• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಡಿ-ಗ್ಯಾಂಗ್‌ ಚಾರ್ಜ್‌ಶೀಟ್ ಮಾಹಿತಿಯನ್ನ ಮಾಧ್ಯಮಗಳು ಬಿತ್ತರಿಸುವಂತಿಲ್ಲ – ಹೈಕೋರ್ಟ್ ಆದೇಶ

ಪ್ರತಿಧ್ವನಿ by ಪ್ರತಿಧ್ವನಿ
September 10, 2024
in Top Story, ಇದೀಗ, ಕರ್ನಾಟಕ
0
ಡಿ-ಗ್ಯಾಂಗ್‌ ಚಾರ್ಜ್‌ಶೀಟ್ ಮಾಹಿತಿಯನ್ನ ಮಾಧ್ಯಮಗಳು ಬಿತ್ತರಿಸುವಂತಿಲ್ಲ – ಹೈಕೋರ್ಟ್ ಆದೇಶ
Share on WhatsAppShare on FacebookShare on Telegram

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಈಗಾಗಲೇ ತನಿಖಾಧಿಕಾರುಗಳು ನ್ಯಾಯಾಲಯದ ಮುಂದೆ ಚಾರ್ಜ್‌ ಶೀಟ್ ಸಲ್ಲಿಕೆ ಮಾಡಿದ್ದು, 3991 ಪುಟಗಳ ಬೃಹತ್ ದೋಷಾರೋಪಣ ಪಟ್ಟಿ ಸಲ್ಲಿಕೆಯಾಗಿದೆ. ಈ ಚಾರ್ಜ್‌ಶೀಲ್‌ನಲ್ಲಿರುವ ಅಂಶಗಳ ಕುರಿತು ದೃಷ್ಯ ಸುದ್ದಿ ಮಾಧ್ಯಮಗಳು ಎಳೆ ಎಳೆಯಾಗಿ ವರದಿ ಬಿತ್ತರಿಸಲು ಮುಂದಾಗಿದ್ದು.

ADVERTISEMENT

ಆದ್ರೆ ಇದೀಗ ಚಾರ್ಜ್‌ ಶೀಟ್‌ನಲ್ಲಿನ ಮಾಹಿತಿಗಳನ್ನ ಬಹಿರಂಗಗೊಳಿಸದಂತೆ ಹೈಕೋರ್ಟ್ ಮಾಧ್ಯಮಗಳಿಗೆ ತಡೆಯಾಜ್ಞೆ ನೀಡಿದೆ.

ಈ ರೀತಿ ಚಾರ್ಜ್‌ಶೀಟ್‌ನಲ್ಲಿರುವ ಮಾಹಿತಿಯನ್ನ ಸುದ್ದಿಯ ರೂಪದಲ್ಲಿ ಪ್ರಸಾರ ಮಾಡುವುದು ಅಥವಾ ಪ್ರಚಾರ ಮಾಡುವುದು ಸಮಂಜಸಲ್ಲ. ಹೀಗಾಗಿ ಈ ಬಗ್ಗೆ ನ್ಯಾಯಾಲಯ ಈ ವರದಿಗಳನ್ನ ಬಿತ್ತರಿಸದಂತೆ ಮಾಧ್ಯಮಗಳಿಗೆ ತಡೆಯಾಜ್ಞೆ ನೀಡಬೇಕು ಎಂದು ದರ್ಶನ್ ಪರ ವಕೀಳ ಹೈಕೋರ್ಟ್ ಮೊರೆ ಹೋಗಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಲಯ, ವಾರ್ಜ್ ಶೀಟ್ ನಲ್ಲಿನ ಅಂಶಗಳನ್ನು ಬಹಿರಂಗಪಡಿಸದಂತೆ ಮಾಧ್ಯಮಗಳಿಗೆ ಸೂಚನೆ ನೀಡಿದೆ.

Tags: ಚಾರ್ಜ್ ಶೀಟ್ನಟ ದರ್ಶನ್ ಅರೆಸ್ಟ್ಬಳ್ಳಾರಿ ಜೈಲುಮಾಧ್ಯಮಗಳಿಗೆ ನಿರ್ಬಂಧರೇಣುಕಾಸ್ವಾಮಿ ಪ್ರಕರಣಹೈಕೋರ್ಟ್ ಆದೇಶ
Previous Post

ರಾಮನಗರದಲ್ಲಿ 7 ವರ್ಷದ ಬಾಲಕಿ ಕಿಡ್ನ್ಯಾಪ್ ಗೆ ಯತ್ನ: ಆರೋಪಿ ಅರೆಸ್ಟ್

Next Post

ಕೋಲ್ಕತಾ ವೈದ್ಯೆಯ ಹತ್ಯಾಚಾರ ; ಸೋಮವಾರದಿಂದ ಮುಷ್ಕರ ಆರಂಭಿಸಿದ ಜೂನಿಯರ್‌ ವೈದ್ಯರು

Related Posts

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ
Top Story

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

by ಪ್ರತಿಧ್ವನಿ
May 15, 2026
0

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ಯುದ್ಧದ ಸ್ಥಿತಿ ಹಾಗೂ ಉದ್ವಿಗ್ನ ಪರಿಸ್ಥಿತಿ ಪರಿಣಾಮ ಇದೀಗ ಭಾರತಕ್ಕೂ ತಟ್ಟಿದೆ, ಇದರ ಮುನ್ನೇಚ್ಚರಿಕೆ ಕ್ರಮವಾಗಿ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ...

Read moreDetails
ನೀಟ್ ಯುಜಿ 2026 ಮರುಪರೀಕ್ಷೆಗೆ ದಿನಾಂಕ ಘೋಷಣೆ

ನೀಟ್ ಯುಜಿ 2026 ಮರುಪರೀಕ್ಷೆಗೆ ದಿನಾಂಕ ಘೋಷಣೆ

May 15, 2026
ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

May 15, 2026
ಹೊಸ ಕೇರಳ ನಾಯಕ ವಿ.ಡಿ. ಸತೀಶನ್; ಎಷ್ಟು  ಆಸ್ತಿ ಹೊಂದಿದ್ದಾರೆ ಗೊತ್ತೆ ?

‘ಚಿನ್ನ ಖರೀದಿ ನಿಲ್ಲಿಸಿ’ ಮೋದಿ ಕರೆ: ಮಧ್ಯಮ ವರ್ಗಕ್ಕೆ ಸಂಕಷ್ಟ ಎಚ್ಚರಿಕೆ

May 14, 2026
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಹೊಸ ತಿರುವು; ಸಿಬಿಐ ಬಲೆಗೆ ಮತ್ತಷ್ಟು ಆರೋಪಿಗಳು

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಹೊಸ ತಿರುವು; ಸಿಬಿಐ ಬಲೆಗೆ ಮತ್ತಷ್ಟು ಆರೋಪಿಗಳು

May 14, 2026
Next Post

ಕೋಲ್ಕತಾ ವೈದ್ಯೆಯ ಹತ್ಯಾಚಾರ ; ಸೋಮವಾರದಿಂದ ಮುಷ್ಕರ ಆರಂಭಿಸಿದ ಜೂನಿಯರ್‌ ವೈದ್ಯರು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada