• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, August 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಸಲ್ಮಾನ್ ಖಾನ್ ಏಕೆ ಮದುವೆ ಆಗಲಿಲ್ಲ ಎಂದು ತಂದೆ ಸಲೀಂ ಹೇಳಿದ ರಹಸ್ಯ ಇಲ್ಲಿದೆ!

ಪ್ರತಿಧ್ವನಿ by ಪ್ರತಿಧ್ವನಿ
February 18, 2026
in ಸಿನಿಮಾ
0
ಸಲ್ಮಾನ್ ಖಾನ್ ಏಕೆ ಮದುವೆ ಆಗಲಿಲ್ಲ ಎಂದು ತಂದೆ ಸಲೀಂ ಹೇಳಿದ ರಹಸ್ಯ ಇಲ್ಲಿದೆ!
Share on WhatsAppShare on FacebookShare on Telegram

ಬಾಲಿವುಡ್​ ಸ್ಟಾರ್ ನಟನಾಗಿ ಮಿಂಚಿದ ಸಲ್ಮಾನ್ ಖಾನ್ ಎಷ್ಟೋ ಯುವತಿಯರ ಫೇವರೇಟ್ ಹೀರೊ. ಮೊದಲು ಸಲ್ಮಾನ್ ಖಾನ್ ಹೆಸರು ಹಲವಾರು ನಟಿಯರೊಟ್ಟಿಗೆ ಕೇಳಿ ಬಂದಿದೆ. ಆದರೆ

ADVERTISEMENT

ಈಗಲೂ  ಸಲ್ಮಾನ್ ಖಾನ್ ಸಿಂಗಲ್. ಆದರೆ ಸಲ್ಮಾನ್ ಖಾನ್ ಏಕೆ ಮದುವೆ ಆಗಲಿಲ್ಲ? ಈ ಕುರಿತು ಸಲ್ಮಾನ್ ಖಾನ್ ಅವರ ತಂದೆ ಸಲೀಂ ಖಾನ್  ಹೇಳಿದ ವಿಡಿಯೋ ಈಗ ಭಾರಿ ವೈರಲ್ ಆಗಿದೆ‌.

Sapthami Gowda : ನಟಿ ಸಪ್ತಮಿ ಗೌಡ ಮಾತಿಗೆ ಫಿದಾ ಆದ ಯುವಕ..! #sapthamigowda #fans #sandalwood

ಸಲ್ಮಾನ್ ಖಾನ್ ತಂದೆ ಮಗನ ಕುರಿತು ಹೇಳಿದ ಮಾತುಗಳು ಇದು:

ಸಲ್ಮಾನ್ ಖಾನ್​ ಮನಸ್ಥಿತಿ ಎಲ್ಲರಂತಲ್ಲ ಭಿನ್ನವಾದುದು, ಆತನಿಗೆ ತನ್ನ ತಾಯಿಯ ಮೇಲೆ ಅತೀ ಪ್ರೀತಿ. ತಾನು ಪ್ರೀತಿಸುವ ಹುಡುಗಿಯರಲ್ಲಿ ತನ್ನ ತಾಯಿಯನ್ನು ಕಾಣಲು ಇಷ್ಟಪಡುತ್ತಿದ್ದ. ಸಲ್ಮಾನ್ ಖಾನ್ ಪ್ರೀತಿಸಿದ ಹುಡುಗಿಯರೆಲ್ಲ ಸಿನಿಮಾ ರಂಗದವರೇ ಆಗಿರುತ್ತಿದ್ದರು. ಅವರನ್ನು ಮದುವೆಯಾಗಿ ಆತ ತಮ್ಮ ತಾಯಿಯಂತೆ ಮನೆಯಲ್ಲಿ ಇರಿಸಲು ಬಯಸುತ್ತಿದ್ದ ಎನಿಸುತ್ತದೆ. ಆದರೆ ಸಿನಿಮಾ ರಂಗದ ಯುವತಿಯರು ಸಾಕಷ್ಟು ಆಸೆ, ವೃತ್ತಿಯಲ್ಲಿ ಕನಸನ್ಮ ಇರಿಸಿಕೊಂಡವರಾಗಿರುತ್ತಾರೆ, ಅವರಿಗೆ ಮನೆಯಲ್ಲಿ ಕೂರುವುದು ಇಷ್ಟವಾಗಲ್ಲ, ಹಾಗಾಗಿ ಸಲ್ಮಾನ್ ಖಾನ್​ರ ಬಹುತೇಕ ಪ್ರೇಮಗಳು ಮದುವೆಯ ವರೆಗೂ ಬರಲೇ ಇಲ್ಲ’ ಎಂದಿದ್ದರು ಸಲೀಂ.

KJ George :  ಯಾವುದೇ ಧರ್ಮ, ಇನ್ನೊಂದು ಧರ್ಮವನ್ನು ದ್ವೇಷಿಸೋಕೆ ಹೇಳಿಲ್ಲ..! #it #ed #bjp

‘ತಾನು ಮದುವೆ ಆಗುವ ಯುವತಿ, ತನ್ನ ಮನೆಯಲ್ಲಿರಬೇಕು, ತಂದೆ-ತಾಯಿಗಳನ್ನು ನೋಡಿಕೊಳ್ಳಬೇಕು, ಮಕ್ಕಳ ಹೋಮ್​​ವರ್ಕ್ ಮಾಡಿಸಬೇಕು, ಮಕ್ಕಳನ್ನು ಶಾಲೆಗೆ ಬಿಡಲು ಹೋಗಬೇಕು, ಹೀಗೆ ತನ್ನ ತಾಯಿ ತನಗೆ ಮಾಡಿದ್ದೆಲ್ಲವನ್ನೂ ನನ್ನ ಹೆಂಡತಿ ಮಾಡಬೇಕು ಎಂಬ ನಿರೀಕ್ಷೆ ಸಲ್ಮಾನ್ ಖಾನ್​ನದ್ದಾಗಿತ್ತು ಆದರೆ ಅದು ಸಾಧ್ಯವಿರಲಿಲ್ಲ. ನಟಿಯರಿಗೆ ನಿರೀಕ್ಷೆಗಳಿರುತ್ತವೆ, ಆಕಾಂಕ್ಷೆಗಳಿರುತ್ತವೆ, ವೃತ್ತಿಯಲ್ಲಿ ಸಾಧನೆ ಮಾಡುವ ಹಂಬಲ ಇರುತ್ತದೆ, ಅವರಿಗೆ ಇದೆಲ್ಲ ಮಾಡಲು ಸಾಧ್ಯವಾಗುವುದಿಲ್ಲ. ಹಾಗಾಗಿ ಸಲ್ಮಾನ್ ಖಾನ್ ಯಾರನ್ನೂ​ ಮದುವೆ ಆಗಲಿಲ್ಲ’ ಎಂದಿದ್ದರು ಸಲೀಂ ಖಾನ್.

Tags: Salaman khansalaman khan father salim alisalaman khan marrige
Previous Post

ರೆಸ್ಟೊರೆಂಟ್ ಗಳಲ್ಲಿ ಚಿಕನ್-ಮಟನ್ ತಿನ್ನುವವರ ಗಮನಕ್ಕೆ: ಇಲ್ಲಿದೆ ಶಾಕಿಂಗ್ ಸುದ್ದಿ

Next Post

ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಗಳನ್ನು ಹಮ್ಮಿಕೊಳ್ಳಿ : ಶಿಕ್ಷಕರಿಗೆ ಹೊರಟ್ಟಿ ಕರೆ..

Related Posts

ಪ್ರದೋಷ್‌ ಮಾಫಿ ಸಾಕ್ಷಿ ಪ್ರಕರಣ: ಹೈಕೋರ್ಟ್‌ ಮೆಟ್ಟಿಲೇರಿದ ದರ್ಶನ್‌
Top Story

ಪ್ರದೋಷ್‌ ಮಾಫಿ ಸಾಕ್ಷಿ ಪ್ರಕರಣ: ಹೈಕೋರ್ಟ್‌ ಮೆಟ್ಟಿಲೇರಿದ ದರ್ಶನ್‌

by ಪ್ರತಿಧ್ವನಿ
August 13, 2026
0

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 14ನೇ ಆರೋಪಿ ಪ್ರದೋಷ್‌ ಮಾಫಿ ಸಾಕ್ಷಿಯಾಗಲು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಸಿಸಿಹೆಚ್‌ ನ್ಯಾಯಾಲಯ ನೀಡಿದ ಆದೇಶವನ್ನು ಪ್ರಶ್ನಿಸಿ ನಟ ದರ್ಶನ್‌ ಕರ್ನಾಟಕ...

Read moreDetails
‘ಮಂಗಳ ಗೌರಿ ಮದುವೆ’ ಧಾರಾವಾಹಿ ಖ್ಯಾತಿಯ ಕಿರುತೆರೆ ನಟ ವಿಜಯಕುಮಾರ್ ಜಿತೂರಿ ಇನ್ನಿಲ್ಲ

‘ಮಂಗಳ ಗೌರಿ ಮದುವೆ’ ಧಾರಾವಾಹಿ ಖ್ಯಾತಿಯ ಕಿರುತೆರೆ ನಟ ವಿಜಯಕುಮಾರ್ ಜಿತೂರಿ ಇನ್ನಿಲ್ಲ

August 11, 2026
ದರ್ಶನ್​ಗೆ ಮತ್ತೆ ಸಂಕಷ್ಟ: ಮಾಫಿ ಸಾಕ್ಷಿ ಆಕ್ಷೇಪಣೆಗಿಲ್ಲ ಅವಕಾಶ

ದರ್ಶನ್​ಗೆ ಮತ್ತೆ ಸಂಕಷ್ಟ: ಮಾಫಿ ಸಾಕ್ಷಿ ಆಕ್ಷೇಪಣೆಗಿಲ್ಲ ಅವಕಾಶ

August 10, 2026
BBK 13: ಯುವತಿ ಮುಖಕ್ಕೆ ಸಗಣಿ..ಯುವಕನ ತಲೆ ಬೋಳು: ಸಾಮಾನ್ಯ ಸ್ಪರ್ಧಿ ಆಯ್ಕೆಗೆ ಕಠಿಣ ‘ಅಗ್ನಿಪರೀಕ್ಷೆ’

BBK 13: ಯುವತಿ ಮುಖಕ್ಕೆ ಸಗಣಿ..ಯುವಕನ ತಲೆ ಬೋಳು: ಸಾಮಾನ್ಯ ಸ್ಪರ್ಧಿ ಆಯ್ಕೆಗೆ ಕಠಿಣ ‘ಅಗ್ನಿಪರೀಕ್ಷೆ’

August 9, 2026
‘ರಾಮಾಯಣ’ ಸಿನಿಮಾ ಬಿಡುಗಡೆ ದಿನಾಂಕ ಬದಲಾವಣೆ; ಭಾರತದಲ್ಲಿ ಯಾವಾಗ ತೆರೆಗೆ ಬರಲಿದೆ?

‘ರಾಮಾಯಣ’ ಸಿನಿಮಾ ಬಿಡುಗಡೆ ದಿನಾಂಕ ಬದಲಾವಣೆ; ಭಾರತದಲ್ಲಿ ಯಾವಾಗ ತೆರೆಗೆ ಬರಲಿದೆ?

August 8, 2026
Next Post
ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಗಳನ್ನು ಹಮ್ಮಿಕೊಳ್ಳಿ : ಶಿಕ್ಷಕರಿಗೆ ಹೊರಟ್ಟಿ ಕರೆ..

ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಗಳನ್ನು ಹಮ್ಮಿಕೊಳ್ಳಿ : ಶಿಕ್ಷಕರಿಗೆ ಹೊರಟ್ಟಿ ಕರೆ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!