• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

ಪ್ರತಿಧ್ವನಿ by ಪ್ರತಿಧ್ವನಿ
February 1, 2026
in Top Story
0
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Share on WhatsAppShare on FacebookShare on Telegram

ನಿರ್ಮಲಾ ಸೀತಾರಾಮನ್ ಇಂದು ಬೆಳಿಗ್ಗೆ 11 ಗಂಟೆಗೆ ಲೋಕಸಭೆಯಲ್ಲಿ  8 ನೇ ಬಾರಿ ಬಜೆಟ್ ಅನ್ನು ಮಂಡಿಸಿದರು. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವೈಯಕ್ತಿಕ ಜೀವನದ ವಿಷಯಕ್ಕೆ ಬಂದರೆ, ನಿರ್ಮಲಾ ಸೀತಾರಾಮ್ ಗಂಡ ಪರಕಲಾ ಪ್ರಭಾಕರ್ ಅವರು ಗೌರವಾನ್ವಿತ ರಾಜಕೀಯ ಅರ್ಥಶಾಸ್ತ್ರಜ್ಞ ಮತ್ತು ಸಾಮಾಜಿಕ ವ್ಯಾಖ್ಯಾನಕಾರರಾಗಿದ್ದು, ಆಂಧ್ರಪ್ರದೇಶ ಸರ್ಕಾರದ ಸಂವಹನ ಸಲಹೆಗಾರರಾಗಿ ಕ್ಯಾಬಿನೆಟ್ ಶ್ರೇಣಿಯೊಂದಿಗೆ ಸೇವೆ ಸಲ್ಲಿಸುವುದು ಸೇರಿದಂತೆ ಪ್ರಮುಖ ಹುದ್ದೆಗಳನ್ನು ಅಲಂಕರಿಸಿದ್ದಾರೆ.
ನಿರ್ಮಲಾ ಸೀತಾರಾಮನ್ ಅವರಿಗೆ ಒಬ್ಬ  ಪುತ್ರಿ ಇದ್ದು ಅವಳ ಹೆಸರು ವಾಂಗ್ಮಯಿ ಪರಕಲಾ.‌ ಆದರೆ ಅವರು ಸಾರ್ವಜನಿಕರ ಬದುಕಿನಿಂದ ದೂರವಿದ್ದು ಖಾಸಗಿತನವನ್ನು ಇಷ್ಟಪಡುತ್ತಾರಂತೆ!

ADVERTISEMENT
Narendra Modi : 9ನೇ ಬಾರಿಗೆ ದಾಖಲೆ ಬಜೆಟ್ ಮಂಡಿಸಲಿರುವ ವಿತ್ತ ಸಚಿವೆ  #pratidhvani

ವಾಂಗ್ಮಯಿ ಪರಕಲಾ ಅವರು ಮೇ 20, 1991 ರಂದು ಚೆನ್ನೈನಲ್ಲಿ  ಜನಿಸಿದರು.  ವಾಂಗ್ಮಯಿ ಪರಕಲಾ ಅಮೆರಿಕದ ನಾರ್ತ್‌ವೆಸ್ಟರ್ನ್ ವಿಶ್ವವಿದ್ಯಾಲಯದ ಗೌರವಾನ್ವಿತ ಮೆಡಿಲ್ ಸ್ಕೂಲ್ ಆಫ್ ಜರ್ನಲಿಸಂನಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದು,

ದೆಹಲಿ ವಿಶ್ವವಿದ್ಯಾಲಯದಿಂದ ಇಂಗ್ಲಿಷ್ ಸಾಹಿತ್ಯದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಎರಡನ್ನೂ ಪಡೆದಿದ್ದಾರೆ. ಸದ್ಯ ವಾಂಗ್ಮಯಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಬರಹಗಾರರಾಗಿದ್ದಾರೆ. ಇವರಿಗೆ ಫೋಟೊಗ್ರಫಿ ಬಗ್ಗೆಯೂ ಅಪಾರ ಆಸಕ್ತಿಯನ್ನು ಹೊಂದಿದ್ದಾರೆ.

ವಾಂಗ್ಮಯಿ  ಪರಕಲಾ ಅವರು ಜೂನ್ 2023 ರಲ್ಲಿ ಬೆಂಗಳೂರಿನಲ್ಲಿ ಪ್ರತೀಕ್ ದೋಷಿ ಅವರನ್ನು ವಿವಾಹವಾದರು. ಇವರಿಬ್ಬರ ವಿವಾಹವು ಬ್ರಾಹ್ಮಣ ಪದ್ಧತಿಗಳು ಮತ್ತು ಅದಮಾರು ಮಠದ ವೈದಿಕ ಸಂಪ್ರದಾಯಗಳನ್ನು ಅನುಸರಿಸಿ ಸರಳವಾಗಿತ್ತು. ಮದುವೆ ಸರಳವಾಗಿ ನಡೆಯಿತು, ಹತ್ತಿರದ ಕುಟುಂಬ ಸದಸ್ಯರು ಮತ್ತು ಕೆಲವೇ ಸ್ನೇಹಿತರನ್ನು ವಿವಾಹಕ್ಕೆ ಆಹ್ವಾನಿಸಲಾಗಿತ್ತು.

BS Yediyurappa on Budget2026 : ದೇಶದ ಸರ್ವಾಂಗೀಣ ಅಭಿವೃದ್ಧಿಯ ಬಜೆಟ್ ಇದು : ಯಡಿಯೂರಪ್ಪ #pratidhvani

ವಾಂಗ್ಮಯಿ ಪತಿ   ಪ್ರತೀಕ್ ದೋಷಿ ಪ್ರಧಾನಿ ನರೇಂದ್ರ ಮೋದಿಯವರ ಆಪ್ತ ಮಿತ್ರರು ಮತ್ತು 2014 ರಿಂದ ಅವರೊಂದಿಗೆ ಕೆಲಸ ಮಾಡುತ್ತಿದ್ದಾರೆ.ಪ್ರತೀಕ್ ದೋಷಿ ಅವರು ಪ್ರಧಾನ ಮಂತ್ರಿ ಕಚೇರಿಯಲ್ಲಿ (ಪಿಎಂಒ) ವಿಶೇಷ ಕರ್ತವ್ಯ ಅಧಿಕಾರಿ (ಒಎಸ್‌ಡಿ) ಹುದ್ದೆಯನ್ನು ಹೊಂದಿದ್ದಾರೆ. ಗುಜರಾತ್ ಮೂಲದ ದೋಷಿ 2014 ರಲ್ಲಿ ಮೋದಿ ಪ್ರಧಾನಿ ಸ್ಥಾನಕ್ಕೆ ಏರಿದ ನಂತರ,  ಪಿಎಂಒಗೆ ವರ್ಗಾವಣೆಗೊಂಡರು.

Tags: Niramala Sitaramanniramala sitaraman daughterniramala sitaraman familyvagamyi
Previous Post

ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ

Next Post

ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

Related Posts

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
0

ಕೇಂದ್ರ ಬಜೆಟ್ ಬಗ್ಗೆ ಕಾಂಗ್ರೆಸ್ ಸಂಸದ ಶಶಿ ತರೂರ್ ಭಾನುವಾರ ನಿರಾಶೆ ವ್ಯಕ್ತಪಡಿಸಿದ್ದು, ರಾಜ್ಯಗಳು ಮತ್ತು ಮಧ್ಯಮ ವರ್ಗದವರ  ಬಜೆಟ್ ಇದಲ್ಲ ಮತ್ತು ಕೇರಳದ ಪ್ರಮುಖ ವಲಯಗಳನ್ನು...

Read moreDetails
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

February 1, 2026
400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

February 1, 2026
Next Post
ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ
Top Story

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

by ಪ್ರತಿಧ್ವನಿ
February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ
Top Story

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

by ಪ್ರತಿಧ್ವನಿ
February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ
Top Story

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

February 1, 2026
ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!