• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹೀರೋ ಆದ್ರೂ ಅಷ್ಟೆ, ಜೀರೋ ಆದ್ರೂ ಅಷ್ಟೆ ! ದರ್ಶನ್ ಪ್ರಕರಣದ ಬಗ್ಗೆ ಸಲೀಂ ಅಹ್ಮದ್ ಖಡಕ್ ಮಾತು !

ಪ್ರತಿಧ್ವನಿ by ಪ್ರತಿಧ್ವನಿ
June 20, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಹೀರೋ ಆದ್ರೂ ಅಷ್ಟೆ, ಜೀರೋ ಆದ್ರೂ ಅಷ್ಟೆ ! ದರ್ಶನ್ ಪ್ರಕರಣದ ಬಗ್ಗೆ ಸಲೀಂ ಅಹ್ಮದ್ ಖಡಕ್ ಮಾತು !
Share on WhatsAppShare on FacebookShare on Telegram

ದರ್ಶನ್‌ ಗ್ಯಾಂಗ್‌ನಿಂದ (Darshan gang) ರೇಣುಕಾಸ್ವಾಮಿ ಹತ್ಯೆ (Renuk swamy murder) ನಡೆದಿರುವ ಪ್ರಕರಣದ ಬಗ್ಗೆ ಎಂಎಲ್‌ಸಿ (MLC) ಹಾಗೂ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್ (Saleem ahemad) ಹೇಳಿಕೆ ಕೊಟ್ಟಿದ್ದಾರೆ. ಯಾವುದೇ ಕಾರಣಕ್ಕೂ ಯಾವ ಮುಲಾಜು ನೋಡದೆ ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

ADVERTISEMENT

ಯಾರು ಕಾನೂನಿಗಿಂತ ದೊಡ್ಡವರು ಅಲ್ಲ. ಈ ಪ್ರಕರಣದಲ್ಲಿ ನಿರ್ದಾಕ್ಷಿಣ್ಯವಾಗಿ ಸರ್ಕಾರ ಇಲ್ಲಿಯವರೆಗೂ ಕ್ರಮ ಕೈಗೊಳ್ತಾಯಿದೆ. ಪೋಲಿಸ್ ಅಧಿಕಾರಿಗಳು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಇದರಲ್ಲಿ ಯಾರು ಹಸ್ತಕ್ಷೇಪ ಮಾಡುತ್ತಿಲ್ಲ ಎಂದು ಹೇಳಿದ್ದಾರೆ.

ಆರೋಪಿ ಯಾರೇ ಆಗಿರ್ಲಿ, ಹೀರೋ ಆಗಿರಬೋದು, ಚೀರೋ ಆಗಿರಬೋದು ಯಾರನ್ನು ನೋಡೊದಿಲ್ಲ. ಯಾರೆ ಇದ್ರು ಸರ್ಕಾರದ ವತಿಯಿಂದ ಏನೆಲ್ಲಾ ಕ್ರಮದ ಅಚಶ್ಯಕತೆಯಿದೆಯೋ, ಆ ಕ್ರಮಗಳನ್ನ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ.

Tags: ಎಂಎಲ್ಸಿ ಸಲೀಂ ಅಹಮದ್ದರ್ಶನ್ ಅರೆಸ್ಟ್ದರ್ಶನ್ ಬಂಧನಪವಿತ್ರ ಗೌಡರೇಣುಕಾಸ್ವಾಮಿವಿಜಯಲಕ್ಷ್ಮಿಸಲೀಂ ಅಹಮದ್
Previous Post

ದರ್ಶನ್ & ಗ್ಯಾಂಗ್‌ಗೆ ಪರಪ್ಪನ ಅಗ್ರಹಾರ ಫಿಕ್ಸಾ?! ಇಂದು ತಿಳಿಯಲಿದೆ ಡಿ ಗ್ಯಾಂಗ್ ಭವಿಷ್ಯ !

Next Post

ಈ ತಪ್ಪುಗಳಿಂದ ಕಿಡ್ನಿಯ ಆರೋಗ್ಯವನ್ನು ಅಪಾಯಕ್ಕೆ ತಂದಿಡುವುದು ಪಕ್ಕ.!

Related Posts

₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ
Top Story

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

by ಪ್ರತಿಧ್ವನಿ
April 10, 2026
0

ಬಾಹ್ಯಾಕಾಶ ಪ್ರಿಯರಿಗೆ ಸಂತಸದ ಸುದ್ದಿ ಕೇಳಿಬಂದಿದ್ದು, ಒಮ್ಮೆ ಸೌರಮಂಡಲದ ಒಂಬತ್ತನೇ ಗ್ರಹವೆಂದು ಪರಿಗಣಿಸಲ್ಪಟ್ಟಿದ್ದ Pluto ಮತ್ತೆ ಗ್ರಹ ಸ್ಥಾನಮಾನ ಪಡೆಯುವ ಸಾಧ್ಯತೆ ಕುರಿತು ಹೊಸ ಚರ್ಚೆಗಳು ಆರಂಭವಾಗಿವೆ.ಈ...

Read moreDetails
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
Next Post
ಈ ತಪ್ಪುಗಳಿಂದ ಕಿಡ್ನಿಯ ಆರೋಗ್ಯವನ್ನು ಅಪಾಯಕ್ಕೆ ತಂದಿಡುವುದು ಪಕ್ಕ.!

ಈ ತಪ್ಪುಗಳಿಂದ ಕಿಡ್ನಿಯ ಆರೋಗ್ಯವನ್ನು ಅಪಾಯಕ್ಕೆ ತಂದಿಡುವುದು ಪಕ್ಕ.!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada