• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ರಾಜ್ಯದ ವಿಭಾಗೀಯ ಮಟ್ಟದಲ್ಲಿ ಹೈಟೆಕ್ ಪಂಚಕರ್ಮ ಚಿಕಿತ್ಸೆ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಪ್ರತಿಧ್ವನಿ by ಪ್ರತಿಧ್ವನಿ
March 24, 2025
in ಕರ್ನಾಟಕ, ರಾಜಕೀಯ, ವಿಶೇಷ, ಸರ್ಕಾರಿ ಗೆಜೆಟ್
0
ರಾಜ್ಯದ ವಿಭಾಗೀಯ ಮಟ್ಟದಲ್ಲಿ ಹೈಟೆಕ್ ಪಂಚಕರ್ಮ ಚಿಕಿತ್ಸೆ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
Share on WhatsAppShare on FacebookShare on Telegram

ಬೆಂಗಳೂರಿನ ಆಯುರ್ವೇದಿಕ್ ಕಾಲೇಜಿನಲ್ಲಿ ಹೈಟೆಕ್ ಪಂಚಕರ್ಮ ಕೊಠಡಿಗಳ ಲೋಕಾರ್ಪಣೆ

ADVERTISEMENT

ತಾಲೂಕು ಹಾಗೂ ಜಿಲ್ಲಾಸ್ಪತ್ರೆಗಳಲ್ಲಿ 5 ರಿಂದ 10 ಬೆಡ್ ಗಳ ಆಯುರ್ವೇದಿಕ್ ಚಿಕಿತ್ಸಾ ಪದ್ದತಿಗೆ ಯೋಜನೆ

ರಾಜ್ಯದ ನಾಲ್ಕು ವಿಭಾಗಗಳಲ್ಲಿ ಹೈಟೆಕ್ ಪಂಚಕರ್ಮ ಚಿಕಿತ್ಸೆ ಕಲ್ಪಿಸಲು ಯೋಜನೆ ರೂಪಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಂದು ಆಯುರ್ವೇದಿಕ್ ಕಾಲೇಜಿನಲ್ಲಿ ನೂತನ ಹೈಟೆಕ್ ಪಂಚಕರ್ಮ ಕೊಠಿಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ‌ ಪಾಲ್ಗೊಂಡು ಸಚಿವರು ಮಾತನಾಡುತ್ತಿದ್ದರು.

ಆಯುರ್ವೇದ ಪದ್ದತಿ ಅನುಸರಿಸುವುದರಿಂದ ಕಾಯಿಲೆಗಳು ಬರದಂತೆ ಮುಂಚಿತವಾಗಿಯೇ ಮುನ್ನೆಚ್ಚರಿಕೆ ವಹಿಸಬಹುದು. ಆಯುರ್ವೇದವನ್ನ ನಮ್ಮ ಆಹಾರ ಪದ್ದತಿಯಲ್ಲಿ ಅಳವಡಿಸಿಕೊಳ್ಳುವುದು ಬಹುಮುಖ್ಯ. ಇದರಿಂದ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದರು. ಈ ನಿಟ್ಟಿನಲ್ಲಿ ಆಯುರ್ವೇದ ಜಿಕಿತ್ಸಾ ಪದ್ದತಿಗಳನ್ನ ಜನರಿಗೆ ಸುಲಲಿತವಾಗಿ ಒದಗಿಸುವ ನಿಟ್ಟಿನಲ್ಲಿ ತಾಲೂಕು ಆಸ್ಪತ್ರೆಗಳಲ್ಲಿ 5 ಬೆಡ್ ಹಾಗೂ ಜಿಲ್ಲಾಸ್ಪತ್ರೆಗಳಲ್ಲಿ 10 ಬೆಡ್ ಗಳ ಆಯುರ್ವೇದಿಕ್ ಚಿಕಿತ್ಸಾ ಪದ್ದತಿಗಳನ್ನ ಅಳವಡಿಸಲು ಯೋಜನೆ ರೂಪಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ನೂತನ ಪುರುಷ ವಸತಿಗೃಹ ಮತ್ತು ಹೈಟೆಕ್ ಪಂಚಕರ್ಮ ಕೊಠಡಿಗಳ ಲೋಕಾರ್ಪಣೆಗೊಳಿಸಿ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್ ಆರೋಗ್ಯ ಇಲಾಖೆಯಲ್ಲಿ ಸಾಕಷ್ಟು ಪ್ರಗತಿ ಸಾಧಿಸಲಾಗುತ್ತಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಅವರ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಬೆಂಗಳೂರಿನ‌ ಆಯುರ್ವೇದಿಕ್ ಕಾಲೇಜು ಆವರಣದಲ್ಲಿ ಹೈಟೆಕ್ ಪಂಚಕರ್ಮ ಕೊಠಡಿಗಳನ್ನು ಸುಮಾರು ರೂ. 296 ಲಕ್ಷಗಳ ಅಂದಾಜು ವೆಚ್ಚದಲ್ಲಿ ನವೀಕರಿಸಲಾಗಿದೆ. ಜನರಿಗೆ ಅತ್ಯಾಧುನಿಕ ಸೌಕರ್ಯವುಳ್ಳ ಸುಸಜ್ಜಿತ 18 ಹೈಟೆಕ್ ಪಂಚಕರ್ಮ ಕೊಠಡಿಗಳನ್ನು ವಿಶೇಷ ಅತ್ಯಾಧುನಿಕ ಸೌಕರ್ಯಗಳೊಂದಿಗೆ ಸಾರ್ವಜನಿಕರ ಉಪಯೋಗಕ್ಕಾಗಿ ನಿರ್ಮಿಸಲಾಗಿದ್ದು, ಇದರ ಸದುಪಯೋಗವನ್ನು ಎಲ್ಲರು ಪಡೆದುಕೊಳ್ಳಬೇಕೆಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದರು.

R Ashoka: ಡಿಕೆಶಿ ಹೇಳಿಕೆಗೆ ಖರ್ಗೆಗೆ ಟಾಂಗ್‌ ಕೊಟ್ಟ ವಿಪಕ್ಷ ನಾಯಕ ಅಶೋಕ್..!‌ #rashok #bjp #congress

ಆಯುರ್ವೇದ ಚಿಕಿತ್ಸಾ ಪದ್ಧತಿಯಲ್ಲಿ ಪಂಚಕರ್ಮ ಚಿಕಿತ್ಸೆಯು ಅತ್ಯಂತ ಶ್ರೇಷ್ಟವಾಗಿದ್ದು, ಇದನ್ನು ಸಾಮಾನ್ಯವಾಗಿ ಶೋಧನಾ ಚಿಕಿತ್ಸೆಯೆಂದು ಬಯೋ ಪ್ಯೂರಿಫಿಕೇಷನ್ ಚಿಕಿತ್ಸೆಯೆಂದು ಕರೆಯುತ್ತಾರೆ. ಈ ಚಿಕಿತ್ಸಾ ವಿಧಾನವನ್ನು ಅತ್ಯಂತ ಪರಿಣಾಮಕಾರಿಯಾಗಿ ನಿರ್ವಹಿಸಲು ಅತ್ಯಾಧುನಿಕ ಸೌಕರ್ಯವುಳ್ಳ ವ್ಯವಸ್ಥೆಯು ಅತ್ಯವಶ್ಯವೆಂದು ಗಮನಿಸಿದ ಕರ್ನಾಟಕ ಸರ್ಕಾರವು ನ್ಯಾಷನಲ್ ಆಯುಷ್ ಮಿಷನ್ ನ ಅನುದಾನದೊಂದಿಗೆ ಈ ವ್ಯವಸ್ಥೆಯನ್ನು ನಿರ್ಮಿಸಿ, ರೂ. 296 ಲಕ್ಷಗಳ ವೆಚ್ಚದಲ್ಲಿ ಸುಸಜ್ಜಿತಗೊಳಿಸಿ ಲೋಕಾರ್ಪಣೆಗೊಳಿಸಿದೆ.

ಈ ಚಿಕಿತ್ಸೆಯಿಂದ ಸಾಂಕ್ರಾಮಿಕವಲ್ಲದ ಜೀವನ ಶೈಲಿಯ ನಿರ್ವಹಣಾ ಲೋಪದಿಂದಾಗುವ (ಲೈಫ್ ಸ್ಟೈಲ್ ಡಿಸಾರ್ಡರ್) ಖಾಯಿಲೆಗಳಿಗೆ ಮತ್ತು ಎಲ್ಲಾ ರೀತಿಯ ವಾತಜನಿತ ಖಾಯಿಲೆಗಳಿಗೆ ಹೆಚ್ಚಿನ ಉಪಯೋಗವಾಗುತ್ತದೆ ಆದುದರಿಂದ ಸಾರ್ವಜನಿಕರು ಈ ಚಿಕಿತ್ಸಾ ಪದ್ಧತಿಯ ಪ್ರಯೋಜನವನ್ನು ಪಡೆದುಕೊಳ್ಳುಬಹುದು. ಜನಸಾಮಾನ್ಯರಿಗೆ ಅತ್ಯುನ್ನತ ಸೌಲಭ್ಯವುಳ್ಳ ಹೈಟೆಕ್ ಪಂಚಕರ್ಮ ಚಿಕಿತ್ಸೆಯು ಅತ್ಯಂತ ಕಡಿಮೆ ವೆಚ್ಚದಲ್ಲಿ ದೊರಕಿದಂತಾಗುತ್ತದೆ ಮತ್ತು ಈ ಕೊಠಡಿಗಳಲ್ಲಿ ಪ್ರತ್ಯೇಕ ಪಂಚಕರ್ಮ ಚಿಕಿತ್ಸೆಗೆ ಬೇಕಾದ ಅತ್ಯಾಧುನಿಕ ಸೌಲಭ್ಯಗಳು ಕೊಠಡಿಯಲ್ಲೇ ಇರುವುದರಿಂದ ಶ್ರೇಷ್ಠ ದರ್ಜೆಯ ಪಂಚಕರ್ಮ ಚಿಕಿತ್ಸೆಯು ಲಭ್ಯವಾಗುತ್ತದೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಆಯುರ್ವೇದ ನಮ್ಮ ಮೂಲ, ಅದನ್ನು ಉಳಿಸಿ ಬೆಳೆಸಿಕೊಂಡು ಹೋಗಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

Next Post

ಏಲ್ಲಾ ಕಡೆ ಸದ್ದು ಮಾಡುತ್ತಿದೆ ಕರಳೆಚಿತ್ರದ ಪೋಸ್ಟರ್

Related Posts

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 
Top Story

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

by Chetan
July 2, 2025
0

ಕರ್ನಾಟಕದ ಹಾಸನ ಜಿಲ್ಲೆಯಲ್ಲಿ ಹಾರ್ಟ್ ಅಟ್ಯಾಕ್ (Heart attack) ನಿಂದ ಸರಣಿ ಮುಂದುವರೆದಿದ್ದು ಜನರಲ್ಲಿ ಆತಂಕ ಹೆಚ್ಚಾಗಿದೆ. ಹೀಗಾಗಿ ಕೇಂದ್ರದ ಆರೋಗ್ಯ ಇಲಾಖೆಯಿಂದ (Central health department)...

Read moreDetails

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

July 2, 2025

Kannada Cinema: ಯಶೋಧರ ನಿರ್ದೇಶನದದಲ್ಲಿ ಅಭಿಮನ್ಯು ನಾಯಕನಾಗಿ ನಟಿಸಿರುವ ನೂತನ ಚಿತ್ರದ ಶೀರ್ಷಿಕೆ ಅನಾವರಣ .

July 2, 2025
ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ

July 2, 2025
ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

July 2, 2025
Next Post
ಏಲ್ಲಾ ಕಡೆ ಸದ್ದು ಮಾಡುತ್ತಿದೆ ಕರಳೆಚಿತ್ರದ ಪೋಸ್ಟರ್

ಏಲ್ಲಾ ಕಡೆ ಸದ್ದು ಮಾಡುತ್ತಿದೆ ಕರಳೆಚಿತ್ರದ ಪೋಸ್ಟರ್

Recent News

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 
Top Story

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

by Chetan
July 2, 2025
Top Story

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

by ಪ್ರತಿಧ್ವನಿ
July 2, 2025
Top Story

Kannada Cinema: ಯಶೋಧರ ನಿರ್ದೇಶನದದಲ್ಲಿ ಅಭಿಮನ್ಯು ನಾಯಕನಾಗಿ ನಟಿಸಿರುವ ನೂತನ ಚಿತ್ರದ ಶೀರ್ಷಿಕೆ ಅನಾವರಣ .

by ಪ್ರತಿಧ್ವನಿ
July 2, 2025
ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ
Top Story

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ

by Chetan
July 2, 2025
ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 
Top Story

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

by Chetan
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

July 2, 2025

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!