• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಇಲ್ಲೊಬ್ಬ ಅಪರೂಪದ ಪರಿಸರ ಪ್ರೇಮಿ : ನೆಟ್ಟಿಗರ ಮನಗೆದ್ದ ಗಿಡ, ಮರಗಳ ಆಪದ್ಭಾಂಧವ..!

ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್‌ ಆಗುತ್ತಿರುವ ನಿಸ್ವಾರ್ಥ ಪರಿಸರ ಪ್ರೇಮ..

ಪ್ರತಿಧ್ವನಿ by ಪ್ರತಿಧ್ವನಿ
March 11, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿಶೇಷ
0
ಇಲ್ಲೊಬ್ಬ ಅಪರೂಪದ ಪರಿಸರ ಪ್ರೇಮಿ : ನೆಟ್ಟಿಗರ ಮನಗೆದ್ದ ಗಿಡ, ಮರಗಳ ಆಪದ್ಭಾಂಧವ..!
Share on WhatsAppShare on FacebookShare on Telegram

ಬೆಂಗಳೂರು : ಬೇಸಿಗೆಯ ದಿನಗಳಲ್ಲಿ ಸಾಮಾನ್ಯವಾಗಿ ನೀರಿನ ಸಮಸ್ಯೆ ಇದ್ದೆ ಇರುತ್ತದೆ. ಮನುಷ್ಯ ಸೇರಿದಂತೆ ಪ್ರಾಣಿ, ಪಕ್ಷಿ ಹಾಗೂ ಗಿಡಮರಗಳಿಗೆ ನೀರು ಬೇಕು. ಮನುಷ್ಯನಂತೆ ಬೆಳವಣಿಗೆಗೆ ಗಿಡಮರಗಳು ನೀರನ್ನು ಅವಲಂಬಿಸಿರುತ್ತಾನೆ.

ADVERTISEMENT
PM Modi : ದೇಶದ ಜನರನ್ನು ಸಂಕಟದಿಂದ ಪಾರು ಮಾಡಲು ಕೇಂದ್ರ ಸರ್ಕಾರ ಸಿದ್ದವಾಗಿದೆ..! #pratidhvani

ಆದರೆ ತಮಗೆ ಇಷ್ಟವಾದಂತೆ ಮನುಷ್ಯರು ನೀರನ್ನು ಬಳಸುತ್ತಾರೆ. ಆದರೆ ಗಿಡಮರಗಳಿಗೆ ನೀರು ಹಾಕಿ ಪೋಷಿಸುವ ಜನರು ಇಂದಿನ ದಿನಗಳಲ್ಲಿ ವಿರಳಾತೀವಿರಳ. ಹೀಗಿರುವಾಗ ಸಾಮಾಜಿಕ ಜಾಲತಾಣದಲ್ಲಿ ಪರಿಸರ ಪ್ರೇಮಿಯೊಬ್ಬರ ವಿಡಿಯೋ ಒಂದು ಹರಿದಾಡುತ್ತಿದೆ.

ರಸ್ತೆಯ ಬದಿಯ ಡಿವೈಡರ್‌ಗೆ ನೀರು ಹಾಕುವ ವ್ಯಕ್ತಿಯನ್ನು ಕಂಡು ನೆಟ್ಟಿಗರು ಶಹಬ್ಬಾಶ್.! ಎನ್ನುತ್ತಿದ್ದಾರೆ. ಇಂದಿನ ದಿನಗಳಲ್ಲಿ ಪ್ರಕೃತಿಯ ಉಳಿವು, ಪರಿಸರ, ಗಿಡಮರಗಳ ರಕ್ಷಣೆಯ ಬಗೆಗೆ ಇರುವ ಅಪಾರ ಆಸಕ್ತಿಯನ್ನು ಈ ವಿಡಿಯೋದಲ್ಲಿ ಕಾಣಬಹುದಾಗಿದೆ.

ಇದನ್ನೂ ಓದಿ : ಬೆಂಗಳೂರಿನ ಜನರಿಗೆ ಇಲ್ಲಿದೆ ಆರೋಗ್ಯ ತಜ್ಞರು ಕೊಟ್ಟ ಎಚ್ಚರಿಕೆ!

ತಮ್ಮ ಮನೆಯ ಸುತ್ತಲಿನ ಗಿಡ, ಮರಗಳಿಗೆ ನೀರುಣಿಸುವ ಕೆಲಸ ಮಾಡದ ಇಂದಿನ ದಿನಗಳಲ್ಲಿ ರಸ್ತೆ ಬದಿಯ ಗಿಡಗಳಿಗೆ ನೀರು ಹಾಕುವ ಈ ಯುವಕನ ಪರಿಸರ ಕಾಳಜಿ ಎಲ್ಲರೂ ಮೆಚ್ಚುವಂಥದ್ದು. ಯುವಕನೊಬ್ಬ ತನ್ನ ಸ್ಕೂಟಿಯಲ್ಲಿ ಬಕೆಟ್‌ನಲ್ಲಿ ಬೇರೆ ಕಡೆಯಿಂದ ನೀರು ತಂದು ಅತ್ಯಂತ ಪ್ರಾಮಾಣಿಕವಾಗಿ ಪರಿಸರ ಸೇವೆ ಸಲ್ಲಿಸಿದ್ದಾನೆ.

https://x.com/Rainmaker1973/status/2031401311632085342?s=20

ಈ ಯುವಕನ ವಿಡಿಯೋವನ್ನು ಸ್ಥಳೀಯರೊಬ್ಬರು ತಮ್ಮ ಮೊಬೈಲ್‌ನಲ್ಲಿ ರೆಕಾರ್ಡ್‌ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಯುವಕನ ಮಾಹಿತಿ ಬಹಿರಂಗವಾಗದಿದ್ದರೂ, ವಿಡಿಯೋ ಮಾತ್ರ ಸಾಕಷ್ಟು ಜನರ ಮನಮುಟ್ಟುವಂತಿದೆ. ಮುಖ್ಯವಾಗಿ ಪ್ರತಿದಿನ ಬೆಳಗಿನ ಜಾವ ಈ ಯುವಕ ತನ್ನ ಪಾಡಿಗೆ ತಾನು ರಸ್ತೆ ಬದಿಯ ಗಿಡ, ಮರಗಳಿಗೆ ನೀರು ಹಾಕುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ.

Tags: Environment and ForestEnvironment LoverEnvironmentalistPratidhvaniPublic lifeSave enevironmentSave NatureSave TreesSocial ConcrnSocial MediaYoung boy Feeding water
Previous Post

“ನೂತನವಾಗಿ ಆರಂಭಿಸೋಕು ಮುನ್ನ ಚಾಲ್ತಿಯಲ್ಲಿರುವ ಕಾಲೇಜುಗಳನ್ನು ಬಲಪಡಿಸಬೇಕು”

Next Post

IPL ಹಬ್ಬಕ್ಕೆ ದಿನಾಂಕ ಫಿಕ್ಸ್‌..! : ಉದ್ಘಾಟನಾ ಪಂದ್ಯ ಎಲ್ಲಿ ಗೊತ್ತಾ..?

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

‘ಸಿಜೆಪಿ’ ಪೇಜ್ ಹ್ಯಾಕ್‌? ‘ಕಾಕ್ರೋಚ್ ಜನತಾ ಪಕ್ಷ’ ಅಭಿಜಿತ್ ದಿಪ್ಕೆ ಹೇಳಿದ್ದೇನು? 

May 23, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

ಮುಂಗಾರು ಅಬ್ಬರ: ರಾಜ್ಯಾದ್ಯಂತ ಭಾರೀ ಮಳೆ, ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆ ಎಚ್ಚರಿಕೆ

May 23, 2026
Next Post
IPL ಹಬ್ಬಕ್ಕೆ ದಿನಾಂಕ ಫಿಕ್ಸ್‌..! : ಉದ್ಘಾಟನಾ ಪಂದ್ಯ ಎಲ್ಲಿ ಗೊತ್ತಾ..?

IPL ಹಬ್ಬಕ್ಕೆ ದಿನಾಂಕ ಫಿಕ್ಸ್‌..! : ಉದ್ಘಾಟನಾ ಪಂದ್ಯ ಎಲ್ಲಿ ಗೊತ್ತಾ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada