• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 3, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

CM Siddaramaiah: ರಾಜ್ಯ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಮುಖ್ಯಾಂಶಗಳು…

ಪ್ರತಿಧ್ವನಿ by ಪ್ರತಿಧ್ವನಿ
August 25, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ 60 ದಿನಗಳ ಒಳಗಾಗಿ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಸೂಚನೆ ನೀಡಲಾಗಿದ್ದು, ಕಳೆದ ಆರು ತಿಂಗಳಲ್ಲಿ ಶೇ.84 ರಷ್ಟು ಮಾತ್ರ ಪ್ರಕರಣಗಳಲ್ಲಿ ನಿಗದಿತ ಅವಧಿಯ ಒಳಗಾಗಿ ಆರೋಪ ಪಟ್ಟಿ ಸಲ್ಲಿಸಲಾಗಿದೆ. ಶೇ.100 ಪ್ರಕರಣಗಳಲ್ಲಿ 60ದಿನಗಳ ಒಳಗಾಗಿ ಕಡ್ಡಾಯವಾಗಿ ಆರೋಪ ಪಟ್ಟಿ ಸಲ್ಲಿಸಲು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸ್ಪಷ್ಟ ಸೂಚನೆ ನೀಡಿದರು.

ADVERTISEMENT

“ಪೊಲೀಸರು ಇದರಲ್ಲಿ ಯಾವುದೇ ನೆಪ ಹೇಳಬಾರದು. ನ್ಯಾಯಾಲಯದಲ್ಲಿ 56ಪ್ರಕರಣಗಳಲ್ಲಿ ತಡೆಯಾಜ್ಞೆ ಇದ್ದು, ಇದನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.

ರಾಜ್ಯದಲ್ಲಿ ದೌರ್ಜನ್ಯ ಪ್ರಕರಣಗಳ ತ್ವರಿತ ವಿಚಾರಣೆಗಾಗಿ 11ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಲಾಗಿದೆ. ಪ್ರಕರಣಗಳ ಸರಿಯಾದ ವಿಚಾರಣೆ ನಡೆಸಿ, ತ್ವರಿತವಾಗಿ ನ್ಯಾಯ ಒದಗಿಸಲು ಕ್ರಮ ಕೈಗೊಳ್ಳಬೇಕು. ಪ್ರಸ್ತುತ ಶಿಕ್ಷೆಯ ಪ್ರಮಾಣ ಶೇ.10ರಷ್ಟಿದ್ದು, ಇದು ಹೆಚ್ಚಾಗಬೇಕು. ಆರೋಪಿಗಳೊಂದಿಗೆ ಪೊಲೀಸರು ಶಾಮೀಲಾಗಿರುವುದು ಕಂಡು ಬಂದರೆ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು.

*ದೌರ್ಜ್ಯನ್ಯ ಪ್ರಕರಣಗಳಲ್ಲಿ ಅಂಗವೈಕಲ್ಯತೆ ಉಂಟಾದಲ್ಲಿ ನೀಡಲಾಗುವ ವೈದ್ಯಕೀಯ ಪರಿಹಾರದ ಮೊತ್ತವನ್ನು ಹೆಚ್ಚಿಸುವ ಕುರಿತು ಪರಿಶೀಲನೆ ಮಾಡಲಾಗುವುದು ಎಂದು ಭರವಸೆ ನೀಡಿದರು.

Tags: CM Siddaramaiahcm siddaramaiah budgetcm siddaramaiah dancecm siddaramaiah latest newscm siddaramaiah livecm siddaramaiah newscm siddaramaiah news livecm siddaramaiah on iplcm siddaramaiah patriotic momentcm siddaramaiah sc reservationcm siddaramaiah session speechcm siddaramaiah speechcm siddaramaiah speech 2025cm siddaramaiah statuscm siddaramaiah today newscm siddaramaiah todays newscm siddaramaiah videokarnataka cm siddaramaiahSiddaramaiah CMsiddaramaiah karnataka cm
Previous Post

ಸೆಪ್ಟೆಂಬರ್​ 2ರಂದು ಕಿಚ್ಚ ಸುದೀಪ್​ ಅವರ ಹುಟ್ಟುಹಬ್ಬ. ಈ ವರ್ಷ ಭರ್ಜರಿಯಾಗಿ ಸೆಲೆಬ್ರೇಟ್​ ಮಾಡಲು ಅಭಿಮಾನಿಗಳು ನಿರ್ಧರಿಸಿದ್ದಾರೆ.

Next Post

CM Siddaramaiah: ರಾಜ್ಯ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಮುಖ್ಯಾಂಶಗಳು…

Related Posts

ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ: ಕಾರಣವೇನು ಗೊತ್ತೆ ?
Top Story

ಅಸಾಮಾನ್ಯ ಬಿಸಿಲು–ಅನಿಲ ಸಂಕಷ್ಟ: ಏಪ್ರಿಲ್‌ನಲ್ಲಿ ರಾಜ್ಯದ ವಿದ್ಯುತ್ ಬಳಕೆ ಭಾರೀ ಏರಿಕೆ

by ಪ್ರತಿಧ್ವನಿ
May 3, 2026
0

ರಾಜ್ಯದಲ್ಲಿ ಈ ವರ್ಷದ ಏಪ್ರಿಲ್ ತಿಂಗಳು ವಿದ್ಯುತ್ ಬಳಕೆಯ ದೃಷ್ಟಿಯಿಂದ ಅಪರೂಪದ ದಾಖಲೆ ನಿರ್ಮಿಸಿದೆ. ಅಸಹಜ ಬಿಸಿಲಿನ ತೀವ್ರತೆ ಹಾಗೂ ಅನಿಲ (ಗ್ಯಾಸ್) ಪೂರೈಕೆಯಲ್ಲಿ ಉಂಟಾದ ಅನಿಶ್ಚಿತತೆ,...

Read moreDetails
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ: ಕಾರಣವೇನು ಗೊತ್ತೆ ?

ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ: ಕಾರಣವೇನು ಗೊತ್ತೆ ?

May 2, 2026
ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ..

ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ..

May 2, 2026
ಜೀವಾವಧಿ ಶಿಕ್ಷೆ ಹಿನ್ನೆಲೆ ವಿನಯ್ ಕುಲಕರ್ಣಿ ಶಾಸಕ ಸ್ಥಾನ ಅಮಾನ್ಯ – ಧಾರವಾಡ ಕ್ಷೇತ್ರ ಖಾಲಿ

ಜೀವಾವಧಿ ಶಿಕ್ಷೆ ಹಿನ್ನೆಲೆ ವಿನಯ್ ಕುಲಕರ್ಣಿ ಶಾಸಕ ಸ್ಥಾನ ಅಮಾನ್ಯ – ಧಾರವಾಡ ಕ್ಷೇತ್ರ ಖಾಲಿ

May 2, 2026
ಕೊಹಿನೂರ್ ವಿಚಾರದಿಂದ ವಿವಾದ: ನ್ಯೂಯಾರ್ಕ್ ಮೇಯರ್ ಮಮ್ದಾನಿ ಹೇಳಿಕೆಗೆ ಟೀಕೆಗಳ ಮಳೆ

ಕೊಹಿನೂರ್ ವಿಚಾರದಿಂದ ವಿವಾದ: ನ್ಯೂಯಾರ್ಕ್ ಮೇಯರ್ ಮಮ್ದಾನಿ ಹೇಳಿಕೆಗೆ ಟೀಕೆಗಳ ಮಳೆ

May 2, 2026
Next Post

CM Siddaramaiah: ರಾಜ್ಯ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಮುಖ್ಯಾಂಶಗಳು…

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada