• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಹಿಜಾಬ್ ವಿಚಾರವನ್ನು ಮೊಳಕೆಯಲ್ಲೇ ಚಿವುಟಿ ಹಾಕಬೇಕಿತ್ತು: ದೇವೇಗೌಡ

ಪ್ರತಿಧ್ವನಿ by ಪ್ರತಿಧ್ವನಿ
February 15, 2022
in ಕರ್ನಾಟಕ
0
ಹಿಜಾಬ್ ವಿಚಾರವನ್ನು ಮೊಳಕೆಯಲ್ಲೇ ಚಿವುಟಿ ಹಾಕಬೇಕಿತ್ತು: ದೇವೇಗೌಡ
Share on WhatsAppShare on FacebookShare on Telegram

ಹಿಜಾಬ್‌ ಸಂಗತಿ ವಿವಾದವಾಗುವ ಮೊದಲೇ ಎರಡೂ ರಾಷ್ಟ್ರೀಯ ಪಕ್ಷಗಳು ಎಚ್ಚೆತ್ತುಕೊಂಡು ನಿಭಾಯಿಸುವ ಮೂಲಕ ಸಮಸ್ಯೆಗಳನ್ನು ಮೊಳಕೆಯಲ್ಲೇ ಚಿವುಟಿ ಹಾಕಬೇಕಿತ್ತು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸೋಮವಾರ ಹೇಳಿದ್ದಾರೆ.

ADVERTISEMENT

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹಿಜಾಬ್‌ ವಿಷಯವಾಗಿ ಹಲವಾರು ಬೆಳವಣಿಗೆಗಳು ನಡೆದಿವೆ. ನ್ಯಾಯಾಲಯವು ಅಂತಿಮವಾಗಿ ಏನು ನಿರ್ಧರಿಸುತ್ತದೆ ಎಂಬುದನ್ನು ಎಲ್ಲರೂ ಪಾಲಿಸಬೇಕಾಗುತ್ತದೆ. ಪ್ರಕರಣ ನ್ಯಾಯಾಲಯದಲ್ಲಿರುವುದರಿಂದ ನಾನು ಈ ಬಗ್ಗೆ ಹೆಚ್ಚಿಗೆ ಪ್ರತಿಕ್ರಿಯಿಸುವುದಿಲ್ಲ,’’ ಎಂದಿದ್ದಾರೆ.

ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಿಂದ ತಮ್ಮ ಪುತ್ರ ಹಾಗೂ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಸ್ಪರ್ಧಿಸುವ ಸಾಧ್ಯತೆಯ ಇದೆ ಪ್ರಶನೆಗೆ ಪ್ರತಿಕ್ರಿಯಿಸಿ, “ಅವರು ರಾಮನಗರ ಅಥವಾ ಚನ್ನಪಟ್ಟಣದಿಂದ ಏಕೆ ಹೊರಬರಬೇಕು. ಚನ್ನಪಟ್ಟಣದಿಂದ ಸ್ಪರ್ಧಿಸಿ ಸಿಎಂ ಕೂಡ ಆಗಿದ್ದರು. ಅವರು ಮತ್ತೆ ಅಲ್ಲಿಂದ ಸ್ಪರ್ಧಿಸಬೇಕು ಎಂಬುದು ನನ್ನ ಆಸೆ. ಅಂತಿಮವಾಗಿ ಅವರು ಎಲ್ಲಿಂದ ಸ್ಪರ್ಧಿಸಬೇಕು ಎಂಬುದನ್ನು ದೇವರು ನಿರ್ಧರಿಸುತ್ತಾನೆ ಎಂದು ತಿಳಿಸಿದ್ದಾರೆ.

ಮೊಮ್ಮಗ ನಿಖಿಲ್ ಕುಮಾರಸ್ವಾಮಿ ಅವರ ರಾಜಕೀಯ ಭವಿಷ್ಯದ ಬಗ್ಗೆ ಮಾತನಾಡಿದ ಗೌಡರು, “ಅವರು ಚಿತ್ರರಂಗದಲ್ಲಿ ಕೆಲಸ ಮಾಡುತ್ತಿದ್ದಾರೆ ಮತ್ತು ಚಲನಚಿತ್ರಗಳತ್ತ ಗಮನ ಹರಿಸುತ್ತಿದ್ದಾರೆ. ಜೆಡಿಎಸ್ ಯುವ ಘಟಕದ ಅಧ್ಯಕ್ಷರೂ ಆಗಿದ್ದಾರೆ. ಅಂತಿಮವಾಗಿ ಕುಮಾರಸ್ವಾಮಿ ಅವರು ಸಿನಿಮಾದಲ್ಲಿ ಉಳಿಯಬೇಕೋ ಅಥವಾ ರಾಜಕೀಯದಲ್ಲಿ ಇರಬೇಕೋ ಎಂಬ ನಿರ್ಧಾರ ತೆಗೆದುಕೊಳ್ಳುತ್ತಾರೆ,’’ ಎಂದಿದ್ದಾರೆ.

ಮಾಜಿ ಸಚಿವ ಸಿಎಂ ಇಬ್ರಾಹಿಂ ಜೆಡಿಎಸ್ ಸೇರ್ಪಡೆ ವಿಚಾರ ಪ್ರಸ್ತಾಪಿಸಿದ ದೇವೇಗೌಡರು, “ರಾಜ್ಯ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಬಂದಾಗ ಅವರನ್ನೂ ಪರಿಗಣಿಸುತ್ತೇವೆ. ಪ್ರಸ್ತುತ ಆರು ಬಾರಿ ಶಾಸಕರಾಗಿರುವ ರಾಜ್ಯಾಧ್ಯಕ್ಷರಿದ್ದಾರೆ. ನಾಳೆ ಬೆಳಗ್ಗೆ ಕೆಳಗಿಳಿಯುವಂತೆ ಕೇಳಬಹುದೇ?’’ ಎಂದು ಪ್ರಶ್ನಿಸಿದ್ದಾರೆ.

ಬಹಿರಂಗವಾಗಿ ಪಕ್ಷದಿಂದ ಹೊರಬರಲು ಬಯಸುತ್ತಿರುವ ಕೆಲವು ನಾಯಕರ ನಿರ್ಗಮನದ ಬಗ್ಗೆ ಕೇಳಿದಾಗ, ನಾವು ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ. ಕೇವಲ 123 ಸೀಟುಗಳು ನಮ್ಮ ಗುರಿ ಎಂದು ವಿವರಿಸಿದ್ದಾರೆ.

Previous Post

ಶತಕ ಬಾರಿಸಲಿದೆ ಕಚ್ಚಾ ತೈಲ; ಮಾರ್ಚ್ 10ರ ನಂತರ ದೇಶೀಯ ಮಾರುಕಟ್ಟೆಯಲ್ಲಿ ಅಲ್ಲೋಲ ಕಲ್ಲೋಲ

Next Post

ಬಹುಕೋಟಿ ಮೇವು ಹಗರಣ : ಲಾಲು ದೋಷಿ ಎಂದು ತೀರ್ಪು ನೀಡಿದ ಸಿಬಿಐ ಕೋರ್ಟ್

Related Posts

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!
Top Story

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

by ಪ್ರತಿಧ್ವನಿ
March 4, 2026
0

ಬೆಂಗಳೂರು : ರೈತರು ತಮ್ಮ ಗಂಗಾ ಕಲ್ಯಾಣ ಯೋಜನೆ ಕುರಿತ ಅರ್ಜಿಯ ಸ್ಥಿತಿಯನ್ನು ಆನ್‌ಲೈನ್‌ನಲ್ಲಿ ಟ್ರ್ಯಾಕ್ ಮಾಡಲು ಗಂಗಾ ಕಲ್ಯಾಣ ಪೋರ್ಟಲ್‌ನಲ್ಲಿ ಬೆಸ್ಕಾಂ ವತಿಯಿಂದ ಹೊಸ ಆಯ್ಕೆ...

Read moreDetails
ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

March 4, 2026
ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

March 4, 2026
ಕೇಂದ್ರದ ಅಸಮಾನತೆ ನೀತಿ ನಮ್ಮ ಸಂವಿಧಾನ ರಚನಕಾರರ ಹೊಂದಾಣಿಕೆ ನೀತಿಗೆ ಅಡ್ಡಿ : ಸ್ಟಾಲಿನ್‌ಗೆ ಸಿದ್ದರಾಮಯ್ಯ ಪತ್ರ..

ಕೇಂದ್ರದ ಅಸಮಾನತೆ ನೀತಿ ನಮ್ಮ ಸಂವಿಧಾನ ರಚನಕಾರರ ಹೊಂದಾಣಿಕೆ ನೀತಿಗೆ ಅಡ್ಡಿ : ಸ್ಟಾಲಿನ್‌ಗೆ ಸಿದ್ದರಾಮಯ್ಯ ಪತ್ರ..

March 4, 2026
ಅಸಭ್ಯವಾಗಿ ವೀಡಿಯೋ-ಫೋಟೋ ಚಿತ್ರೀಕರಿಸುವವರ ವಿರುದ್ಧ ನಟಿ ಸಪ್ತಮಿ ಗೌಡ ಆಕ್ರೋಶ..!

ಅಸಭ್ಯವಾಗಿ ವೀಡಿಯೋ-ಫೋಟೋ ಚಿತ್ರೀಕರಿಸುವವರ ವಿರುದ್ಧ ನಟಿ ಸಪ್ತಮಿ ಗೌಡ ಆಕ್ರೋಶ..!

March 4, 2026
Next Post
ಬಹುಕೋಟಿ ಮೇವು ಹಗರಣ : ಲಾಲು ದೋಷಿ ಎಂದು ತೀರ್ಪು ನೀಡಿದ ಸಿಬಿಐ ಕೋರ್ಟ್

ಬಹುಕೋಟಿ ಮೇವು ಹಗರಣ : ಲಾಲು ದೋಷಿ ಎಂದು ತೀರ್ಪು ನೀಡಿದ ಸಿಬಿಐ ಕೋರ್ಟ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada