• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, August 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಭೂಕಬಳಿಕೆ ಪ್ರಕರಣದಲ್ಲಿ ರವಿಶಂಕರ್ ಗುರೂಜಿಗೆ ಹೈಕೋರ್ಟ್‌ನಿಂದ ಮಹತ್ವದ ರಿಲೀಫ್

ಪ್ರತಿಧ್ವನಿ by ಪ್ರತಿಧ್ವನಿ
March 28, 2026
in Top Story
0
ಐಪಿಎಲ್ ಆರಂಭಕ್ಕೂ ಮುನ್ನ ಆರ್‌ಸಿಬಿಯ ಮಾನವೀಯ ಹೆಜ್ಜೆ— ವಿಶಿಷ್ಟ ಗೌರವ
Share on WhatsAppShare on FacebookShare on Telegram

ಆರ್ಟ್ ಆಫ್ ಲೀವಿಂಗ್ ಸಂಸ್ಥಾಪಕ ರವಿ ಶಂಕರ್ ವಿರುದ್ಧ ದಾಖಲಾಗಿದ್ದ ಭೂಕಬಳಿಕೆ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಪ್ರಕರಣವನ್ನು ರದ್ದುಗೊಳಿಸಿದೆ.ನ್ಯಾ. ಎಂ ನಾಗಪ್ರಸನ್ನ ಅವರ ಪೀಠ, ಸ್ಪಷ್ಟ ಆರೋಪಗಳಿಲ್ಲದೇ ಪ್ರಕರಣ ಮುಂದುವರಿಸುವುದು ಕಾನೂನು ಪ್ರಕ್ರಿಯೆಯ ದುರುಪಯೋಗವಾಗುತ್ತದೆ ಎಂದು ಅಭಿಪ್ರಾಯಪಟ್ಟಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಮಹಾನಗರ ಟಾಸ್ಕ್ ಫೋರ್ಸ್ ದಾಖಲಿಸಿದ್ದ ದೂರು ಅಮಾನ್ಯಗೊಳಿಸಲಾಗಿದೆ.

ADVERTISEMENT
RCB vs SRH IPL 2026 Match : ಎಲ್ಲೂ RCB ಟಿಕೆಟ್ ಸಿಗಲ್ಲಾ, ದಯವಿಟ್ಟು ಮೋಸ ಹೋಗ್ಬೇಡಿ..!.. #pratidhvani

ಈ ಪ್ರಕರಣವನ್ನು 2025ರ ಸೆಪ್ಟೆಂಬರ್ 19ರಂದು ಕರ್ನಾಟಕ ಭೂ ಆದಾಯ ಕಾಯ್ದೆ 1964ರಡಿ ಸ್ವಯಂಪ್ರೇರಿತವಾಗಿ ದಾಖಲಿಸಲಾಗಿತ್ತು. ಕಾಗ್ಗಲಿಪುರ ಗ್ರಾಮದ ವಿವಿಧ ಸರ್ವೇ ಸಂಖ್ಯೆಗಳಲ್ಲಿನ ಸರ್ಕಾರಿ ಭೂಮಿ, ಕೆರೆ ಹಾಗೂ ರಾಜಕಾಲುವೆ ಅಕ್ರಮವಾಗಿ ಕಬಳಿಸಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಪಿಐಎಲ್, ಲ್ಯಾಂಡ್ ಗ್ರಾಬಿಂಗ್ ವಿಶೇಷ ನ್ಯಾಯಾಲಯದ ವಿಚಾರಣೆ ಮತ್ತು ತಹಶೀಲ್ದಾರ್ ವರದಿ ಆಧಾರವಾಗಿ ಈ ದೂರು ದಾಖಲಿಸಲಾಗಿತ್ತು.

Gas cylinder problem: ಮುಂದಿನ ಬಾರಿ ಮೋದಿ ಗೆಲ್ಲಲ್ಲ…! #pratidhvani #public #publicreaction #watch

ಪ್ರಕರಣದ ವಿರುದ್ಧ ಹೈಕೋರ್ಟ್‌ಗೆ ಮೊರೆಹೋದ ರವಿಶಂಕರ್ ಗುರೂಜಿಯ ಅರ್ಜಿಯನ್ನು ಪರಿಗಣಿಸಿದ ನ್ಯಾಯಾಲಯ, ದೂರಿನಲ್ಲಿ ಯಾವುದೇ ದೃಢವಾದ ಆರೋಪಗಳಿಲ್ಲವೆಂದು ಸ್ಪಷ್ಟಪಡಿಸಿದೆ. ಕೇವಲ ಪ್ರತಿವಾದಿಯಾಗಿ ಹೆಸರು ಸೇರಿಸಿರುವುದನ್ನು ಆಧಾರವನ್ನಾಗಿ ಮಾಡಿಕೊಂಡು ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.ಪ್ರಾಥಮಿಕ ಸಾಕ್ಷ್ಯಗಳ ಕೊರತೆಯ ಹಿನ್ನೆಲೆಯಲ್ಲಿ ಪ್ರಕರಣ ಮುಂದುವರಿಸುವುದು ಸರಿಯಲ್ಲ ಎಂದು ಹೇಳಿರುವ ಹೈಕೋರ್ಟ್, ಅಂತಿಮವಾಗಿ ರವಿಶಂಕರ್ ಗುರೂಜಿ ವಿರುದ್ಧದ ಭೂಕಬಳಿಕೆ ಪ್ರಕರಣವನ್ನು ರದ್ದುಗೊಳಿಸಿದೆ.

Tags: Art of LivingbengaluruBMFTCourt VerdictEncroachment CaseKarnataka High Courtkarnataka newsLand Grabbing Caselegal newsRavi Shankar
Previous Post

ಐಪಿಎಲ್ ಆರಂಭಕ್ಕೂ ಮುನ್ನ ಆರ್‌ಸಿಬಿಯ ಮಾನವೀಯ ಹೆಜ್ಜೆ— ವಿಶಿಷ್ಟ ಗೌರವ

Next Post

ಕೋವಿಡ್ ರೂಪಾಂತರ  ‘ಸಿಕಾಡಾ’ಆತಂಕ —ಜಾಗತಿಕ ಆರೋಗ್ಯ ವಲಯದಲ್ಲಿ ಎಚ್ಚರಿಕೆ

Related Posts

ನಾಯಿಯ ಮುಖವಾಡ ಧರಿಸಿ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ: ಕಾರಣವೇನು
Top Story

ನಾಯಿಯ ಮುಖವಾಡ ಧರಿಸಿ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ: ಕಾರಣವೇನು

by ಪ್ರತಿಧ್ವನಿ
August 19, 2026
0

ವಿರುದ್ಧ ಸಾಮಾನ್ಯವಾಗಿ ಪ್ರತಿಭಟನೆ, ಧರಣಿ, ರಸ್ತೆ ತಡೆ ಸೇರಿದಂತೆ ವಿವಿಧ ರೀತಿಯಲ್ಲಿ ಹೋರಾಟ ನಡೆಸುವುದನ್ನು ನೋಡಿದ್ದೇವೆ. ಆದರೆ ಮಧ್ಯಪ್ರದೇಶದ ಖಂಡ್ವಾ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ವಿಶಿಷ್ಟ ಪ್ರತಿಭಟನೆಯೊಂದು...

Read moreDetails
ರೇಣುಕಾಸ್ವಾಮಿ ಪ್ರಕರಣದ ಆರೋಪಿ ಪವಿತ್ರಾ ಗೌಡ ಮೊದಲ ಪತಿ ಸಂಜಯ್ ಸಿಂಗ್ ನಿಧನ

ರೇಣುಕಾಸ್ವಾಮಿ ಪ್ರಕರಣದ ಆರೋಪಿ ಪವಿತ್ರಾ ಗೌಡ ಮೊದಲ ಪತಿ ಸಂಜಯ್ ಸಿಂಗ್ ನಿಧನ

August 19, 2026
ಮಕ್ಕಳು, ಪ್ರವಾಸಿಗರಿಗೆ ಗುಡ್‌ನ್ಯೂಸ್‌ ಕೊಟ್ಟ ಕೆ.ಜೆ.ಜಾರ್ಜ್; ಹೇಳಿದ್ದೇನು?

ಮಕ್ಕಳು, ಪ್ರವಾಸಿಗರಿಗೆ ಗುಡ್‌ನ್ಯೂಸ್‌ ಕೊಟ್ಟ ಕೆ.ಜೆ.ಜಾರ್ಜ್; ಹೇಳಿದ್ದೇನು?

August 19, 2026
ಕೃಷಿ ಸಚಿವ ನರೇಂದ್ರಸ್ವಾಮಿ ಮನವಿಗೆ ಕೇಂದ್ರ ಸ್ಪಂದನೆ ಏನು?

ಕೃಷಿ ಸಚಿವ ನರೇಂದ್ರಸ್ವಾಮಿ ಮನವಿಗೆ ಕೇಂದ್ರ ಸ್ಪಂದನೆ ಏನು?

August 19, 2026
ಬೆಂಗಳೂರು ದಕ್ಷಿಣದಲ್ಲಿ ನಕಲಿ ಔಷಧಿ ಜಾಲ ಪತ್ತೆ: ₹5 ಕೋಟಿ ಮೌಲ್ಯದ ವಸ್ತು ವಶ

ಬೆಂಗಳೂರು ದಕ್ಷಿಣದಲ್ಲಿ ನಕಲಿ ಔಷಧಿ ಜಾಲ ಪತ್ತೆ: ₹5 ಕೋಟಿ ಮೌಲ್ಯದ ವಸ್ತು ವಶ

August 19, 2026
Next Post
ಕೋವಿಡ್ ರೂಪಾಂತರ  ‘ಸಿಕಾಡಾ’ಆತಂಕ —ಜಾಗತಿಕ ಆರೋಗ್ಯ ವಲಯದಲ್ಲಿ ಎಚ್ಚರಿಕೆ

ಕೋವಿಡ್ ರೂಪಾಂತರ  ‘ಸಿಕಾಡಾ’ಆತಂಕ —ಜಾಗತಿಕ ಆರೋಗ್ಯ ವಲಯದಲ್ಲಿ ಎಚ್ಚರಿಕೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada