• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಅಧಿಕ ಪವನ ಶಕ್ತಿ ಸಾಮರ್ಥ್ಯ: ಕರ್ನಾಟಕಕ್ಕೆ 2ನೇ ಸ್ಥಾನ

ಪ್ರತಿಧ್ವನಿ by ಪ್ರತಿಧ್ವನಿ
June 18, 2024
in Top Story, ಅಂಕಣ, ರಾಜಕೀಯ, ವಿಶೇಷ
0
ಅಧಿಕ ಪವನ ಶಕ್ತಿ ಸಾಮರ್ಥ್ಯ: ಕರ್ನಾಟಕಕ್ಕೆ 2ನೇ ಸ್ಥಾನ
Share on WhatsAppShare on FacebookShare on Telegram

ಬೆಂಗಳೂರು, ಜೂನ್ 18, 2024: 2023-24ನೇ ಸಾಲಿನಲ್ಲಿ ನಿಯೋಜಿಸಲಾದ ಅತ್ಯಧಿಕ ಪವನ ವಿದ್ಯುತ್‌ ಸಾಮರ್ಥ್ಯಕ್ಕಾಗಿ ಕರ್ನಾಟಕ 2ನೇ ಸ್ಥಾನವನ್ನು ಪಡೆದುಕೊಂಡಿದೆ.

ADVERTISEMENT

ಹೊಸದಿಲ್ಲಿಯಲ್ಲಿ (NEW DELHI) ಶನಿವಾರ ನಡೆದ ‘ಗ್ಲೋಬಲ್ ವಿಂಡ್ ಡೇ’ 2024 “ಪವನ್-ಉರ್ಜಾ: ಪವರ್ನಿಂಗ್ ದಿ ಫ್ಯೂಚರ್ ಆಫ್ ಇಂಡಿಯಾ”
(‘Global Wind Day’ 2024 “Pawan-Urja: Powering the Future of India”) ಸಮಾರಂಭದಲ್ಲಿ ಹೊಸ ಮತ್ತು ನವೀಕರಿಸಬಹುದಾದ ಇಂಧನ ಇಲಾಖೆಯ ರಾಜ್ಯ ಸಚಿವರಾದ ಶ್ರೀಪಾದ್ ಯೆಸ್ಸೋ ನಾಯಕ್ (Shripad Yesso Naik) ಅವರಿಂದ ಕ್ರೆಡಲ್‌ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ. ರುದ್ರಪಯ್ಯ ಪ್ರಶಸ್ತಿ ಸ್ವೀಕರಿಸಿದರು.

ಪವನ ವಿದ್ಯುತ್‌ ವಲಯದಲ್ಲಿನ ಸಾಧನೆಯನ್ನು ಗುರುತಿಸಿ ರಾಜ್ಯಕ್ಕೆ ಪ್ರಶಸ್ತಿ ನೀಡಲಾಗಿದೆ. ಗುಜರಾತ್ ಅಗ್ರಸ್ಥಾನ ಪಡೆದರೆ, ತಮಿಳುನಾಡು 3ನೇ ಸ್ಥಾನ ಪಡೆದುಕೊಂಡಿದೆ.

ಇಂಧನ ಸಚಿವ ಕೆ.ಜೆ. ಜಾರ್ಜ್‌(K.J. George) ಸಂತಸ

ಅತ್ಯಧಿಕ ಪವನ ವಿದ್ಯುತ್‌ ಸಾಮರ್ಥ್ಯಕ್ಕಾಗಿ ಕರ್ನಾಟಕಕ್ಕೆ ಸಂದಿರುವ ಪ್ರಶಸ್ತಿ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಇಂಧನ ಸಚಿವ ಕೆ.ಜೆ. ಜಾರ್ಜ್‌(K.J. George), “ಈ ಪ್ರಶಸ್ತಿಯು ನವೀಕರಿಸಬಹುದಾದದ ಇಂಧನ ವಲಯದಲ್ಲಿನ ನಮ್ಮ ಬದ್ಧತೆಯನ್ನು ಹೆಚ್ಚಿಸಿದೆ. ಈ ಸಾಧನೆ ಹಿಂದೆ ಕ್ರೆಡಲ್‌ ಅಧಿಕಾರಗಳ ಶ್ರಮವಿದ್ದು, ಅವರಿಗೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸುತ್ತೇನೆ,” ಎಂದಿದ್ದಾರೆ.

“ವಿದ್ಯುತ್‌ ಉತ್ಪಾದನಾ ವಲಯದಲ್ಲಿ ನವೀಕರಿಸಬಹುದಾದ ಇಂಧನದ ಪಾಲನ್ನು ಹೆಚ್ಚಿಸುವತ್ತ ರಾಜ್ಯ ಸರ್ಕಾರ ಗಮನಹರಿಸಿದೆ. ಹವಾಮಾನ ಬದಲಾವಣೆ ಮತ್ತು ಜಾಗತಿಕ ತಾಪಮಾನದ ಸವಾಲುಗಳನ್ನು ಎದುರಿಸುವಲ್ಲಿ ಇಂಧನ ಸಂರಕ್ಷಣೆ ನಿರ್ಣಾಯಕ ಪಾತ್ರ ವಹಿಸುತ್ತದೆ. ನಮ್ಮ ಇಲಾಖೆಯು ಇಂಧನ ಸಂರಕ್ಷಣೆ, ಸ್ವಚ್ಛ ಮತ್ತು ಹಸಿರು ಇಂಧನ ಉಪಕ್ರಮಗಳಿಗೆ ಒತ್ತು ನೀಡುತ್ತದೆ,” ಎಂದು ಸಚಿವರು ತಿಳಿಸಿದ್ದಾರೆ.

ಪ್ರಶಸ್ತಿ ಬಗ್ಗೆ ಹರ್ಷ ವ್ಯಕ್ತಪಡಿಸಿರುವ ಇಂಧನ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಗೌರವ್‌ ಗುಪ್ತಾ (Gaurav Gupta), “ಒಳ್ಳೆಯ ಕೆಲಸ ಮಾಡಿದಾಗ ಅದನ್ನು ಗುರುತಿಸಿ ನೀಡುವ ಪ್ರಶಸ್ತಿ ಮತ್ತಷ್ಟು ಕೆಲಸ ಮಾಡುವ ಪ್ರೇರಣೆ ತುಂಬುತ್ತದೆ. ಇಂಗಾಲದ ಹೊರಸೂಸುವಿಕೆಯ ಪ್ರಮಾಣ ಕಡಿಮೆ ಮಾಡುವುದರ ಜತೆಗೆ ಗಾಳಿಯ ಗುಣಮಟ್ಟ ಸುಧಾರಿಸುವ ಪರಿಸರ ಸ್ನೇಹಿ ಕ್ರಮಗಳ ಹೊರತಾಗಿಯೂ ಪವನ ವಿದ್ಯುತ್‌ ಸುಸ್ಥಿರ ಆರ್ಥಿಕತೆ ಸಾಧಿಸಲು ನೆರವಾಗುತ್ತದೆ. ಇಂಧನ ಕ್ಷೇತ್ರಕ್ಕೆ ಪೂರಕವಾದ ನೀತಿ ಹಾಗೂ ಹೂಡಿಕೆಗಳು ಕರ್ನಾಟಕವನ್ನು ನವೀಕರಿಸಬಹುದಾದ ಇಂದನ ವಲಯದ ಶಕ್ತಿ ಕೇಂದ್ರವಾಗಿ ರೂಪಿಸುತ್ತಿವೆ,”ಎಂದರು.

Tags: BJPCongress PartyEnergy Minister GeorgeKJ Georgeಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ದಂಗೆ ಏಳ್ಬೇಕು ಅಂದ ಕುಮಾರಸ್ವಾಮಿಗೆ ಕೌಂಟರ್‌ ಕೊಟ್ಟ ಡಿಕೆಶಿ..!

Next Post

ವಿಧಾನಸೌಧದಲ್ಲಿ ಡಿಕೆ ಶಿವಕುಮಾರ್ ಗೆ ಅವಾಜ್ ಹಾಕಿದ ವ್ಯಕ್ತಿ

Related Posts

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 
Top Story

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

by Chetan
July 2, 2025
0

ಕರ್ನಾಟಕದ ಹಾಸನ ಜಿಲ್ಲೆಯಲ್ಲಿ ಹಾರ್ಟ್ ಅಟ್ಯಾಕ್ (Heart attack) ನಿಂದ ಸರಣಿ ಮುಂದುವರೆದಿದ್ದು ಜನರಲ್ಲಿ ಆತಂಕ ಹೆಚ್ಚಾಗಿದೆ. ಹೀಗಾಗಿ ಕೇಂದ್ರದ ಆರೋಗ್ಯ ಇಲಾಖೆಯಿಂದ (Central health department)...

Read moreDetails

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

July 2, 2025

Kannada Cinema: ಯಶೋಧರ ನಿರ್ದೇಶನದದಲ್ಲಿ ಅಭಿಮನ್ಯು ನಾಯಕನಾಗಿ ನಟಿಸಿರುವ ನೂತನ ಚಿತ್ರದ ಶೀರ್ಷಿಕೆ ಅನಾವರಣ .

July 2, 2025
ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ

July 2, 2025
ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

July 2, 2025
Next Post

ವಿಧಾನಸೌಧದಲ್ಲಿ ಡಿಕೆ ಶಿವಕುಮಾರ್ ಗೆ ಅವಾಜ್ ಹಾಕಿದ ವ್ಯಕ್ತಿ

Recent News

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 
Top Story

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

by Chetan
July 2, 2025
Top Story

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

by ಪ್ರತಿಧ್ವನಿ
July 2, 2025
Top Story

Kannada Cinema: ಯಶೋಧರ ನಿರ್ದೇಶನದದಲ್ಲಿ ಅಭಿಮನ್ಯು ನಾಯಕನಾಗಿ ನಟಿಸಿರುವ ನೂತನ ಚಿತ್ರದ ಶೀರ್ಷಿಕೆ ಅನಾವರಣ .

by ಪ್ರತಿಧ್ವನಿ
July 2, 2025
ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ
Top Story

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ

by Chetan
July 2, 2025
ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 
Top Story

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

by Chetan
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

July 2, 2025

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!