• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ 10 ಐಎಎಸ್​​ ಅಧಿಕಾರಿಗಳ ಪಟ್ಟಿ ಇಲ್ಲಿದೆ

Any Mind by Any Mind
June 16, 2023
in ಕರ್ನಾಟಕ
0
ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ 10 ಐಎಎಸ್​​ ಅಧಿಕಾರಿಗಳ ಪಟ್ಟಿ ಇಲ್ಲಿದೆ
Share on WhatsAppShare on FacebookShare on Telegram

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಆಡಳಿತಾತ್ಮಕವಾಗಿ ಸಾಕಷ್ಟು ಬದಲಾವಣೆಗೆ ಮುಂದಾಗಿದೆ. ಇದಕ್ಕೆ ಪೂರಕ ಅನ್ನೋ ಹಾಗೆ ರಾಜ್ಯಸರ್ಕಾರ ಜಿಲ್ಲಾಧಿಕಾರಿಗಳು ಸೇರಿದಂತೆ ಹತ್ತು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಇದು ರಾಜ್ಯದಲ್ಲಿ‌ ಆಡಳಿತಾತ್ಮಕವಾಗಿ ಮಹತ್ತರವಾದ ಬದಲಾವಣೆಗೆ ಸಾಕ್ಷಿಯಾಗುವ ಎಲ್ಲಾ‌ ಲಕ್ಷಣಗಳು ದಟ್ಟವಾಗಿದೆ

ADVERTISEMENT

ಇನ್ನು ಈ ಬಾರಿ ವರ್ಗಾವಣೆಗೊಂಡ ಐಎಎಎಸ್ ಅಧಿಕಾರಿಗಳ ಪಟ್ಟಿ ಈ ಕೆಳಗಿನಂತೆ ಇವೆ

ಪಲ್ಲವಿ ಅಕುರಾತಿ – ಹೆಚ್ಚುವರಿ ಯೋಜನಾ ನಿರ್ದೇಶಕರು, ಸಕಲ

ಡಾ.ವೆಂಕಟೇಶ್ ಎಂ.ವಿ. – ಆಯುಕ್ತರು, ಪಶುಸಂಗೋಪನಾ ಪಶುವೈದ್ಯಕೀಯ ಸೇವೆ, ಬೆಂಗಳೂರು

ಪಿ.ಎನ್.ರವೀದ್ರ – ಜಿಲ್ಲಾಧಿಕಾರಿಗಳು, ಚಿಕ್ಕಬಳ್ಳಾಪುರ ಜಿಲ್ಲೆ

ಕೆ.ಶ್ರೀನಿವಾಸ್ – ಜಿಲ್ಲಾಧಿಕಾರಿಗಳು, ತುಮಕೂರು ಜಿಲ್ಲೆ

ಕೆ.ಎಂ.ಜಾನಕಿ – ಜಿಲ್ಲಾಧಿಕಾರಿಗಳು, ಬಾಗಲಕೋಟೆ ಜಿಲ್ಲೆ

ಮುಲ್ಲೈ ಮುಹಿಲಿನ್ – ಜಿಲ್ಲಾಧಿಕಾರಿಗಳು, ದಕ್ಷಿಣ ಕನ್ನಡ ಮಂಗಳೂರು

ಯೋಗೀಶ್ – ಆಯುಕ್ತರು, ಸಾರಿಗೆ ಮತ್ತು ರಸ್ತೆ ಸುರಕ್ಷತೆ, ಬೆಂಗಳೂರು

ಡಾ.ಕುಮಾರ – ಜಿಲ್ಲಾಧಿಕಾರಿಗಳು, ಮಂಡ್ಯ ಜಿಲ್ಲೆ

ಜಿ.ಪ್ರಭು – ಆಯುಕ್ತರು, ಕರ್ನಾಟಕ ವಿಪತ್ತು ನಿರ್ವಹಣಾ ಪ್ರಾಧಿಕಾರ, ಬೆಂಗಳೂರು

ನವೀನ್‍ಕುಮಾರ್ ರಾಜು – ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ರೆಸಿಡೆನ್ಶಿಯಲ್ ಇನ್ಸ್‍ಟಿಟ್ಯೂಷನ್ಸ್ ಸೊಸೈಟಿ, ಬೆಂಗಳೂರು.

Tags: IAS OfficersState GovernmentTransfer of IAS Officersಐಎಎಸ್​ ಅಧಿಕಾರಿಗಳ ವರ್ಗಾವಣೆಐಎಎಸ್​ ಅಧಿಕಾರಿಗಳುಕಾಂಗ್ರೆಸ್​ರಾಜ್ಯ ಸರ್ಕಾರ
Previous Post

ಚಿಕ್ಕಮಗಳೂರಿನಲ್ಲಿ ಪರಿಶೀಲನಾ ಸಭೆ ನಡೆಸಿದ ಉಸ್ತುವಾರಿ ಸಚಿವ ಕೆಜೆ ಜಾರ್ಜ್​

Next Post

ಶೀಘ್ರದಲ್ಲೇ ಸಂಸದ ಪ್ರತಾಪ್​ ಸಿಂಹ ರಾಜಕೀಯ ಜೀವನ ಕೊನೆಗೊಳ್ಳುತ್ತೆ : ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್​

Related Posts

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?
Top Story

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

by ಪ್ರತಿಧ್ವನಿ
April 22, 2026
0

ಗದಗ :  ಬೇಸಿಗೆ ಕಾಲ ಆರಂಭವಾಗಿದ್ದು, ಬಿರು ಬಿಸಿಲಿನ ಬೇಗೆಗೆ ಜನರು ತತ್ತರಿಸಿದ್ದಾರೆ. ಜಿಲ್ಲೆಯಲ್ಲಂತೂ ದಿನದಿಂದ ದಿನಕ್ಕೆ ಸೂರ್ಯ ಕಾವೇರುತ್ತಿದ್ದಾನೆ. ಬಿಸಿಲಿನ ಹೊಡೆತ ತಾಳಲಾರದೆ ಜನರು ಹೈರಾಣಾಗಿದ್ದಾರೆ. https://youtu.be/dMLKOlJu3kY?si=xK3Kdu_8RkdSidp9...

Read moreDetails
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
Next Post
ಶೀಘ್ರದಲ್ಲೇ ಸಂಸದ ಪ್ರತಾಪ್​ ಸಿಂಹ ರಾಜಕೀಯ ಜೀವನ ಕೊನೆಗೊಳ್ಳುತ್ತೆ : ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್​

ಶೀಘ್ರದಲ್ಲೇ ಸಂಸದ ಪ್ರತಾಪ್​ ಸಿಂಹ ರಾಜಕೀಯ ಜೀವನ ಕೊನೆಗೊಳ್ಳುತ್ತೆ : ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್​

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!