ಸಿಗಂದೂರು ಅರಣ್ಯ ಒತ್ತುವರಿ ತೆರವಿಗೆ ಹೈಕೋರ್ಟ್ ಸೂಚನೆ
ಪ್ರಸಿದ್ಧ ಯಾತ್ರಾ ಸ್ಥಳ ಸಿಗಂದೂರು ದೇವಾಲಯ ಆಡಳಿತ ಮಂಡಳಿ ಶರಾವತಿ ಅಭಯಾರಣ್ಯ ಸೇರಿದಂತೆ ನಡೆಸಿರುವ ವ್ಯಾಪಕ ಅಕ್ರಮ ಅರಣ್ಯ ಒತ್ತುವರಿ ತೆರವಿಗೆ ಕ್ರಮಕೈಗೊಳ್ಳುವಂತೆ ಶಿವಮೊಗ್ಗ ಜಿಲ್ಲಾಧಿಕಾರಿಗೆ ರಾಜ್ಯ ಹೈಕೋರ್ಟ್ ನಿರ್ದೇಶಿಸಿದೆ. ADVERTISEMENT ದೇವಾಲಯದ ಹೆಸರಿನಲ್ಲಿ ನಡೆದಿರುವ ಅರಣ್ಯ ಒತ್ತುವರಿ ಕುರಿತು ಈ ಹಿಂದೆ ‘ಪ್ರತಿಧ್ವನಿ’ ವಿಶೇಷ ತನಿಖಾ ವರದಿ ಪ್ರಕಟಿಸಿತ್ತು. ಆ ಹಿನ್ನೆಲೆಯಲ್ಲಿ ಸ್ಥಳೀಯರು ಒತ್ತುವರಿ ತೆರವು ಕೋರಿ ಹೈಕೋರ್ಟ್ ಮೊರೆ ಹೋಗಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್, ಬುಧವಾರ ಶಿವಮೊಗ್ಗ ಜಿಲ್ಲಾಧಿಕಾರಿಗಳಿಗೆ ಈ ನಿರ್ದೇಶನ ನೀಡಿದ್ದು, … Continue reading ಸಿಗಂದೂರು ಅರಣ್ಯ ಒತ್ತುವರಿ ತೆರವಿಗೆ ಹೈಕೋರ್ಟ್ ಸೂಚನೆ
Copy and paste this URL into your WordPress site to embed
Copy and paste this code into your site to embed