದೀಗ, ದೇಶ, ರಾಜಕೀಯ
0
ಜಾರ್ಖಂಡ್ ನಲ್ಲಿ ಮತ್ತೆ ಶಿಬು ಪುತ್ರ ಹೇಮಂತ್ ದರ್ಬಾರ್.. 5 ತಿಂಗಳ ಜೈಲುವಾಸದ ಬಳಿಕ ಸಿಎಂ ಗದ್ದುಗೆ
Share on WhatsAppShare on FacebookShare on Telegram

ರಾಜಕೀಯ ಅನ್ನೋದೇ ಹಾಗೆ ಮೇಲಿದ್ದವರು ಕೆಳಗೆ, ಕೆಳಗಿದ್ದವರು ಮೇಲೆ ಬರಲೇಬೇಕು. ರಾಷ್ಟ್ರ ರಾಜಕೀಯದಲ್ಲಿ ದೊಡ್ಡ ಸದ್ದು ಮಾಡಿದ್ದ ಜಾರ್ಖಂಡ್ ಪಾಲಿಟಿಕ್ಸ್ ಇದೀಗ ಮತ್ತೆ ಸದ್ದು ಮಾಡ್ತಿದೆ.
ಗುರುವಾರ ರಾಂಚಿಯ ರಾಜಭವನದಲ್ಲಿ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೆನ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ರಾಜ್ಯದಲ್ಲಿ ಸರ್ಕಾರ ರಚಿಸಲು ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರು ಸೋರೆನ್ ಅವರನ್ನು ಆಹ್ವಾನಿಸಿದ ಕೆಲವೇ ಗಂಟೆಗಳ ನಂತರ ಪ್ರಮಾಣ ವಚನ ಸಮಾರಂಭ ನಡೆಯಿತು.

ADVERTISEMENT

ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಕಾರ್ಯಕಾರಿ ಅಧ್ಯಕ್ಷ ಹೇಮಂತ್ ಸೊರೆನ್ ಅವರು ಗುರುವಾರ ಸಂಜೆ ಜಾರ್ಖಂಡ್‌ನ 13 ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು . ಮಾಜಿ ಮುಖ್ಯಮಂತ್ರಿ ಸೋರೆನ್, ಭೂ ಹಗರಣ ಪ್ರಕರಣದಲ್ಲಿ ಸುಮಾರು ಐದು ತಿಂಗಳು ಜೈಲಿನಲ್ಲಿ ಕಳೆದ ನಂತರ ಇತ್ತೀಚೆಗೆ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.


ಸೋರೆನ್ ಅವರ ತಂದೆ ಮತ್ತು ಜೆಎಂಎಂ ಮುಖ್ಯಸ್ಥ ಶಿಬು ಸೊರೆನ್, ಅವರ ತಾಯಿ ರೂಪಿ ಸೊರೆನ್, ಪತ್ನಿ ಕಲ್ಪನಾ ಸೊರೆನ್ ಮತ್ತು ಜೆಎಂಎಂ ನೇತೃತ್ವದ ಮೈತ್ರಿಕೂಟದ ಹಿರಿಯ ನಾಯಕರು ಪ್ರಮಾಣ ವಚನ ಸಮಾರಂಭದಲ್ಲಿ ಉಪಸ್ಥಿತರಿದ್ದರು.ಹೇಮಂತ್ ಸೋರೆನ್ ಅವರ ಬಂಧನದ ನಂತರ ಫೆಬ್ರವರಿ 2 ರಂದು ಜಾರ್ಖಂಡ್‌ನ 12 ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಚಂಪೈ ಸೊರೆನ್ ರಾಜೀನಾಮೆ ನೀಡಿದ ನಂತರ ಜೆಎಂಎಂ ಮುಖ್ಯಸ್ಥರು ಬುಧವಾರ ಸರ್ಕಾರ ರಚಿಸಲು ಹಕ್ಕು ಮಂಡಿಸಿದರು.ಜೆಎಂಎಂ ಮುಖ್ಯಸ್ಥ ಶಿಬು ಸೊರೆನ್ ಅವರ ಪುತ್ರ ಹೇಮಂತ್ ಸೊರೆನ್ ಅವರು ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರ್ಖಂಡ್ ಹೈಕೋರ್ಟ್ ಜಾಮೀನು ನೀಡಿದ ನಂತರ ಜೂನ್ 28 ರಂದು ಜೈಲಿನಿಂದ ಬಿಡುಗಡೆಗೊಂಡರು. ಬುಧವಾರ, ರಾಜ್ಯದಲ್ಲಿ ಜೆಎಂಎಂ ನೇತೃತ್ವದ ಮೈತ್ರಿಕೂಟವು ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಿತ್ತು.

ಜಾರಿ ನಿರ್ದೇಶನಾಲಯದಿಂದ ಜನವರಿ 31 ರಂದು ಬಂಧಿಸುವ ಮುನ್ನವೇ ಹೇಮಂತ್ ಸೋರೆನ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಏತನ್ಮಧ್ಯೆ, ಹೇಮಂತ್ ಸೊರೆನ್‌ಗೆ ಜಾಮೀನು ಮಂಜೂರು ಮಾಡಿದ ಜಾರ್ಖಂಡ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯವು ಶೀಘ್ರದಲ್ಲೇ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸುವ ನಿರೀಕ್ಷೆಯಿದೆ ಎಂದು ನವದೆಹಲಿಯ ಅಧಿಕೃತ ಮೂಲಗಳು ತಿಳಿಸಿವೆ.

Tags: #cmHemanth SorenjailJharkhandOath Ceremony
Previous Post

ಡೆವಿಲ್ ನಿರ್ದೇಶಕನಿಗೆ ಪೊಲೀಸರ ಡ್ರಿಲ್ ! ಮಿಲನ ಪ್ರಕಾಶ್ ವಿಚಾರಣೆಗೆ ಒಳಪಡಿಸಿದ ಪೊಲೀಸರು ! 

Next Post

ಭೈರತಿ ಸುರೇಶ್ ರಿಯಲ್ ಎಸ್ಟೇಟ್ ಏಜೆಂಟ್.. ಎಲ್ಲದಕ್ಕೂ ರೇಟ್ ಫಿಕ್ಸ್ ಮಾಡಿದ್ದಾನೆ : ವಿಶ್ವನಾಥ್ ಕೆಂಡಾಮಂಡಲ

Related Posts

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ
ದೇಶ

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

by ಪ್ರತಿಧ್ವನಿ
April 10, 2026
0

ಪಟ್ನಾ, ಏ.10: ಪ್ರಧಾನಮಂತ್ರಿ  ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡುವ ಸಂಚು ರೂಪಿಸಿದ್ದ ಆರೋಪದಡಿ ಬಿಹಾರ ಪೊಲೀಸರು ಮೂವರು ಯುವಕರನ್ನು ಬಂಧಿಸಿದ್ದಾರೆ. ಈ ಘಟನೆ ದೇಶದಾದ್ಯಂತ ಆತಂಕ...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
Next Post
ಸಿಎಂ ಕಚೇರಿಯಿಂದಲೇ ಗಿಫ್ಟ್ ಬಾಕ್ಸ್ ಕೊಟ್ಟಿರುವುದು ಅಪಮಾನ : ಹೆಚ್‌.ವಿಶ್ವನಾಥ್‌

ಭೈರತಿ ಸುರೇಶ್ ರಿಯಲ್ ಎಸ್ಟೇಟ್ ಏಜೆಂಟ್.. ಎಲ್ಲದಕ್ಕೂ ರೇಟ್ ಫಿಕ್ಸ್ ಮಾಡಿದ್ದಾನೆ : ವಿಶ್ವನಾಥ್ ಕೆಂಡಾಮಂಡಲ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada