• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಅಮೆರಿಕ–ಇರಾನ್ ಕದನ ವಿರಾಮಕ್ಕೆ ಭಾರತದ ಫಸ್ಟ್ ರಿಯಾಕ್ಶನ್ ಇಲ್ಲಿದೆ

ಪ್ರತಿಧ್ವನಿ by ಪ್ರತಿಧ್ವನಿ
April 9, 2026
in Uncategorized
0
ಅಮೆರಿಕ–ಇರಾನ್ ಕದನ ವಿರಾಮಕ್ಕೆ ಭಾರತದ ಫಸ್ಟ್ ರಿಯಾಕ್ಶನ್ ಇಲ್ಲಿದೆ
Share on WhatsAppShare on FacebookShare on Telegram

ನವದೆಹಲಿ:

ADVERTISEMENT

ಅಮೆರಿಕ–ಇರಾನ್ ಸಂಘರ್ಷದಲ್ಲಿ ಕದನ ವಿರಾಮ ಘೋಷಣೆಗೊಂಡ ಬೆನ್ನಲ್ಲೇ ಭಾರತ ಸರ್ಕಾರ ತನ್ನ ಮೊದಲ ಪ್ರತಿಕ್ರಿಯೆ ನೀಡಿದ್ದು, ಈ ಕ್ರಮವನ್ನು ಸ್ವಾಗತಿಸಿದೆ. ಬುಧವಾರ (ಏಪ್ರಿಲ್ 8, 2026) ವಿದೇಶಾಂಗ ಸಚಿವಾಲಯ ಪ್ರಕಟಿಸಿದ ಹೇಳಿಕೆಯಲ್ಲಿ ಪಶ್ಚಿಮ ಏಷ್ಯಾದಲ್ಲಿ ಶಾಶ್ವತ ಶಾಂತಿ ನೆಲೆಸಲಿ ಎಂಬ ಆಶಯ ವ್ಯಕ್ತಪಡಿಸಲಾಗಿದೆ.ಕದನ ವಿರಾಮ ಘೋಷಣೆಯನ್ನು ಡೊನಾಲ್ಡ್ ಟ್ರಂಪ್ ಸಾಮಾಜಿಕ ಜಾಲತಾಣ ‘ಟ್ರುತ್ ಸೋಶಿಯಲ್’ನಲ್ಲಿ ಪ್ರಕಟಿಸಿದ್ದರು. ಇದರ ಬೆನ್ನಲ್ಲೇ ಭಾರತ ತನ್ನ ಅಧಿಕೃತ ಪ್ರತಿಕ್ರಿಯೆ ನೀಡಿದೆ.

Mallikarjun kharge : ಖುರಾನ್ ಹೋಲಿಸಿ ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ..! #pratidhvani

ಭಾರತವು ಆರಂಭದಿಂದಲೂ ಸಂವಾದ ಮತ್ತು ರಾಜತಾಂತ್ರಿಕತೆಯ ಮೂಲಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕೆಂದು ಒತ್ತಾಯಿಸುತ್ತಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. ಉದ್ವಿಗ್ನತೆಯನ್ನು ತಕ್ಷಣ ಕಡಿಮೆ ಮಾಡುವುದು ಮತ್ತು ಶಾಂತಿ ಸ್ಥಾಪನೆಗೆ ಮಾತುಕತೆ ಮುಖ್ಯವೆಂದು ಪುನರುಚ್ಚರಿಸಿದೆ.ಒಂದು ತಿಂಗಳಿಗೂ ಹೆಚ್ಚು ಕಾಲ ನಡೆದ ಸಂಘರ್ಷದಿಂದ ಉಂಟಾದ ಪರಿಣಾಮಗಳ ಬಗ್ಗೆ ಭಾರತ ಕಳವಳ ವ್ಯಕ್ತಪಡಿಸಿದೆ.

Siddaramaiah : ನಾನು ಬಡವರ ಪರ ಇರೋದ್ರಿಂದ ಟಾರ್ಗೆಟ್ ಮಾಡ್ತಿದ್ದಾರೆ #pratidhvani

ಇಂಧನ ಸರಬರಾಜು ಮತ್ತು ಜಾಗತಿಕ ವ್ಯಾಪಾರ ವ್ಯವಸ್ಥೆಗೆ ಅಡ್ಡಿಯುಂಟಾಗಿ ನಾಗರಿಕರಿಗೆ ತೊಂದರೆ ಉಂಟಾಗಿದೆ ಎಂದು ಹೇಳಿದೆ. ವಿಶೇಷವಾಗಿ ಹಾರ್ಮುಜ್ ಜಲಸಂಧಿಯ ಮೂಲಕ ಇಂಧನ ಹರಿವು ಪುನಃ ಸಾಮಾನ್ಯವಾಗಲಿದೆ ಎಂಬ ನಿರೀಕ್ಷೆ ವ್ಯಕ್ತಪಡಿಸಲಾಗಿದೆ.

Thalapathy Vijay : ನಟ ವಿಜಯ್‌ ಬರ್ತಿದಂತೆ ಮುಗಿಬಿದ್ದ ಫ್ಯಾನ್ಸ್‌..! #tvkvijay #tvk #vijay #pratidhvani

ಇನ್ನೊಂದೆಡೆ, ಕದನ ವಿರಾಮದ ಹಿನ್ನೆಲೆ ಇರಾನ್ನಲ್ಲಿ ಸಿಲುಕಿರುವ ಭಾರತೀಯ ನಾಗರಿಕರಿಗೆ ತಕ್ಷಣ ದೇಶ ತೊರೆಯುವಂತೆ ಸೂಚಿಸಲಾಗಿದೆ. ಟೆಹ್ರಾನ್‌ನ ಭಾರತೀಯ ರಾಯಭಾರ ಕಚೇರಿ ನೀಡಿದ ಮಾರ್ಗಗಳನ್ನು ಮಾತ್ರ ಬಳಸುವಂತೆ ಸೂಚನೆ ನೀಡಲಾಗಿದೆ.

Shivalinge Gowda : ಆಂಜನೇಯ ಸ್ವಾಮಿ ರಥೋತ್ಸವದಲ್ಲಿ ಕುಣಿದು ಕುಪ್ಪಳಿಸಿದ "ಕೈ" ಶಾಸಕ..! #congress #arsikere

ರಾಯಭಾರ ಕಚೇರಿಯೊಂದಿಗೆ ಸಮನ್ವಯ ಸಾಧಿಸದೆ ಯಾವುದೇ ಅಂತರರಾಷ್ಟ್ರೀಯ ಗಡಿ ಪ್ರದೇಶಗಳಿಗೆ ತೆರಳಬಾರದು ಎಂದು ಎಚ್ಚರಿಕೆ ನೀಡಲಾಗಿದೆ. ಜೊತೆಗೆ ತುರ್ತು ಪರಿಸ್ಥಿತಿಗೆ ಸಹಾಯವಾಣಿ ಸಂಖ್ಯೆಗಳನ್ನೂ ಪ್ರಕಟಿಸಲಾಗಿದೆ.

Tags: ceasefiredonaldtrumpEnergyCrisisEvacuationAlertGlobalPoliticsHormuzStraitIndianCitizensIndiaResponseInternationalNewsMEAIndiaMiddleEastPeatidavaniUSIranConflict
Previous Post

ನಾಳೆ 2ನೇ ಪಿಯುಸಿ ಫಲಿತಾಂಶ ಪ್ರಕಟ: ಆನ್‌ಲೈನ್ ನಲ್ಲಿ ರಿಸಲ್ಟ್ ನೋಡುವುದು ಹೇಗೆ ?

Next Post

ಸುಪ್ರೀಂ ಕೋರ್ಟ್ ಗರಂ: ಆದೇಶ ಉಲ್ಲಂಘನೆ ಆರೋಪದ ಮೇಲೆ ಐಎಎಸ್ ಅಧಿಕಾರಿಗೆ ತರಾಟೆ

Related Posts

ಮುಂದಿನ 5 ದಿನ ರಾಜ್ಯಾದ್ಯಂತ ಮಳೆ ಅಬ್ಬರ: ಬೆಂಗಳೂರಿಗೆ ಬಿ ಅಲರ್ಟ್‌!
Uncategorized

ಮುಂದಿನ 5 ದಿನ ರಾಜ್ಯಾದ್ಯಂತ ಮಳೆ ಅಬ್ಬರ: ಬೆಂಗಳೂರಿಗೆ ಬಿ ಅಲರ್ಟ್‌!

by ಪ್ರತಿಧ್ವನಿ
May 22, 2026
0

ರಾಜ್ಯದಲ್ಲಿ ಪೂರ್ವ ಮುಂಗಾರು ಚುರುಕುಗೊಂಡಿರುವ ಹಿನ್ನೆಲೆ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ...

Read moreDetails
BREAKING NEWS ; ನಟ ದರ್ಶನ್‌ಗೆ ಇನ್ನೂ 1 ವರ್ಷ ಜೈಲು ವಾಸ : ಕಾಲಾವಕಾಶ ಕೇಳಿದ ಸುಪ್ರೀಂಕೋರ್ಟ್‌

BREAKING NEWS ; ನಟ ದರ್ಶನ್‌ಗೆ ಇನ್ನೂ 1 ವರ್ಷ ಜೈಲು ವಾಸ : ಕಾಲಾವಕಾಶ ಕೇಳಿದ ಸುಪ್ರೀಂಕೋರ್ಟ್‌

May 15, 2026
BREAKING NEWS : ನಾಳೆ ಡಿ ಫ್ಯಾನ್ಸ್‌ಗೆ ಬಿಗ್‌ ಡೇ : ಸುಪ್ರೀಂನಲ್ಲಿ ದರ್ಶನ್ ಜಾಮೀನು ಅರ್ಜಿಯ ವಿಚಾರಣೆ

BREAKING NEWS : ನಾಳೆ ಡಿ ಫ್ಯಾನ್ಸ್‌ಗೆ ಬಿಗ್‌ ಡೇ : ಸುಪ್ರೀಂನಲ್ಲಿ ದರ್ಶನ್ ಜಾಮೀನು ಅರ್ಜಿಯ ವಿಚಾರಣೆ

May 14, 2026
ಕುಟುಂಬ ಕಲಹ, ರಾಜಕೀಯ ಬಿಕ್ಕಟ್ಟು; ಪ್ರತೀಕ್ ಯಾದವ್ ಜೀವನ ಮತ್ತೆ ಚರ್ಚೆಯಲ್ಲಿ!

ಕುಟುಂಬ ಕಲಹ, ರಾಜಕೀಯ ಬಿಕ್ಕಟ್ಟು; ಪ್ರತೀಕ್ ಯಾದವ್ ಜೀವನ ಮತ್ತೆ ಚರ್ಚೆಯಲ್ಲಿ!

May 14, 2026
ಕೇರಳ ಸಿಎಂ ಆಗಿ ಕೆ.ಸಿ. ವೇಣುಗೋಪಾಲ್ ಆಯ್ಕೆ?

ಕೇರಳ ಸಿಎಂ ಆಗಿ ಕೆ.ಸಿ. ವೇಣುಗೋಪಾಲ್ ಆಯ್ಕೆ?

May 14, 2026
Next Post
ಸುಪ್ರೀಂ ಕೋರ್ಟ್ ಗರಂ: ಆದೇಶ ಉಲ್ಲಂಘನೆ ಆರೋಪದ ಮೇಲೆ ಐಎಎಸ್ ಅಧಿಕಾರಿಗೆ ತರಾಟೆ

ಸುಪ್ರೀಂ ಕೋರ್ಟ್ ಗರಂ: ಆದೇಶ ಉಲ್ಲಂಘನೆ ಆರೋಪದ ಮೇಲೆ ಐಎಎಸ್ ಅಧಿಕಾರಿಗೆ ತರಾಟೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada