• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 7, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬಂಡಾಯ ತಡೆಗೆ ಮುಂದಾಗ ಹೈಕಮಾಂಡ್‌.. ದಿಲ್ಲಿಗೆ ಬರಲು ಬುಲಾವ್..

ಕೃಷ್ಣ ಮಣಿ by ಕೃಷ್ಣ ಮಣಿ
February 10, 2025
in ಕರ್ನಾಟಕ, ರಾಜಕೀಯ
0
ಬಂಡಾಯ ತಡೆಗೆ ಮುಂದಾಗ ಹೈಕಮಾಂಡ್‌.. ದಿಲ್ಲಿಗೆ ಬರಲು ಬುಲಾವ್..
Share on WhatsAppShare on FacebookShare on Telegram

ಭಾರತೀಯ ಜನತಾ ಪಾರ್ಟಿಯಲ್ಲಿ ಬಣ ರಾಜಕಾರಣದ ಬೇಗುದಿ ಬೇಯುತ್ತಿದ್ದು, ರಾಜ್ಯ ಬಿಜೆಪಿ ಭಿನ್ನಮತೀಯ ಚಟುವಟಿಕೆಗಳಿಗೆ ತೆರೆ ಬೀಳುವ ನೀರಿಕ್ಷೆ ಎದುರಾಗಿದೆ. ದೆಹಲಿ ಚುನಾವಣೆಯಲ್ಲಿ ಗೆದ್ದು ಬೀಗಿರುವ ಬೀಜೆಪಿ, ಇತರೆ ರಾಜ್ಯಗಳ ಸಮಸ್ಯೆ ಬಗ್ಗೆ ಗಮನಹರಿಸುವಂತಿದೆ. ಹಾಲಿ ರಾಜ್ಯಾಧ್ಯಕ್ಷರ ಬದಲಾವಣೆಗೆ ಬಿಜೆಪಿ ಭಿನ್ನಮತೀಯ ಬಳಗ ನಿರಂತರವಾಗಿ ಹೋರಾಟ ಮಾಡ್ತಿದ್ದು, ಇದೀಗ ಅಂತಿಮ ಹಂತಕ್ಕೆ ಬಂದು ನಿಂತಿದೆ. ಬಸನಗೌಡ ಪಾಟೀಲ ಯತ್ನಾಳ್​​ ಟೀಂ ಜೊತೆ ವಿಜಯೇಂದ್ರಗೂ ದೆಹಲಿ ವರಿಷ್ಠರು ಬುಲಾವ್​ ಕೊಟ್ಟಿದ್ದಾರೆ.

ADVERTISEMENT
CCL 2025 : CCL ಉದ್ಘಾಟಿಸಿದ DCM ಡಿಕೆ ಶಿವಕುಮಾರ್ | Kichcha Sudeep | DK Shivakumar | #pratidhvani

ದಾವಣಗೆರೆಯ ರಾಜನಹಳ್ಳಿಯಲ್ಲಿ ನಡೆಯುತ್ತಿದ್ದ ವಾಲ್ಮೀಕಿ ಜಾತ್ರೆಗೆ ಹೊರಟಿದ್ದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅರ್ಧದಾರಿಯಿಂದ ವಾಪಸ್‌ ಆಗಿದ್ದಾರೆ. ನೆಲಮಂಗಲ ಬಳಿ ಹೋಗುವಾಗ ಹೈಕಮಾಂಡ್ ನಾಯಕರಿಂದ​ ಬುಲಾವ್​ ಬಂದಿದ್ದು, ದಾವಣಗೆರೆ ಪ್ರವಾಸ ಮೊಟಕು ಮಾಡಿ ಬೆಂಗಳೂರಿಗೆ ವಾಪಸ್ ಆಗಿದ್ದರು. ಬೆಂಗಳೂರಿಗೆ ಬಂದ ಬಳಿಕ ಪತ್ನಿ ಸಮೇತವಾಗಿ ವಿಜಯೇಂದ್ರ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಎರಡ್ಮೂರು ದಿನಕ್ಕೆ ಆಗುವಷ್ಟು ಲಗೇಜ್ ಸಮೇತ ದೆಹಲಿಗೆ ತೆರಳಿದ್ದು, ದೆಹಲಿಯಲ್ಲಿ ಬಿಜೆಪಿ ನಾಯಕರನ್ನ ಭೇಟಿಯಾಗಿ, ಎಲ್ಲಾ ಸಮಸ್ಯೆಗಳನ್ನು ನಿವಾರಿಸಿಕೊಂಡು ಬರುವ ನಿರ್ಧಾರ ಮಾಡಿದ್ದಾರೆ.

ಕಳೆದ ವಾರ ದೆಹಲಿಯ ಬೀದಿ ಬೀದಿ ಸುತ್ತಾಡಿ ವರಿಷ್ಠರನ್ನ ಭೇಟಿ ಮಾಡಲು ಸಾಧ್ಯವಾಗದೆ ವಾಪಸ್‌ ಆಗಿದ್ದ ಯತ್ನಾಳ್ ಬಣ ಇದೀಗ ಮತ್ತೆ ದೆಹಲಿಗೆ ಭೇಟಿ ನೀಡಿದೆ. ರಾಜ್ಯಾಧ್ಯಕ್ಷರ ಬದಲಾವಣೆಗೆ ಪಟ್ಟು ಹಿಡಿದಿರುವ ಯತ್ನಾಳ್‌ ಟೀಮ. ರಾಜ್ಯಾಧ್ಯಕ್ಷರ ಆಯ್ಕೆಗೆ ಎಲೆಕ್ಷನ್​​ ನಡೆಸಿ ಅಂತ ಮನವಿ ಕೊಟ್ಟಿದೆ. ಇದೀಗ ಯತ್ನಾಳ್​ ಬಣವೂ ದೆಹಲಿ ಪ್ರವಾಸ ಕೈಗೊಂಡಿದ್ದು, ದೆಹಲಿಗೆ ತೆರಳೋ ಮುನ್ನ ದಾವಣಗೆರೆಯ ರಾಜನಹಳ್ಳಿ ವಾಲ್ಮೀಕಿ ಜಾತ್ರೆಯಲ್ಲಿ ಪ್ರತ್ಯೇಕವಾಗಿ ಸಭೆ ಮಾಡಿದ್ದಾರೆ. ದೆಹಲಿಯಲ್ಲಿ ವರಿಷ್ಠರ ಎದುರು ಏನೆಲ್ಲಾ ದೂರುಗಳನ್ನು ಕೊಡಬೇಕು ಅನ್ನೋ ಬಗ್ಗೆ ಚರ್ಚೆ ಮಾಡಿದ್ದಾರೆ ಎನ್ನಲಾಗಿದೆ.

Tags: basanagouda patil yatnal on by vijayendraBasangouda Patil Yatnalbasangouda yatnal teamBY Vijayendraby vijayendra teamby vijayendra vs basanagouda patil yatnalby vijayendra vs yatnalvijayendravijayendra vs yatnalYatnalyatnal on by vijayendrayatnal slams vijayendrayatnal slams yediyurappa vijayendrayatnal speechyatnal vijayendrayatnal vs by vijayendrayatnal vs murugesh niraniyatnal vs siddaramaiahyatnal vs vijayendra
Previous Post

“ಶತಕದ ಜವಾಬ್ದಾರಿ: ರೋಹಿತ್ ಶರ್ಮಾದ ಅದ್ಭುತ ನಾಯಕತ್ವ!”

Next Post

ಜನಾಂಗೀಯ ದ್ವೇಷಕ್ಕೆ ಕೊನೆಗೂ ಬಲಿಯಾಯ್ತು ಬಿಜೆಪಿ ಸರ್ಕಾರ..!

Related Posts

ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಸಂತೋಷ್‌ ಲಾಡ್
Top Story

ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಸಂತೋಷ್‌ ಲಾಡ್

by ಪ್ರತಿಧ್ವನಿ
February 7, 2026
0

ಹುಬ್ಬಳ್ಳಿ, ಫೆಬ್ರುವರಿ 7: ಬೆಣ್ಣೆಹಳ್ಳ ಪ್ರವಾಹ ನಿಯಂತ್ರಣ ಕಾಮಗಾರಿ ಶಂಕುಸ್ಥಾಪನೆ ಹಾಗೂ ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳ ಉದ್ಘಾಟನಾ ಮತ್ತು ಭೂಮಿಪೂಜಾ ಸಮಾರಂಭ ನಾಳೆ (8th...

Read moreDetails
ಕೋಲಾರ-ಚಿಕ್ಕಬಳ್ಳಾಪುರ ಜನತೆಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ

ಕೋಲಾರ-ಚಿಕ್ಕಬಳ್ಳಾಪುರ ಜನತೆಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ

February 7, 2026
Viral Video: ರೀಲ್ಸ್‌ ನೋಡುತ್ತಾ ಬಸ್ ಚಾಲನೆ: ಕೆಎಸ್‌ಆರ್‌ಟಿಸಿ ಚಾಲಕ ಅಮಾನತು

Viral Video: ರೀಲ್ಸ್‌ ನೋಡುತ್ತಾ ಬಸ್ ಚಾಲನೆ: ಕೆಎಸ್‌ಆರ್‌ಟಿಸಿ ಚಾಲಕ ಅಮಾನತು

February 7, 2026
BIG BREAKING: ಕನಕಪುರ ಶ್ರೀನಿವಾಸ್ ವಿರುದ್ಧ ನಿರ್ದೇಶಕ ಪ್ರೇಮ್ ದೂರು

BIG BREAKING: ಕನಕಪುರ ಶ್ರೀನಿವಾಸ್ ವಿರುದ್ಧ ನಿರ್ದೇಶಕ ಪ್ರೇಮ್ ದೂರು

February 7, 2026
ರಾಜ್ಯ ಸರ್ಕಾರ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಬಸವರಾಜ ಬೊಮ್ಮಾಯಿ ಆಗ್ರಹ

ರಾಜ್ಯ ಸರ್ಕಾರ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಬಸವರಾಜ ಬೊಮ್ಮಾಯಿ ಆಗ್ರಹ

February 7, 2026
Next Post
ಜನಾಂಗೀಯ ದ್ವೇಷಕ್ಕೆ ಕೊನೆಗೂ ಬಲಿಯಾಯ್ತು ಬಿಜೆಪಿ ಸರ್ಕಾರ..!

ಜನಾಂಗೀಯ ದ್ವೇಷಕ್ಕೆ ಕೊನೆಗೂ ಬಲಿಯಾಯ್ತು ಬಿಜೆಪಿ ಸರ್ಕಾರ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada