• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಗ್ಯಾರಂಟಿಗಳ ಯಶಸ್ವಿ ಜಾರಿಯಿಂದ ಕರ್ನಾಟಕ ಮಾದರಿ ಅಭಿವೃದ್ಧಿಗೆ ಹೈಕಮಾಂಡ್ ಮೆಚ್ಚುಗೆ

ಪ್ರತಿಧ್ವನಿ by ಪ್ರತಿಧ್ವನಿ
August 2, 2023
in ಇತರೆ / Others, ಇದೀಗ, ಕರ್ನಾಟಕ, ರಾಜಕೀಯ
0
ದೆಹಲಿಯಲ್ಲಿ ಹೈಕಮಾಂಡ್‌ ಜೊತೆ ಕರ್ನಾಟಕದ ಕೈ ನಾಯಕರ ಚರ್ಚೆ

ದೆಹಲಿಯಲ್ಲಿ ಹೈಕಮಾಂಡ್‌ ಜೊತೆ ಕರ್ನಾಟಕದ ಕೈ ನಾಯಕರ ಚರ್ಚೆ

Share on WhatsAppShare on FacebookShare on Telegram

ಐದು ಗ್ಯಾರಂಟಿಗಳ ( congress guarantee ) ಜಾರಿ ಮಾಡುವ ಮೂಲಕ ಕರ್ನಾಟಕದಲ್ಲಿ ( Karnataka ) ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾದ ಕಾಂಗ್ರೆಸ್‌ ( Congress ) ಈಗ ಯೋಜನೆಗಳನ್ನ ಜಾರಿ ಮಾಡಿ ಸೈ ಎನಿಸಿಕೊಂಡಿದೆ, ಈ ರೀತಿಯ ಅಭಿವೃದ್ಧಿ ಲೋಕಸಭಾ ಚುನಾವಣೆ ( parliament election ) ಲಾಭವಾಗಲಿದ್ದು, ನಾವು 20-24 ಸೀಟುಗಳಲ್ಲಿ ಜಯಗಳಿಸುವ ಭರವಸೆ ವ್ಯಕ್ತವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ( CM Siddaramaiah ) ಹೇಳಿದ್ದಾರೆ ಅಂತ ಕಾಂಗ್ರೆಸ್‌ ಮೂಲಗಳು ಹೇಳುತ್ತಿವೆ.

ADVERTISEMENT
ದೆಹಲಿಯಲ್ಲಿ ಹೈಕಮಾಂಡ್‌ ಜೊತೆ  ಕರ್ನಾಟಕದ ಕೈ ನಾಯಕರ ಚರ್ಚೆ
ದೆಹಲಿಯಲ್ಲಿ ಹೈಕಮಾಂಡ್‌ ಜೊತೆ ಕರ್ನಾಟಕದ ಕೈ ನಾಯಕರ ಚರ್ಚೆ

ಎಐಸಿಸಿ ( AICC ) ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ( Mallikarjuna Kharge ) ಮತ್ತು ಕಾಂಗ್ರೆಸ್‌ ಪಕ್ಷದ ವರಿಷ್ಠರಾದ ರಾಹುಲ್ ಗಾಂಧಿ ಹಾಗೂ ಇನ್ನಿತರೆ ಎಐಸಿಸಿ ನಾಯಕರ ಜತೆ ಕರ್ನಾಟಕದ 30 ಕ್ಕೂ ಹೆಚ್ಚು ಮಂದಿ ಕಾಂಗ್ರೆಸ್‌ ನಾಯಕರುಗಳ ಮತ್ತು ಸಚಿವರ ಸಭೆಯಲ್ಲಿ ಭಾಗಿಯಾಗಿದ್ರು.,

ದೆಹಲಿಯಲ್ಲಿ ಹೈಕಮಾಂಡ್‌ ಜೊತೆ  ಕರ್ನಾಟಕದ ಕೈ ನಾಯಕರ ಚರ್ಚೆ
ದೆಹಲಿಯಲ್ಲಿ ಹೈಕಮಾಂಡ್‌ ಜೊತೆ ಕರ್ನಾಟಕದ ಕೈ ನಾಯಕರ ಚರ್ಚೆ

ಎರಡು ಪ್ರತ್ಯೇಕ ಸಭೆಗಳಲ್ಲಿ ಲೋಕಸಭಾ ಚುನಾವಣೆ ಹಾಗೂ ಐದು ಗ್ಯಾರಂಟಿಗಳ ಯಶಸ್ವಿ ಜಾರಿಯ ಫಲಿತಾಂಶಗಳ ಬಗ್ಗೆ ಸುದೀರ್ಘ ಚರ್ಚೆ ನಡೆದಿದೆ. ಐದು ಗ್ಯಾರಂಟಿಗಳು ಪ್ರತಿಯೊಬ್ಬ ಫಲಾನುಭವಿಗೆ ತಲುಪಬೇಕು. ಇದರ ಯಶಸ್ಸು ಲೋಕಸಭಾ ಚುನಾವಣೆಯಲ್ಲಿ ಪ್ರತಿಫಲಿಸಬೇಕು ಎನ್ನುವ ಅಭಿಪ್ರಾಯ ಕಾಂಗ್ರೆಸ್‌ ಪಕ್ಷದಲ್ಲಿ ವ್ಯಕ್ತವಾಗಿದೆ. ಆದರೆ ಈ ಕುರಿತು ಎಲ್ಲಾ ನಾಯಕರು ಒಮ್ಮತ ಸೂಚಿಸಿದರೇ ಇಲ್ಲವೇ ಎಂಬುವುದಕ್ಕೆ ಇನ್ನೂ ಕೂಡ ಉತ್ತರ ಸಿಕ್ಕಿಲ್ಲ

ಈ ಸುದ್ದಿಯನ್ನೂ ಓದಿ ; ಉಡುಪಿ ವಿದ್ಯಾರ್ಥಿನಿ ವಿಡಿಯೊ ವಿವಾದದ ಹಿಂದಿದೆ ಸಾಮರಸ್ಯದ ಕತೆ | ‘ಬೆತ್ತಲೆ’ ಜನಗಳು ಓದಲೇಬೇಕಾದ ನೈಜ ಸುದ್ದಿ !

ಗ್ಯಾರಂಟಿ ಯೋಜನೆಗಳ ಜಾರಿಯಿಂದ ಕರ್ನಾಟಕ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎನ್ನುವ ಪ್ರಧಾನಿ ಮೋದಿ ಅವರ ಆರೋಪ ಪೂರ್ತಿ ಸುಳ್ಳಾಗಿದೆ.ನಾವು ಬಜೆಟ್ ನಲ್ಲಿ ಐದು ಗ್ಯಾರಂಟಿಗಳಿಗೆ ಹಣ ಒದಗಿಸುವ ಜತೆಗೆ ಪ್ರಣಾಳಿಕೆಯಲ್ಲಿ ಘೋಷಿಸಿದ್ದ 76 ಭರವಸೆಗಳಿಗೂ ಹಣ ನೀಡಿದ್ದೇವೆ. ಇವೆಲ್ಲವೂ ಎಲ್ಲಾ ಜಾತಿ, ಎಲ್ಲಾ ಧರ್ಮ, ಎಲ್ಲಾ ವರ್ಗದವರ ಬದುಕಿಗೂ ಸ್ಪಂದಿಸುವ ಯೋಜನೆಗಳಾಗಿವೆ. ಪ್ರತೀ ದಿನ ಒಂದೂವರೆ ಕೋಟಿಗೂ ಅಧಿಕ ಮಂದಿ ನಮ್ಮ ಸರ್ಕಾರದ ಯೋಜನೆಗಳ ಫಲಾನುಭವಿಗಳಾಗಿದ್ದಾರೆ. ದೇಶದ ಆರ್ಥಿಕತೆಯನ್ನು ಹಾಳು ಗೆಡವಿದ ಪ್ರಧಾನಿ ಮೋದಿ ಅವರು ಕರ್ನಾಟಕ ಮಾದರಿ ಅಭಿವೃದ್ಧಿಯನ್ನು ಅರ್ಥ ಮಾಡಿಕೊಳ್ಳಲಿ. ದೇಶವನ್ನು ಸರಿ ದಾರಿಯಲ್ಲಿ ಮುನ್ನಡೆಸಲಿ ಎಂದರು.

ಇನ್ನು, ಸುದ್ದಿ ಗೋಷ್ಠಿಯಲ್ಲಿ ಎಐಸಿಸಿ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಎವೈಸಿಸಿ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಅವರುಗಳು ಉಪಸ್ಥಿತರಿದ್ದರು.

Tags: AICCCongress GuaranteeKarnataka GovernmentMallikarjun KhargeRahul Gandhi
Previous Post

ಖರ್ಗೆ ಮೈಬಣ್ಣ ಅವಹೇಳನ | ಆರಗ ಜ್ಞಾನೇಂದ್ರ ವಿರುದ್ಧ ಕಾಂಗ್ರೆಸ್‌ ದೂರು

Next Post

ಡಿ.ಕೆ ಶಿವಕುಮಾರ್‌ | ಡಿಸಿಎಂ ಸ್ವ ಕ್ಷೇತ್ರದಲ್ಲೇ ಸಾರಿಗೆ ವ್ಯವಸ್ಥೆಗಾಗಿ ನಡೆಯಿತು ಪ್ರತಿಭಟನೆ

Related Posts

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?
ರಾಜಕೀಯ

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
April 26, 2026
0

ಬೆಂಗಳೂರು, ಏ.26: ರಾಜಕೀಯ ವಿಚಾರಗಳನ್ನು ಇನ್ನು ಮುಂದೆ ಮಾಧ್ಯಮಗಳ ಮುಂದೆ ಚರ್ಚೆ ಮಾಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. “ಯಾವಾಗ ಏನು ಆಗಬೇಕೋ ಅದು ಆಗುತ್ತದೆ....

Read moreDetails
ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

April 26, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

April 25, 2026
Next Post
ಡಿ.ಕೆ ಶಿವಕುಮಾರ್‌ | ಡಿಸಿಎಂ ಸ್ವ ಕ್ಷೇತ್ರದಲ್ಲೇ ಸಾರಿಗೆ ವ್ಯವಸ್ಥೆಗಾಗಿ ನಡೆಯಿತು ಪ್ರತಿಭಟನೆ

ಡಿ.ಕೆ ಶಿವಕುಮಾರ್‌ | ಡಿಸಿಎಂ ಸ್ವ ಕ್ಷೇತ್ರದಲ್ಲೇ ಸಾರಿಗೆ ವ್ಯವಸ್ಥೆಗಾಗಿ ನಡೆಯಿತು ಪ್ರತಿಭಟನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!