• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹೈಕಮಾಂಡ್ ರಾಜ್ಯ ಸರ್ಕಾರದ ಜೊತೆಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
August 23, 2024
in Top Story, ಇತರೆ / Others, ಕರ್ನಾಟಕ
0
ಹೈಕಮಾಂಡ್ ರಾಜ್ಯ ಸರ್ಕಾರದ ಜೊತೆಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್
Share on WhatsAppShare on FacebookShare on Telegram

ನವದೆಹಲಿ,”ನಾವು ನಿಮ್ಮ ಜೊತೆಗಿದ್ದೇವೆ ಧೈರ್ಯದಿಂದ ಹೋರಾಟ ಮಾಡಿ, ಬಡವರ ಪರವಾಗಿ ಕಾರ್ಯಕ್ರಮ ರೂಪಿಸಿ ಎಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಲೋಕಸಭಾ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಹಾಗೂ ಹೈಕಮಾಂಡ್ ನಾಯಕರು ನಮಗೆ ಅಭಯ ಕೊಟ್ಟಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.

ADVERTISEMENT

ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರ ಜೊತೆಗೆ ಸಭೆ ನಡೆಸಿದ ನಂತರ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಶಿವಕುಮಾರ್ ಹಾಗೂ ಇತರ ಕಾಂಗ್ರೆಸ್ ನಾಯಕರು ಮಾಧ್ಯಮಗಳಿಗೆ ಸಭೆಯ ಬಗ್ಗೆ ಮಾಹಿತಿ ನೀಡಿದರು.

ಈ ವೇಳೆ ಮಾತನಾಡಿದ ಶಿವಕುಮಾರ್ ಅವರು”ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕರ್ನಾಟಕ ಸರ್ಕಾರದ ಪರವಾಗಿ ಹೈಕಮಾಂಡ್ ಹಾಗೂ ರಾಜ್ಯ ನಾಯಕತ್ವ ಜೊತೆಯಾಗಿ ನಿಂತಿವೆ. ಕರ್ನಾಟಕದಲ್ಲಿ ಸರ್ಕಾರವನ್ನು ಅಸ್ಥಿರಗೊಳಿಸಲು ಕಿರುಕುಳ ನೀಡುತ್ತಿರುವ ಬಗ್ಗೆ ನಮ್ಮ ನಾಯಕರಿಗೆ ಮನವರಿಕೆ ಮಾಡಿಕೊಟ್ಟಿದ್ದೇವೆ. ಅವರೂ ಸಹ ರಾಜ್ಯದ ಪರಿಸ್ಥಿತಿಯನ್ನು ಅವಲೋಕನ ಮಾಡಿದ್ದಾರೆ” ಎಂದರು.

“ಇಡೀ ದೇಶದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿ ಇರುವ ದೊಡ್ಡ ರಾಜ್ಯ ಕರ್ನಾಟಕ ಇದನ್ನು ಅಭದ್ರಗೊಳಿಸುವ ಪ್ರಯತ್ನಿಲಾಗುತ್ತಿದೆ. ಇಲ್ಲಿ ಕೇವಲ ಮುಖ್ಯಮಂತ್ರಿಗಳನ್ನ ಮಾತ್ರ ಗುರಿ ಮಾಡುತ್ತಿಲ್ಲ. ಬಡವರಿಗಾಗಿ ನಮ್ಮ ಸರ್ಕಾರ ಜಾರಿಗೆ ತಂದಿರುವ ಕಾರ್ಯಕ್ರಮಗಳನ್ನು ಗುರಿ ಮಾಡುತ್ತಿದ್ದಾರೆ”ಎಂದು ಹೇಳಿದರು.

ಆ. 29 ರ ನಂತರ ಪ್ರಾಸಿಕ್ಯೂಷನ್ ಗೆ ನೀಡಿರುವ ತಡೆಯಾಜ್ಞೆ ಕೊನೆಯಾಗಲಿದೆ ಆನಂತರ ಸರ್ಕಾರದ ನಡೆ ಹೇಗಿರಲಿದೆ ಎಂದು ಕೇಳಿದಾಗ “ನಮಗೆ ಕಾನೂನಿನ ಮೇಲೆ ಗೌರವವಿದೆ. ಪ್ರಾಸಿಕ್ಯೂಷನ್ ಗೆ ನೀಡಿರುವುದು ಅಸಂವಿಧಾನಿಕ.ಇದನ್ನು ರಾಜ್ಯಪಾಲರೇ ಮನದಟ್ಟು ಮಾಡಿಕೊಂಡು ವಾಪಾಸ್ ಪಡೆಯುವ ಕಾಲ ಬರಲಿದೆ”ಎಂದು ತಿಳಿಸಿದರು.

Tags: Congress PartyEnergy Minister KJ GeorgeMallikarjun Kharge Leader of the Opposition in Rajya SabhaRahul Gandhi opposition leader
Previous Post

ದೆಹಲಿಯ AICC ಕಛೇರಿಯಲ್ಲಿ ಹೈ ಮೀಟಿಂಗ್ ! ಸಿದ್ದು ಬೆಂಬಲಕ್ಕೆ ನಿಂತ ಕೈಪಡೆ !

Next Post

ಕೀವ್’ನಲ್ಲಿ ‘ಮೋದಿ’ ಭೇಟಿ ವೇಳೆ ‘ಉಕ್ರೇನ್ ಅಧ್ಯಕ್ಷ’ ಭಾವುಕ ; ‘ಜೆಲೆನ್ಸ್ಕಿ’ ಹೆಗಲ ಮೇಲೆ ಕೈ ಹಾಕಿ ಧೈರ್ಯ ಹೇಳಿದ ‘ಪ್ರಧಾನಿ’

Related Posts

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!
Top Story

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

by ಪ್ರತಿಧ್ವನಿ
April 29, 2026
0

ಬೆಳಗಾವಿ : ಜನ ಸಮುದಾಯ ಎಷ್ಟೇ ಮುಂದುವರೆದರೂ, ತಂತ್ರಜ್ಷಾನ ದಿನದಿಂದ ದಿನಕ್ಕೆ ಬೆಳವಣಿಗೆ ಕಂಡರೂ ಅಲ್ಲದೆ ಕಾನೂನುಗಳು ಅದೆಷ್ಟೇ ಬಿಗಿಯಾದರೂ ಸಹ ಜನರ ಮನಸ್ಸುಗಳು, ಯೋಚನೆಗಳು ಮಾತ್ರ...

Read moreDetails
Breking:ಮಂಡ್ಯದಲ್ಲಿ ಮೂವರು ವೈದ್ಯರ ಬಂಧನ, ಸರ್ಕಾರಿ ವೈದ್ಯೆ ನಾಪತ್ತೆ

Breking:ಮಂಡ್ಯದಲ್ಲಿ ಮೂವರು ವೈದ್ಯರ ಬಂಧನ, ಸರ್ಕಾರಿ ವೈದ್ಯೆ ನಾಪತ್ತೆ

April 29, 2026
ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

April 29, 2026
ಸತ್ತ ಅಕ್ಕನ ಅಸ್ಥಿಪಂಜರ ಹೊತ್ತು ಬ್ಯಾಂಕ್‌ಗೆ ಬಂದ ಸೋದರ: ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಹೃದಯವಿದ್ರಾವಕ ಪ್ರತಿಭಟನೆ

ಸತ್ತ ಅಕ್ಕನ ಅಸ್ಥಿಪಂಜರ ಹೊತ್ತು ಬ್ಯಾಂಕ್‌ಗೆ ಬಂದ ಸೋದರ: ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಹೃದಯವಿದ್ರಾವಕ ಪ್ರತಿಭಟನೆ

April 29, 2026
ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

April 28, 2026
Next Post

ಕೀವ್'ನಲ್ಲಿ 'ಮೋದಿ' ಭೇಟಿ ವೇಳೆ 'ಉಕ್ರೇನ್ ಅಧ್ಯಕ್ಷ' ಭಾವುಕ ; 'ಜೆಲೆನ್ಸ್ಕಿ' ಹೆಗಲ ಮೇಲೆ ಕೈ ಹಾಕಿ ಧೈರ್ಯ ಹೇಳಿದ 'ಪ್ರಧಾನಿ'

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada