• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಶಾಕ್

ಪ್ರತಿಧ್ವನಿ by ಪ್ರತಿಧ್ವನಿ
December 3, 2025
in ಕರ್ನಾಟಕ
0
ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಶಾಕ್
Share on WhatsAppShare on FacebookShare on Telegram

ಬೆಂಗಳೂರು: ಅತ್ಯಾಚಾರ ಕೇಸ್ ನಲ್ಲಿ ಜೀವಿತಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ(Prajwal Revanna)ಗೆ ಹೈಕೋರ್ಟ್ ಶಾಕ್ ನೀಡಿದೆ. ಶಿಕ್ಷೆ ಅಮಾನತ್ತಿನಲ್ಲಿಟ್ಟು ಜಾಮೀನು ನೀಡಲು ಹೈಕೋರ್ಟ್ ನಿರಕಾರಿಸಿದೆ.

ADVERTISEMENT
Krishna Byre Gowda: ಸರ್ ಮೆಟ್ರೋ ಪಿಲ್ಲರ್ ವ್ಯವಸ್ಥೆ ಬಗ್ಗೆ ಅಧಿಕಾರಿಗಳಿಗೆ ಕಂದಾಯ ಸಚಿವ ಕ್ಲಾಸ್‌.! #pratidhvani

ಅತ್ಯಾಚಾರ ಕೇಸ್ ನಲ್ಲಿ ತನಗೆ ವಿಚಾರಣಾಧೀನ ನ್ಯಾಯಾಲಯ ನೀಡಿರೋ ಜೀವಿತಾವಧಿ ಶಿಕ್ಷೆ ಪ್ರಶ್ನಿಸಿ ಪ್ರಜ್ವಲ್ ಹೈಕೋರ್ಟ್ ಕದ ತಟ್ಟಿದ್ದರು. ಈ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾ.ಕೆ.ಎಸ್.ಮುದಗಲ್ ಮತ್ತು ನ್ಯಾ.ಟಿ.ವೆಂಕಟೇಶ್ ನಾಯ್ಕ್ ಅವರಿದ್ದ ದ್ವಿ ಸದಸ್ಯ ಪೀಠ ಶಿಕ್ಷೆ ಅಮಾನತ್ತಿನಲ್ಲಿಟ್ಟು ಜಾಮೀನು ಕೋರಿದ್ದ ಮಧ್ಯಂತರ ಅರ್ಜಿ ವಜಾ ಮಾಡಿದೆ.

ಡಿಸೆಂಬರ್​ 1ರಂದು ನಡೆದ ಅರ್ಜಿ ವಿಚಾರಣೆ ವೇಳೆ ಪ್ರಜ್ವಲ್‌ ರೇವಣ್ಣ ಪರವಾಗಿ ಹಿರಿಯ ವಕೀಲ ಸಿದ್ಧಾರ್ಥ್‌ ಲೂಥ್ರಾ ವಾದ ಮಂಡಿಸಿದ್ದರು. ಪ್ರಜ್ವಲ್‌ 2024 ಏಪ್ರಿಲ್‌ 24ರಂದು ದೇಶ ತೊರೆಯುವಾಗ ಅವರ ವಿರುದ್ಧ ಯಾವುದೇ ಪ್ರಕರಣ ದಾಖಲಾಗಿರಲಿಲ್ಲ. ಪ್ರಜ್ವಲ್ ವಿರುದ್ದ ಏಪ್ರಿಲ್‌ 28ರಂದು ಪ್ರಕರಣ ದಾಖಲಾಗಿತ್ತು ಎಂದು ನ್ಯಾಯಾಲಯಕ್ಕೆ ತಿಳಿಸಿದ್ದರು.

G. Parameshwara: ಡಿಕೆಶಿ ಮನೆಯಲ್ಲಿ ಸಿದ್ದು ಬ್ರೆಕ್ ಫಾಸ್ಟ್ ಮರಮೇಶ್ವರ್‌ ರಿಯಾಕ್ಷನ್‌..! #siddaramaiah

ಹೈಕೋರ್ಟ್ ಆದೇಶದಿಂದ ಪ್ರಜ್ವಲ್ ಗೆ ದೊಡ್ಡ ಶಾಕ್ ಎದುರಾಗಿದೆ. ಜಾಮೀನು ಪಡೆದಾದ್ರೂ ಹೊರಗಡೆ ಬರೋಣ ಎಂದುಕೊಂಡಿದ್ದ ಪ್ರಜ್ವಲ್ ಗೆ ನಿರಾಸೆಯಾಗಿದೆ‌.

Tags: Karnataka High CourtPrajwal Revannaprajwal revanna rape case
Previous Post

ಬಾಗಲಕೋಟೆಯಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ಯುವಕರು ಸ್ಥಳದಲ್ಲೇ ಸಾ**

Next Post

ಕಿಚ್ಚ ಸುದೀಪ್‌ ಮನೆಯಲ್ಲಿ ಮದುವೆ ಸಂಭ್ರಮ..! ಹಳದಿ ಶಾಸ್ತ್ರದ ಫೋಟೋ ವೈರಲ್‌

Related Posts

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”
Top Story

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

by ಪ್ರತಿಧ್ವನಿ
April 29, 2026
0

ಬೆಂಗಳೂರು :  ಅಹಿಂದ ಸಮುದಾಯ ಹಿಂದುಳಿದಿದ್ದಕ್ಕೆ ಅಹಿಂದ ಶುರುವಾಗಿದೆ. ಶೈಕ್ಷಣಿಕ, ಸಾಮಾಜಿಕ ಹಾಗೂ ಔದ್ಯೋಗಿಕವಾಗಿಯೂ ಈ ಸಮುದಾಯಗಳು ಹಿಂದೆ ಬಿದ್ದಿವೆ. ಹೀಗಾಗಿ ಅವರಿಗೆ ಉತ್ತೇಜನ ಕೊಡಲು ಅಹಿಂದಕ್ಕೆ...

Read moreDetails
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

April 28, 2026
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
Next Post
ಕಿಚ್ಚ ಸುದೀಪ್‌ ಮನೆಯಲ್ಲಿ ಮದುವೆ ಸಂಭ್ರಮ..! ಹಳದಿ ಶಾಸ್ತ್ರದ ಫೋಟೋ ವೈರಲ್‌

ಕಿಚ್ಚ ಸುದೀಪ್‌ ಮನೆಯಲ್ಲಿ ಮದುವೆ ಸಂಭ್ರಮ..! ಹಳದಿ ಶಾಸ್ತ್ರದ ಫೋಟೋ ವೈರಲ್‌

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!