• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, November 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ದೆಹಲಿ ಬುಲಾವ್ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟನೆ ಇಲ್ಲಿದೆ: ಏನಿದೆ ಕಾಂಗ್ರೆಸ್ ಲೆಕ್ಕಾಚಾರ?

ಪ್ರತಿಧ್ವನಿ by ಪ್ರತಿಧ್ವನಿ
May 25, 2026
in ರಾಜಕೀಯ
0
ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ
Share on WhatsAppShare on FacebookShare on Telegram

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್‌ನಿಂದ ದೆಹಲಿ ಬುಲಾವ್ ಬಂದಿರುವ ವಿಚಾರಕ್ಕೆ ಇದೀಗ ಸ್ವತಃ ಸಿಎಂ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನನಗೆ ದೆಹಲಿಗೆ ಬರಲು ಆಹ್ವಾನ ಬಂದಿದೆ. ನಾಳೆ ಬೆಳಗ್ಗೆ 11 ಗಂಟೆಗೆ ಸಭೆ ನಿಗದಿಯಾಗಿದೆ. ಆದರೆ ಸಭೆಯ ಅಧಿಕೃತ ಅಜೆಂಡಾ ಏನು ಎಂಬುದು ನನಗೆ ತಿಳಿದಿಲ್ಲ” ಎಂದು ಹೇಳಿದರು.

ADVERTISEMENT

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ ಕರೆ ಮಾಡಿ ಸಭೆಯ ದಿನಾಂಕ ಹಾಗೂ ಸಮಯ ತಿಳಿಸಿದ್ದಾಗಿ ಸಿಎಂ ಮಾಹಿತಿ ನೀಡಿದರು.ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಹಾಗೂ ನಾಯಕತ್ವ ವಿಚಾರವಾಗಿ ರಾಜಕೀಯ ವಲಯದಲ್ಲಿ ಚರ್ಚೆಗಳು ಜೋರಾಗಿರುವ ನಡುವೆಯೇ, ಹೈಕಮಾಂಡ್‌ನ ಈ ದಿಢೀರ್ ಬುಲಾವ್ ಹಲವು ಊಹಾಪೋಹಗಳಿಗೆ ಕಾರಣವಾಗಿದೆ. ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, “ರಾಜಕೀಯದಲ್ಲಿ ಇಂತಹ ವದಂತಿಗಳು ಸಾಮಾನ್ಯ” ಎಂದು ಹೇಳಿ ಪ್ರಶ್ನೆಯನ್ನು ಲಘುವಾಗಿ ತಳ್ಳಿಹಾಕಿದರು.

Siddaramaiah Went Delhi: HAL​ನಿಂದ ನವದೆಹಲಿಗೆ ತೆರಳಿದ ಸಿಎಂ ಸಿದ್ದರಾಮಯ್ಯ, ಸಚಿವ ಪರಮೇಶ್ವರ್

ಸಿಎಂ ಇಂದು ಸಂಜೆ 7 ಗಂಟೆಗೆ ದೆಹಲಿಗೆ ತೆರಳಲಿದ್ದು, ನಾಳೆ ಕಾಂಗ್ರೆಸ್ ಹೈಕಮಾಂಡ್ ನಾಯಕರೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ. ಆರಂಭದಲ್ಲಿ ಈ ಸಭೆಯಲ್ಲಿ ಸಂಪುಟ ಪುನಾರಚನೆ ಹಾಗೂ ನಾಯಕತ್ವ ಬದಲಾವಣೆ ಕುರಿತು ಚರ್ಚೆಯಾಗಬಹುದು ಎಂದು ಹೇಳಲಾಗುತ್ತಿತ್ತು.

Karnataka Politics shifts to Delhi : "ಹೈ" ಅಂಗಳದಲ್ಲಿ ಗೇಮ್ ಪ್ಲ್ಯಾನ್..#dkshivakumar #siddaramaiah

ಆದರೆ ಇದೀಗ ಬಲ್ಲ ಮೂಲಗಳ ಪ್ರಕಾರ, 2028ರ ವಿಧಾನಸಭೆ ಚುನಾವಣೆಯ ತಂತ್ರಗಾರಿಕೆ ಮುಖ್ಯ ಅಜೆಂಡಾ ಆಗಿರಬಹುದು ಎನ್ನಲಾಗಿದೆ. ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ಯೋಜನೆ, ಭವಿಷ್ಯದ ನಾಯಕತ್ವ, ಸಾಮೂಹಿಕ ನಾಯಕತ್ವವೇ ಅಥವಾ ಒಬ್ಬರ ನಾಯಕತ್ವವೇ ಸೂಕ್ತ ಎಂಬ ವಿಚಾರಗಳ ಬಗ್ಗೆ ಸಿಎಂ ಜೊತೆ ಸಮಾಲೋಚನೆ ನಡೆಯುವ ಸಾಧ್ಯತೆ ಇದೆ.“2028ರ ಚುನಾವಣೆ ಗೆಲ್ಲಲು ಪಕ್ಷದ ಯೋಜನೆ ಏನು?”, “ಯಾವ ನಾಯಕತ್ವ ಪಕ್ಷಕ್ಕೆ ಲಾಭಕರ?” ಹಾಗೂ “ಸಿದ್ದರಾಮಯ್ಯ ಅವರ ಪಾತ್ರ ಹೇಗಿರಬೇಕು?” ಎಂಬ ಪ್ರಶ್ನೆಗಳ ಸುತ್ತ ಚರ್ಚೆ ನಡೆಯಬಹುದು ಎಂದು ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ.

Tags: AICCBengaluru PoliticsCM SiddaramaiahcongressCongress CalculationCongress High CommandDelhi BulaoDelhi MeetingDK ShivakumarKarnataka CongressKarnataka PoliticsLeadership DiscussionPolitical StrategyPolitical Updatesiddaramaiah
Previous Post

ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

Next Post

ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?

Related Posts

‘ನಿಖಿಲ್ ಬರಬಾರದು, ಕೈಮುಗಿಯಬಾರದು’ ಎಂದು ದೇವಸ್ಥಾನಕ್ಕೆ ಬೀಗ? ದೊಡ್ಡ ಕುರುಬರಹಳ್ಳಿಯಲ್ಲಿ ವಿವಾದ
ಕರ್ನಾಟಕ

‘ನಿಖಿಲ್ ಬರಬಾರದು, ಕೈಮುಗಿಯಬಾರದು’ ಎಂದು ದೇವಸ್ಥಾನಕ್ಕೆ ಬೀಗ? ದೊಡ್ಡ ಕುರುಬರಹಳ್ಳಿಯಲ್ಲಿ ವಿವಾದ

by Shivakumar
November 15, 2026
0

ಬೆಂಗಳೂರು ದಕ್ಷಿಣ ಜಿಲ್ಲೆಯ ಹಾರೋಹಳ್ಳಿ ತಾಲ್ಲೂಕಿನ ದೊಡ್ಡ ಕುರುಬರಹಳ್ಳಿ ಗ್ರಾಮದಲ್ಲಿ ದೇವಸ್ಥಾನ ಪ್ರವೇಶ ವಿಚಾರವಾಗಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರಿಗೆ ತಡೆ ಒಡ್ಡಲಾಗಿದೆ...

Read moreDetails
ಮಹಿಳೆಯೂ ಅಲ್ಲ, ಪುರುಷರೂ ಅಲ್ಲ; ತಮ್ಮ ಲಿಂಗ ಗುರುತಿನ ಬಗ್ಗೆ ಬಹಿರಂಗವಾಗಿ ಮಾತನಾಡಿದ ವಿದ್ಯಾರ್ಥಿ ನಾಯಕಿ ನೇಹಾ ಬೋರಾ ಹೇಳಿದ್ದೇನು ?

ಮಹಿಳೆಯೂ ಅಲ್ಲ, ಪುರುಷರೂ ಅಲ್ಲ; ತಮ್ಮ ಲಿಂಗ ಗುರುತಿನ ಬಗ್ಗೆ ಬಹಿರಂಗವಾಗಿ ಮಾತನಾಡಿದ ವಿದ್ಯಾರ್ಥಿ ನಾಯಕಿ ನೇಹಾ ಬೋರಾ ಹೇಳಿದ್ದೇನು ?

November 14, 2026
ಸೋನಿಯಾ ಗಾಂಧಿ ಪೌರತ್ವದ ವಿಚಾರ ಮತ್ತೆ ಮುನ್ನೆಲೆಗೆ; 15 ವರ್ಷಗಳ ವಿಳಂಬದ ಬಗ್ಗೆ ಕಂಗನಾ ರಣಾವತ್ ಪ್ರಶ್ನೆ!

ಸೋನಿಯಾ ಗಾಂಧಿ ಪೌರತ್ವದ ವಿಚಾರ ಮತ್ತೆ ಮುನ್ನೆಲೆಗೆ; 15 ವರ್ಷಗಳ ವಿಳಂಬದ ಬಗ್ಗೆ ಕಂಗನಾ ರಣಾವತ್ ಪ್ರಶ್ನೆ!

November 13, 2026
New transparent system for the appointment of KPCC office-bearers: B.K. Hariprasad

ಕೆಪಿಸಿಸಿ ಪದಾಧಿಕಾರಿಗಳ ನೇಮಕಕ್ಕೆ ಹೊಸ ಪಾರದರ್ಶಕ ವ್ಯವಸ್ಥೆ: ಬಿ.ಕೆ. ಹರಿಪ್ರಸಾದ್

November 12, 2026
The 'reward' received for seeking justice for Karnataka State – my speech was cut short: Krishna Byre Gowda

ಕರ್ನಾಟಕ ರಾಜ್ಯಕ್ಕೆ ನ್ಯಾಯ ಕೇಳಿದ್ದಕ್ಕೆ ಸಿಕ್ಕ ಬಹುಮಾನ – ನನ್ನ ಭಾಷಣ ಕಟ್ : ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ

November 12, 2026
Next Post
ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?

ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada