• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮುಂದಿನ 24 ಗಂಟೆಗಳ ಕಾಲ ಕರಾವಳಿ ಜಿಲ್ಲೆಗಳಿಗೆ ಹೈ ಅಲರ್ಟ್ : ಹವಾಮಾನ ಇಲಾಖೆ

ಕರ್ಣ by ಕರ್ಣ
July 1, 2022
in ಕರ್ನಾಟಕ
0
ಮುಂದಿನ 24 ಗಂಟೆಗಳ ಕಾಲ ಕರಾವಳಿ ಜಿಲ್ಲೆಗಳಿಗೆ ಹೈ ಅಲರ್ಟ್ : ಹವಾಮಾನ ಇಲಾಖೆ
Share on WhatsAppShare on FacebookShare on Telegram

ಮುಂದಿನ 24 ಗಂಟೆಗಳ ಕಾಲ ಕರ್ನಾಟಕದ ಎಲ್ಲ ಮೂರು ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್  ಕೊಡಲಾಗಿದೆ ಹವಾಮಾನ ಇಲಾಖೆ ತಿಳಿಸಿದೆ. ಕಳೆದ ಎರಡು ದಿನಗಳಿಂದ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಪ್ರಮುಖವಾಗಿ ಮಂಗಳೂರು, ದಕ್ಷಿಣ ಕನ್ನಡ, ಉಡುಪಿ, ಕೊಡಗು ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಿದೆ ಎಂದಿದೆ.

ADVERTISEMENT

ಕರ್ನಾಟಕದ ನಾಲ್ಕು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​​ ನೀಡಲಾಗಿದೆ. ಮಂಗಳೂರು ಜಿಲ್ಲೆಯಲ್ಲಿ ವ್ಯಾಪಕ ಮಳೆ ಸುರಿಯುತ್ತಿದೆ. ಆದರೆ ಜಿಲ್ಲೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಕೇಂದ್ರದ ಅಧಿಕಾರಿಗಳು ತಿಳಿಸಿದ್ದಾರೆ.

ಮಂಗಳೂರಿನ ರಸ್ತೆಗಳು ಜಲಾವೃತ !

ಮಳೆಯಿಂದಾಗಿ ರಸ್ತೆಗಳು ಜಲಾವೃತಗೊಂಡಿವೆ. ತಗ್ಗು ಪ್ರದೇಶಗಳು ಮತ್ತು ಕಟ್ಟಡಗಳಿಗೆ ನೀರು ನುಗ್ಗಿ ದೈನಂದಿನ ಜೀವನಕ್ಕೆ ಅಡ್ಡಿಯಾಗಿದೆ. ಜಲಾವೃತಗೊಂಡ ರಸ್ತೆಗಳು ವಾಹನ ಸವಾರರು ಮತ್ತು ಪಾದಚಾರಿಗಳಿಗೆ ಸವಾಲಾಗಿ ಪರಿಣಮಿಸಿದ್ದರಿಂದ ಕರಾವಳಿ ಜಿಲ್ಲೆಗಳಲ್ಲಿ ಸಂಚಾರ ಆಮೆ ಗತಿಯಲ್ಲಿ ಸಾಗಿದೆ. ಕಳೆದ 24 ಗಂಟೆಗಳಲ್ಲಿ 11 ಮನೆಗಳಿಗೆ ತೀವ್ರ ಹಾನಿಯಾಗಿದ್ದು, 77 ಮನೆಗಳಿಗೆ ಭಾಗಶಃ ಹಾನಿಯಾಗಿದೆ ಎಂದು ತಿಳಿಸಿದ್ದಾರೆ.

ವಿಪತ್ತು ನಿರ್ವಹಣಾ ಪಡೆಗಳು ಸ್ಥಳದಲ್ಲಿ ಮೊಕ್ಕಾಂ !

ರಾಜ್ಯ ವಿಪತ್ತು ಪರಿಹಾರ ಪಡೆಗಳ 86 ತಂಡಗಳು ಮತ್ತು 50 ನಾಗರಿಕ ರಕ್ಷಣಾ ತಂಡಗಳು ಜಿಲ್ಲೆಯಲ್ಲಿ  ಹವಾಮಾನ ಅಧಿಕಾರಿಗಳು ಮುಂದಿನ ಕೆಲವು ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ನೀಡಿದ್ದಾರೆ. ದಕ್ಷಿಣ ಕನ್ನಡ  ಜಿಲ್ಲೆಯಲ್ಲೇ 9 ಲಕ್ಷ ಹೆಕ್ಟೇರ್ ಬೆಳೆ ಹಾನಿಯಾಗಿದೆ ಎಂದಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಬೆಂಗಳೂರನ್ನು ಅಂತರರಾಷ್ಟ್ರೀಯ ಮಟ್ಟದ ನಗರವಾಗಿಸಲು ಸರ್ಕಾರದ ಸಂಕಲ್ಪ: ಸಿಎಂ ಬಸವರಾಜ ಬೊಮ್ಮಾಯಿ

Next Post

ಎತ್ತಿಗೂ ಜನ್ಮದಿನ: ರೈತ ಕುಟುಂಬದಲ್ಲಿ ಸಂಭ್ರಮ

Related Posts

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?
Top Story

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

by ಪ್ರತಿಧ್ವನಿ
April 30, 2026
0

ಬೆಂಗಳೂರು : ಕರ್ನಾಟಕ ಸರ್ಕಾರವು ಕರ್ನಾಟಕ ರಾಜ್ಯ ಅಬಕಾರಿ ಸುಧಾರಣೆಗಳು (2026) ಎಂಬ ಕರಡನ್ನು ಸಾರ್ವಜನಿಕರ ಸಮಾಲೋಚನೆಗಾಗಿ ಬಿಡುಗಡೆ ಮಾಡಿದೆ. ಈ ನೀತಿಯು ಜನಕೇಂದ್ರಿತವಾಗಿದ್ದು, ದರವು ಮದ್ಯ...

Read moreDetails
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

April 30, 2026
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
Next Post
ಎತ್ತಿಗೂ ಜನ್ಮದಿನ: ರೈತ ಕುಟುಂಬದಲ್ಲಿ ಸಂಭ್ರಮ

ಎತ್ತಿಗೂ ಜನ್ಮದಿನ: ರೈತ ಕುಟುಂಬದಲ್ಲಿ ಸಂಭ್ರಮ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada