• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

ಪ್ರತಿಧ್ವನಿ by ಪ್ರತಿಧ್ವನಿ
July 9, 2025
in Top Story, ಅಂಕಣ, ಇದೀಗ, ಕರ್ನಾಟಕ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಹಾಸನದ ಹೊಳೆನರಸೀಪುರದ ಮನೆಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal revanna) ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ (Karnataka High Court) ಇತ್ಯರ್ಥಗೊಳಿಸಿದೆ.

ADVERTISEMENT

ಮನೆ ಕೆಲಸದಾಕೆ ಮೇಲೆ ಅತ್ಯಾಚಾರದ ದೂರಿನ ಕೇಸ್‌ಗೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌9High Court), ವಿಚಾರಣಾಧೀನ ನ್ಯಾಯಾಲಯ ಅಂದರೆ  ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಲು ಸೂಚನೆ ನೀಡಿದೆ. ಅಲ್ಲದೇ ಪ್ರಜ್ವಲ್ ರೇವಣ್ಣ (Prajwal Revanna) ಸಲ್ಲಿಸುವ ಜಾಮೀನು‌ ಅರ್ಜಿಯನ್ನು 10 ದಿನಗಳಲ್ಲಿ ನಿರ್ಧರಿಸಲು ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ಗೆ ಸೂಚಿಸಿದೆ. ಇದರೊಂದಿಗೆ ಪ್ರಜ್ವಲ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್​ ಏಕದಸ್ಯ ಪೀಠ ಇತ್ಯರ್ಥಪಡಿಸಿದ.

ಹೊಳೆನರಸೀಪುರ ಸಂತ್ರಸ್ತೆಯ ಅತ್ಯಾಚಾರ ಪ್ರಕರಣ ಸಂಬಂಧ ವಿಳಂಬ ವಿಚಾರಣೆಯ ಕಾರಣಕ್ಕೆ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಹೈಕೋರ್ಟ್​ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ, ವಿಚಾರಣಾಧೀನ ನ್ಯಾಯಾಲಯಕ್ಕೆ( ಜನಪ್ರತಿನಿಧಿಗಳ ವಿಶೇಷ ಕೋರ್ಟ್​ )  ಅರ್ಜಿ ಸಲ್ಲಿಸಲು ಹೇಳಿದೆ. ಅಲ್ಲದೇ ಜಾಮೀನು ಅರ್ಜಿ ಸಲ್ಲಿಸಿದರೆ 10 ದಿನಗಳಲ್ಲಿ ನಿರ್ಧರಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಕ್ಕೆ ಸೂಚನೆ ನೀಡಿ ಅರ್ಜಿಯನ್ನು ಇತ್ಯರ್ಥಪಡಿಸಿದೆ.

ಈ ಪ್ರಕರಣದಲ್ಲಿ ಪ್ರಜ್ವಲ್​ ರೇವಣ್ಣ ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋಗಿದ್ದು ಇದು ಎರಡನೇ ಬಾರಿ. ಅವರ ವಿರುದ್ಧದ ಗಂಭೀರ ಆರೋಪಗಳು ಮತ್ತು ಸಾಕ್ಷಿಗಳನ್ನು ನಾಶ ಸಾಧ್ಯತೆಯಿಂದ ಕಳೆದ ವರ್ಷ ಅಕ್ಟೋಬರ್‌ನಲ್ಲಿ ಅವರ ಮೊದಲ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತು. ಇದೀಗ ಪ್ರಜ್ವಲ್ ಜಾಮೀನಿಗಾಗಿ 2ನೇ ಬಾರಿಗೆ ಹೈಕೋರ್ಟ್ ಅರ್ಜಿ ಸಲ್ಲಿಸಿದ್ದರು. ಪರಿಸ್ಥಿತಿಯಲ್ಲಿ ಬದಲಾವಣೆ ಎಂದು ಹೇಳಿಕೊಂಡು ಜಾಮೀನು ಕೋರಿದ್ದರು.

ಮಾಜಿ ಸಂಸದ ಪ್ರಜ್ವಲ್​ ರೇವಣ್ಣ (Prajwal Devaraj) ಕಳೆದ ಒಂದು ವರ್ಷದಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ (Parappana Agrahara) ಜೈಲಿನಲ್ಲಿದ್ದಾರೆ. ಇದೀಗ ಜಾಮೀನು ಅರ್ಜಿ ಸಲ್ಲಿಸಿದ ಹತ್ತು ದಿನಗಳಲ್ಲಿ ನಿರ್ಧರಿಸಲು ವಿಚಾರಣಾಧೀನ ನ್ಯಾಯಾಲಯಕ್ಕೆ  ಹೈಕೋರ್ಟ್ ಸೂಚನೆ ನೀಡಿದ್ದರಿಂದ ಪ್ರಜ್ವಲ್​ಗೆ ಕೊಂಚ ನಿಟ್ಟುಸಿರು ಬಿಡುವಂತಾಗಿದೆ. ಯಾಕಂದ್ರೆ, ಜಾಮೀನು ಅರ್ಜಿ ವಿಚಾರಣೆ ಪದೇ ಪದೇ ಮುಂದೆ ಹೋಗುತ್ತಲೇ ಇತ್ತು. ಆದ್ರೆ, ಇದೀಗ ಹೈಕೋರ್ಟ್​ 10 ದಿನದಲ್ಲೇ ನಿರ್ಧರಿಸುವಂತೆ ಹೇಳಿದ್ದರಿಂದ ಎಲ್ಲೋ ಒಂದು ಕಡೆ ಪ್ರಜ್ವಲ್​ಗೆ ಜಾಮೀನು ಸಿಗುವ ಆಶಾಭಾವನೆ ಮೂಡಿದ್ದು, ಜಾಮೀನು ಸಿಗುತ್ತಾ ಇಲ್ವಾ ಎಂದು ಅರ್ಜಿ ಸಲ್ಲಿಸಿದ ಹತ್ತೇ ದಿನಗಳಲ್ಲಿ ತಿಳಿಯಲಿದೆ.

Tags: court on prajwal revannahassan mp prajwal revannaHassan prajwal Revannajds prajwal revannaPrajwal Revannaprajwal revanna bailprajwal revanna caseprajwal revanna hassanprajwal revanna houseprajwal revanna in jailprajwal revanna issueprajwal revanna jailprajwal revanna lookprajwal revanna newsprajwal revanna rape caseprajwal revanna scandalprajwal revanna sexprajwal revanna sex caseprajwal revanna sex newsprajwal revanna videoprajwal revanna video cdprajwal revanna videos
Previous Post

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

Next Post

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

Related Posts

ಭಾರತದ ಪಂಚಾಯತ್‌ನಿಂದ ಪಾರ್ಲಿಮೆಂಟ್‌ವರೆಗೆ ರಾಜಕೀಯ ವ್ಯವಸ್ಥೆಯಲ್ಲಿ ಮಹಿಳಾ ಮೀಸಲಾತಿ: ಸವಾಲುಗಳು ಮತ್ತು ಸಾಧ್ಯತೆಗಳು.
ಅಂಕಣ

ಭಾರತದ ಪಂಚಾಯತ್‌ನಿಂದ ಪಾರ್ಲಿಮೆಂಟ್‌ವರೆಗೆ ರಾಜಕೀಯ ವ್ಯವಸ್ಥೆಯಲ್ಲಿ ಮಹಿಳಾ ಮೀಸಲಾತಿ: ಸವಾಲುಗಳು ಮತ್ತು ಸಾಧ್ಯತೆಗಳು.

by ಪ್ರತಿಧ್ವನಿ
April 15, 2026
0

ಲೇಖಕರು : ಡಾ.ರಾಜೇಂದ್ರಪ್ರಸಾದ್.ಪಿ ಎಂಎಸ್‌ಡಬ್ಲ್ಯೂ, ಪಿಹೆಚ್‌ಡಿ, ಅಭಿವೃದ್ಧಿ ಚಿಂತಕರು. ಪ್ರಸ್ತುತ ಗ್ರಾಸ್‌ರೂಟ್ಸ್‌ ರಿಸರ್ಚ್‌ ಅಂಡ್‌ ಅಡ್ವೊಕಸಿ ಮೂವ್‌ಮೆಂಟ್‌ನಲ್ಲಿ ಸಮುದಾಯ ಸಮಲೋಚನಾ ತಂಡದ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಭಾರತದ...

Read moreDetails
ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

April 14, 2026
ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

April 14, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
Next Post

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada