• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಏಯ್‌ ಕರಿಯಾ ಕುಮಾರಸ್ವಾಮಿ.. ನಿನ್ನ ರೇಟ್‌ ಹೇಳು.. ಖರೀದಿ ಮಾಡ್ತೀನಿ

ಪ್ರತಿಧ್ವನಿ by ಪ್ರತಿಧ್ವನಿ
November 11, 2024
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಚನ್ನಪಟ್ಟಣ ವಿಧಾನಸಭಾ ಉಪಚುನಾವಣಾ ಪ್ರಚಾರದ ವೇಳೆ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಅವರನ್ನು ನಿಂದಿಸಿರುವ ಘಟನೆ ನಡೆದಿದೆ.

ADVERTISEMENT

ಮಾಜಿ‌ ಸಿ‌ಎಂ‌ ಆಗಿರುವ ಹಾಲಿ ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ವಿವಾದಿತ ಹೇಳಿಕೆ ನೀಡಿರುವ ಸಚಿವ ಜಮೀರ್ ಅಹ್ಮದ್ ಖಾನ್, ಕುಮಾರಸ್ವಾಮಿ ವರ್ಣದ ಮೇಲೆ‌ ಟೀಕೆ ಟಿಪ್ಪಣಿ ಮಾಡಿದ್ದಾರೆ.

ಯೋಗೇಶ್ವರ್ ಹೊಗಳುವ ಭರದಲ್ಲಿ ಕರಿಯ ಕುಮಾರಸ್ವಾಮಿ ‌ಎಂದು ಟೀಕೆ ಮಾಡಿದ್ದಾರೆ. ಯೋಗೇಶ್ವರ್ ಕಾಂಗ್ರೆಸ್‌‌ ಪಾರ್ಟಿಯಿಂದ ರಾಜಕೀಯ ಪ್ರಾರಂಭ ಮಾಡಿದ್ರು. ಆದರೆ ಕೆಲವು ವ್ಯತ್ಯಾಸಗಳಾಗಿ ಬಿಜೆಪಿ ಹೋದ್ರು. ಯೊಗೇಶ್ವರ್‌ ಜೆಡಿಎಸ್‌ಗೆ ಹೋಗಬೇಕು ಅಂತಿದ್ರು. ಆದರೆ ಕರಿಯ ಕುಮಾರಸ್ವಾಮಿ, ಬಿಜೆಪಿಗಿಂತ ಡೇಂಜರ್ ಅಂತ‌ ಜೆಡಿಎಸ್‌ಗೆ ಹೋಗಲಿಲ್ಲ ಎಂದಿದ್ದಾರೆ.

ಈ ಹಿಂದೆ ಹಿಜಾಬ್ ಬೇಡ ಪಜಾಬ್ ಬೇಡ ಅಂದಿದ್ದಿಯಾ..! ಈಗ ನಿನಗೆ ಮುಸಲ್ಮಾನರ ಓಟ್ ಬೇಕಾ..? ಏ ಕುಮಾರಸ್ವಾಮಿ, ನಿನ್ನ ರೇಟ್ ಹೇಳು.. ಮುಸಲ್ಮಾನರು ಒಂದೊಂದು ಪೈಸೆ ಹಾಕಿ ಇಡೀ ನಿನ್ನ ಕುಟುಂಬವನ್ನೇ ಖರೀದಿ ಮಾಡ್ತಾರೆ. ಏ ಕುಮಾರಸ್ವಾಮಿ ನಿನ್ ರೇಟು ಹೇಳು, ಮುಸಲ್ಮಾನರಿಂದ ಚಂದಾ ಎತ್ತಿ ಇಡೀ ನಿನ್ನ ಕುಟುಂಬ ಖರೀದಿ ಮಾಡ್ತೇನೆ ಎಂದಿದ್ದಾರೆ.

Tags: BJPChannapattana By ElectionCongress PartyCP Yogeshwarhd kumarswamyJameer Ahmed KhanMuslimsಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ವೈನಾಡ್‌ ಲೋಕಸಭಾ ಕ್ಷೇತ್ರದಲ್ಲಿ ಸಚಿವ ಕೆ.ಜೆ. ಜಾರ್ಜ್‌ ಬಿರುಸಿನ ಪ್ರಚಾರ

Next Post

ಚನ್ನಪಟ್ಟಣ ಉಪಚುನಾವಣೆ ಪ್ರಚಾರದ ವೇಳೆ ಜನಾಂಗೀಯ ನಿಂದನೆ ಮಾಡಿದ ಜಮೀರ್​ ಅಹ್ಮದ್​ ಖಾನ್‌

Related Posts

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ
ಕರ್ನಾಟಕ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

by ಪ್ರತಿಧ್ವನಿ
April 25, 2026
0

ಮಂಡ್ಯ: ಹವಾಮಾನ  ವೈಪರಿತ್ಯಗಳು ಮತ್ತು ಹವಾಮಾನ ಬದಲಾವಣೆಗಳ ಬಗ್ಗೆ ಮುನ್ಸೂಚನೆ ನೀಡುತ್ತಾ ಬಂದಿರುವ ಅರಸೀಕೆರೆ ಶ್ರೀ ಕೋಡಿಮಠ ಮಹಾಸಂಸ್ಥಾನದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಇದೀಗ...

Read moreDetails
ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

April 25, 2026
ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

April 24, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
Next Post
ಚನ್ನಪಟ್ಟಣ ಉಪಚುನಾವಣೆ ಪ್ರಚಾರದ ವೇಳೆ ಜನಾಂಗೀಯ ನಿಂದನೆ ಮಾಡಿದ ಜಮೀರ್​ ಅಹ್ಮದ್​ ಖಾನ್‌

ಚನ್ನಪಟ್ಟಣ ಉಪಚುನಾವಣೆ ಪ್ರಚಾರದ ವೇಳೆ ಜನಾಂಗೀಯ ನಿಂದನೆ ಮಾಡಿದ ಜಮೀರ್​ ಅಹ್ಮದ್​ ಖಾನ್‌

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada