• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

High Court: ನಗರಾಭಿವೃದ್ಧಿ ಇಲಾಖೆಗೆ ಹೈಕೋರ್ಟ್ ಡೈರೆಕ್ಷನ್ ..!

ಪ್ರತಿಧ್ವನಿ by ಪ್ರತಿಧ್ವನಿ
October 18, 2025
in Top Story, ಇದೀಗ, ಕರ್ನಾಟಕ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ಕಮಿಟಿ ಫಾರ್ ಪಬ್ಲಿಕ್ ಅಕೌಂಟೆಬಿಲಿಟಿ ಅರ್ಜಿ ಮಾನ್ಯ ಮಾಡಿದ ಹೈಕೋರ್ಟ್..!

ADVERTISEMENT

ನಗರಾಭಿವೃದ್ಧಿ ಇಲಾಖೆಯಲ್ಲಿ ವರ್ಗಾವಣೆ ಮಾಡ್ತಾ ಇದ್ದಾರೆ, ವರ್ಗಾವಣೆ ಮಾಡಿ ನಿಯೂಕ್ತಿ ಮಾಡಿ ಆದೇಶ ಸರ್ಕಾರ ಆದ್ರೆ ವರ್ಗಾವಣೆ ಆದ ಅಧಿಕಾರಿ ಸಿಬ್ಬಂದಿ ಚಾರ್ಜ್ ತೆಗೆದುಕೊಳ್ಳುತ್ತಾರೆ ಚಾರ್ಜ್ ನೀಡಿ ರಿಲೀವ್ ಅದ ಅಧಿಕಾರಿಗೆ ಮಾತ್ರ ಸ್ಥಳ ನಿಯೂಕ್ತಿ ಮಾಡ್ತಿಲ್ಲ ರಿಲೀವ್ ಹಾಗಿ ನಗರಾಭಿವೃದ್ಧಿ ಇಲಾಖೆಯ ಮುಖ್ಯ ಕಚೇರಿಗೆ ವರದಿ ಮಾಡಿಕೊಳ್ಳುವಂತೆ ಸೂಚನೆ ಯಾವುದೇ ಹುದ್ದೆಯನ್ನ ತೊರಿಸದೆ ಕಂಪಲ್ಸರಿ ವೈಟಿಂಗ್ ಅಂತ ಉಲ್ಲೇಖ ಮಾಡಿ ಮುಖ್ಯ ಕಚೇರಿಗೆ ರಿಪೋರ್ಟ್ ಮಾಡಿಕೊಳ್ಳುವಂತೆ ಸೂಚನೆ.

ಯಾವುದೇ ಸರ್ಕಾರಿ ಅಧಿಕಾರಿಗಳನ್ನು ಸ್ಥಳ ನಿಯುಕ್ತಿ ಮಾಡದೆ ವರ್ಗಾವಣೆ ಮಾಡುವಂತಿಲ್ಲ 2017 ರಿಂದ ಇಂತ ಸರ್ಕಾರದ ನಿಯಮಗಳು ಇದ್ರು ಕೂಡ ವರ್ಗಾವಣೆ ಮಾಡ್ತಾ ಇದಾರೆ ಕೆಲಸ ಮಾಡದೆ ಸುಮ್ಮನೆ ಅವರಿಗೆ ಅಧಿಕಾರಿಗಳಿಗೆ ಸಿಬ್ಬಂದಿಗಳಿಗೆ ವೇತನ ಕೊಡ್ತಾ ಇದಾರೆ. ಹುದ್ದೆಗಳು ಖಾಲಿ ಇದ್ದರು ಹುದ್ದೆ ತೋರಿಸದೆ ಮುಖ್ಯ ಕಚೇರಿಗೆ ವರದಿ ಮಾಡಿಕೊಳ್ಳುವಂತೆ ಉಲ್ಲೇಖಿಸಿ ವರ್ಗಾವಣೆ ಯಾವುದೇ ಹುದ್ದೆ ತೋರಿಸದ ಹಿನ್ನಲ್ಲೆ ಏನು ಕೆಲಸ ಮಾಡದೆ ವೇತನ‌ ಪಡೆಯುತ್ತಿರುವ ಅಧಿಕಾರಿಗಳು, ಮತ್ತು ಸಿಬ್ಬಂದಿಗಳು ಸುಖಾ ಸುಮ್ಮನೆ ಕಾಟಾಚಾರಕ್ಕೆ ಮುಖ್ಯ ಕಚೇರಿಗೆ ಬಂದು ವೇತನ ಪಡೆಯಲಾಗುತ್ತಿದೆ ಪ್ರತಿ ತಿಂಗಳು ಹೀಗೆ ಹುದ್ದೆ ಇಲ್ಲದ ಅಧಿಕಾರಿ ಸಿಬ್ಬಂದಿಗಳಿಗೆ ಕೋಟಿ ಕೋಟಿ ಹಣ ವ್ಯಯ ಮಾಡಲಾಗುತ್ತಿದೆ.

ಈ ಮೂಲಕ ಸರ್ಕಾರದ ಬೊಕ್ಕಸಕ್ಕೆ ಕೋಟಿ ಕೋಟಿ ನಷ್ಟ ಜನಸಾಮಾನ್ಯರ ತೆರಿಗೆ ಹಣವನ್ನ ಸರ್ಕಾರ ಕೀ ಪೊಸ್ಟಿಂಗ್ ಅಲ್ಲಿ ಇರುವ ಅಧಿಕಾರಿಗಳು ಪೋಲ್ ಮಾಡುತ್ತಿದ್ದಾರೆ ಇದರಿಂದ ಸರ್ಕಾರಕ್ಕೆ ಕೋಟಿ ಕೋಟಿ ನಷ್ಟ ಆಗುತ್ತಿರುವ ಬಗ್ಗೆ ಮಾಹಿತಿ ಇದ್ರು ನಿರ್ಲಕ್ಷ್ಯ ತೋರುತ್ತಿರುವ ಹಿರಿಯ ಅಧಿಕಾರಿಗಳು ಈ ಬಗ್ಗೆ ಮಾನ್ಯ ಲೋಕಾಯುಕ್ತಕ್ಕೆ ದೂರು ಸಲ್ಲಿಕೆ ಆದ್ರು ಕೂಡ ಕೇರ್ ಮಾಡದ ನಗರಾಭಿವೃದ್ಧಿ ಹಿರಿಯ ಅಧಿಕಾರಿಗಳು ದೂರಿನ ಸಂಬಂಧ ವಿವರಣೆ ಕೋರಿ ಲೋಕಾಯುಕ್ತರಿಂದ ನಗರಾಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಪತ್ರ ಆದರೆ ಇದುವರೆಗು ಲೋಕಾಯುಕ್ತಕ್ಕು ಯಾವುದೇ ಮಾಹಿತಿ ವಿವರಣೆ ನೀಡದೆ ಮೊಂಡಾಟದ ಆರೋಪ.

ಇದರಿಂದ ಇತ್ತ ನಗರಾಭಿವೃದ್ಧಿ ಇಲಾಖೆಯಲ್ಲಿ ಯಾವುದೇ ಕೆಲಸ ಆಗುತ್ತಿಲ್ಲ ಮತ್ತೊಂದು ಕಡೆ ಪ್ರತಿ ತಿಂಗಳು ಕೋಟಿ ಕೋಟಿ ಸರ್ಕಾರದ ಬೊಕ್ಕಸಕ್ಕೆ ನಷ್ಟ ಇನ್ನು ನಗರಾಭಿವೃದ್ಧಿ ಇಲಾಖೆಗೆ ಸಾವಿರಾರು ಜನ ತಮ್ಮ ಕೆಲಸ ಪ್ರತಿನಿತ್ಯ ಅಲೆಯುವಂತಾಗಿದೆ ಈ ಬಗ್ಗೆ ಸೂಕ್ತ ಕ್ರಮಕ್ಕೆ ಕೋರಿ ಕಮಿಟಿ ಫಾರ್ ಪಬ್ಲಿಕ್ ಅಕೌಂಟೆಬಿಲಿಟಿ ಸಂಸ್ಥೆ ಇಂದ ಸರ್ಕಾರಕ್ಕೆ ಪತ್ರ ಸರ್ಕಾರಕ್ಕೆ ಪತ್ರ ಬರೆದ್ರು ಕ್ರಮ ಜರುಗಿಸದ ಹಿನ್ನೆಲೆ ಸದರಿ ಸಂಸ್ಥೆ ನ್ಯಾಯಾಲಯದ ಮೋರೆ ಮಾನ್ಯ ಉಚ್ಚ ನ್ಯಾಯಾಲಯಕ್ಕೆ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಅರ್ಜಿ ಸಲ್ಲಿಕೆ

display_pdf.php-79Download

ಅರ್ಜಿ ಸ್ವೀಕರ ಮಾಡಿದ ಉಚ್ಚ ನ್ಯಾಯಾಲಯದಿಂದ ಸರ್ಕಾರಕ್ಕೆ ನಿರ್ದೇಶನ, ಕಮಿಟಿ ಫಾರ್ ಪಬ್ಲಿಕ್ ಅಕೌಂಟೆಬೆಲಿಟಿ ಸಂಸ್ಥೆಯ ಮನವಿಗೆ ಗ್ರೀನ್ ಸಿಗ್ನಲ್ ನೀಡಿದ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಕಮಿಟಿ ಫಾರ್ ಪಬ್ಲಿಕ್ ಅಕೌಂಟೆಬೆಲಿಟಿ ಸಂಸ್ಥೆಯ ಅರ್ಜಿಯನ್ನ ಅಂಗಿಕಾರ ಮಾಡಿ ಕ್ರಮ ಜರುಗಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿದ ನ್ಯಾಯಾಲಯ ಕಮಿಟಿ ಫಾರ್ ಪಬ್ಲಿಕ್ ಅಕೌಂಟೆಬೆಲಿಟಿ ಸಂಸ್ಥೆಯ ಪರವಾಗಿ ಹಿರಿಯ ವಕೀಲರಾದ ದಿಲೀಪ್ ಕುಮಾರ್ ಐ ಎಸ್ ವಾದ ಮಂಡನೆ ಮಾಡಿದ್ರು ಸುದೀರ್ಘ ವಾದ ಮಂಡನೆ ಆಲಿಸಿದ ಉಚ್ಚ ನ್ಯಾಯಾಲಯ ರಾಜ್ಯ ಸರ್ಕಾರಕ್ಕೆ ಕ್ರಮಕ್ಕೆ ನಿರ್ದೇಶನ ನೀಡಿದೆ.

Tags: Bangalore KarnatakaBJPCommitte for public accountabalityCongress PartyGovt Depthigh courtlokayuktaUbon Development DepartmentVidhanasouda
Previous Post

CM Siddaramaiah: ಬಿಹಾರ ರಾಜ್ಯದ ಚುನಾವಣೆಯಲ್ಲಿ ಇಂಡಿಯಾ ಬ್ಲಾಕ್ ಗೆಲ್ಲಲಿದೆ: ಸಿಎಂ ವಿಶ್ವಾಸ

Next Post

Basavaraj Bommai: ಆಯುಷ್ಮಾನ್ ಭಾರತ ಯೋಜನೆ ಯಶಸ್ವಿಗೆ ಎಲ್ಲರ ಸಹಕಾರ ಅಗತ್ಯ..!!

Related Posts

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-
Top Story

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

by ಪ್ರತಿಧ್ವನಿ
April 21, 2026
0

ವಿಶೇಷ ಲೇಖನ : ನಾ. ದಿವಾಕರ್‌.. (ಡಾ ಬಾಬು ಜಗಜೀವನ್ರಾಮ್ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣ ಕೇಂದ್ರ ಹಾಗೂ ಪರಿಶಿಷ್ಟ ಜಾತಿ/ಪಂಗಡ ವಿಶೇಷ ಘಟಕ ಮೈಸೂರು ವಿಶ್ವವಿದ್ಯಾನಿಲಯ...

Read moreDetails
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
Next Post

Basavaraj Bommai: ಆಯುಷ್ಮಾನ್ ಭಾರತ ಯೋಜನೆ ಯಶಸ್ವಿಗೆ ಎಲ್ಲರ ಸಹಕಾರ ಅಗತ್ಯ..!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada