• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಚಾಮರಾಜಪೇಟೆಗೆ ವಲಸೆ ಹೋಗುವುದಕ್ಕಾಗಿಯೇ ಸಿದ್ದರಾಮಯ್ಯರಿಂದ ಹಿಜಾಬ್ ವಿವಾದ ಮುನ್ನೆಲೆಗೆ : ಬಿಜೆಪಿ ಆರೋಪ

ಪ್ರತಿಧ್ವನಿ by ಪ್ರತಿಧ್ವನಿ
February 5, 2022
in ಇದೀಗ
0
ಚಾಮರಾಜಪೇಟೆಗೆ ವಲಸೆ ಹೋಗುವುದಕ್ಕಾಗಿಯೇ ಸಿದ್ದರಾಮಯ್ಯರಿಂದ ಹಿಜಾಬ್ ವಿವಾದ ಮುನ್ನೆಲೆಗೆ : ಬಿಜೆಪಿ ಆರೋಪ
Share on WhatsAppShare on FacebookShare on Telegram

ಕಾಲೇಜಿಗೆ ಸೀಮಿತವಾಗಿದ್ದ ಹಿಜಾಬ್‌ ವಿವಾದ ಈಗ ರಾಜಕೀಯ ಬಣ್ಣ ಪಡೆದುಕೊಂಡಿದೆ. ಕರ್ನಾಟಕ ದಮರ್ಯಾದೆಯನ್ನು ದೇಶ ಹಾಗೂ ಜಾಗತಿಕ ಮಟ್ಟದಲ್ಲಿ ಕಳೆಯಲು ರಾಜಕೀಯ ಪಕ್ಷಗಳು ಸಜ್ಜಾಗಿವೆ. ಹಿಜಾಬ್‌ ಕುರಿತಂತೆ ಎರಡು ಪಕ್ಷಗಳು ಪರಸ್ಪರ ಕೆಸರೆರಚಾಟಕ್ಕೆ ಮುಂದಾಗಿವೆ.

ADVERTISEMENT

ಸದ್ಯ ದೇಶದಾದ್ಯಂತ ಚರ್ಚೆಗೆ ಒಳಗಾಗುತ್ತಿರುವ ಹಿಜಾಬ್‌ ವಿವಾದವು ಕಾಂಗ್ರೆಸ್‌ ಹಾಗೂ ಬಿಜೆಪಿ ಪಕ್ಷಗಳ ನಡುವಿನ ವಾಕ್ಸಮರಕ್ಕೆ ಕಾರಣವಾಗಿದೆ. ಬಿಜೆಪಿಯ ರಾಜ್ಯ ಘಟಕವು ಹಿಜಾಬ್‌ ವಿವಾದ ಕುರಿತಂತೆ ಟ್ವೀಟ್‌ ಮಾಡಿ, ಹಿಜಾಬ್‌ ವಿವಾದದ ಹಿಂದೆ ಕಾಂಗ್ರೆಸ್‌ ಪಕ್ಷದ ಕೈವಾಡವಿದೆ ಎಂದು ಆರೋಪಿಸಿದೆ.

ಶಿಕ್ಷಣ ವ್ಯವಸ್ಥೆಯಲ್ಲಿ ಮತೀಯವಾದವನ್ನು ತುರುಕಲು ಸಿದ್ದರಾಮಯ್ಯ ಪ್ರಯತ್ನಿಸುತ್ತಿದ್ದಾರೆ.

ಸಿದ್ದರಾಮಯ್ಯ ಅವರೇ, ನೀವು ಸಿಎಂ ಆಗಿದ್ದಾಗ ಇದ್ದ ನಿಯಮಗಳೇ ಈಗ ಇರುವುದು. ಅಂದು ಇಲ್ಲದ ವಿವಾದ ಇಂದೇಕೆ?

ಚಾಮರಾಜಪೇಟೆಗೆ ವಲಸೆ ಹೋಗುವುದಕ್ಕಾಗಿ @siddaramaiah ಅವರು ಹಿಜಾಬ್ ವಿಚಾರ ಪ್ರಸ್ತಾಪಿಸುತ್ತಿದ್ದಾರೆ.#CongressVoteBankPolitics

— BJP Karnataka (@BJP4Karnataka) February 5, 2022

ಶಿಕ್ಷಣ ವ್ಯವಸ್ಥೆಯಲ್ಲಿ ಮತೀಯವಾದವನ್ನು ತುರುಕಲು ಸಿದ್ದರಾಮಯ್ಯ ಪ್ರಯತ್ನಿಸುತ್ತಿದ್ದಾರೆ. ಸಿದ್ದರಾಮಯ್ಯ ಅವರೇ ನೀವು ಸಿಎಂ ಆಗಿದ್ದಾಗ ಇದ್ದ ನಿಯಮಗಳೇ ಈಗ ಇರುವುದು. ಅಂದು ಇಲ್ಲದ ವಿವಾದ ಇಂದೇಕೆ? ಚಾಮರಾಜಪೇಟೆಗೆ ವಲಸೆ ಹೋಗುವುದಕ್ಕಾಗಿ ಸಿದ್ದರಾಮಯ್ಯ ಅವರು ಹಿಜಾಬ್‌ ವಿಚಾರ ಪ್ರಸ್ತಾಪಿಸಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕ ಟ್ವೀಟ್‌ ಮಾಡಿದೆ.

ಒಡೆದು ಅಳುವ ನೀತಿ ಕಾಂಗ್ರೆಸ್ ಪಕ್ಷದ ನಾಯಕರಿಗೆ ಬ್ರಿಟಿಷರಿಂದ ಬಂದ ಬಳುವಳಿ.

ಧರ್ಮಗಳ ಮಧ್ಯೆ, ಜಾತಿಗಳ ಮಧ್ಯೆ, ಒಡೆದು ಹಾಕುವ ಕಾಂಗ್ರೆಸ್ ಆಟ ನಡೆಯಲ್ಲ.

ಹಿಜಾಬ್ ಪ್ರಕರಣದ ಹಿಂದಿರುವ "ಕಾಣದ ಕೈ"ಗಳು ಯಾರು ಎಂಬುದು ತಿಳಿಯದಷ್ಟು ಮೂರ್ಖರು ಯಾರೂ ಇಲ್ಲ.#CongressVoteBankPolitics

— BJP Karnataka (@BJP4Karnataka) February 5, 2022

ಒಡೆದು ಅಳುವ ನೀತಿ ಕಾಂಗ್ರೆಸ್ ಪಕ್ಷದ ನಾಯಕರಿಗೆ ಬ್ರಿಟಿಷರಿಂದ ಬಂದ ಬಳುವಳಿ. ಧರ್ಮಗಳ ಮಧ್ಯೆ, ಜಾತಿಗಳ ಮಧ್ಯೆ, ಒಡೆದು ಹಾಕುವ ಕಾಂಗ್ರೆಸ್ ಆಟ ನಡೆಯಲ್ಲ. ಹಿಜಾಬ್ ಪ್ರಕರಣದ ಹಿಂದಿರುವ “ಕಾಣದ ಕೈ”ಗಳು ಯಾರು ಎಂಬುದು ತಿಳಿಯದಷ್ಟು ಮೂರ್ಖರು ಯಾರೂ ಇಲ್ಲ ಎಂದು ಮಗದೊಂದು ಟ್ವೀಟ್‌ ನಲ್ಲಿ ಹೇಳಿದೆ.

Tags: BJPCongress PartyCovid 19ಕರೋನಾಕೋವಿಡ್-19ಚಾಮರಾಜಪೇಟೆನರೇಂದ್ರ ಮೋದಿಬಿಜೆಪಿಸಿದ್ದರಾಮಯ್ಯಹಿಜಾಬ್ ವಿವಾದ
Previous Post

ಸೇನಾ ಸಮವಸ್ತ್ರ ಧರಿಸಿದ ಪ್ರಧಾನಿ ಮೋದಿಗೆ ಉತ್ತರಪ್ರದೇಶ ಕೋರ್ಟ್ ನೋಟಿಸ್‌ ನೀಡಿದ್ದೇಕೆ?

Next Post

“ತಾಯಿ ಸರಸ್ವತಿ ಯಾರಿಗೂ ಭೇದಮಾಡುವುದಿಲ್ಲ” : ಕರ್ನಾಟಕ ಹಿಜಾಬ್ ವಿವಾದಕ್ಕೆ ಧ್ವನಿಗೂಡಿಸಿದ ರಾಹುಲ್‌

Related Posts

ಸಿಲಿಂಡರ್ ಬೆಲೆ ಏರಿಕೆ : ಮೋದಿ ಸರ್ಕಾರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ..
Top Story

ಸಿಲಿಂಡರ್ ಬೆಲೆ ಏರಿಕೆ : ಮೋದಿ ಸರ್ಕಾರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ..

by ಪ್ರತಿಧ್ವನಿ
May 1, 2026
0

ಬೆಳಗಾವಿ : ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು ₹2162ರಿಂದ ₹3153ಕ್ಕೆ ಏರಿಸಿರುವುದು, ಒಟ್ಟು ₹991ರ ಭಾರೀ ಏರಿಕೆ ಕೇಂದ್ರ ಸರ್ಕಾರದ ಜನವಿರೋಧಿ ನಿರ್ಧಾರವಾಗಿದೆ ಎಂದು ಮಹಿಳಾ ಮತ್ತು...

Read moreDetails
ಗುಜರಾತ್‌ಗೆ ಗೆಲುವು ತಂದುಕೊಟ್ಟ ಆರ್‌ಸಿಬಿ ಕಳಪೆ ಪ್ರದರ್ಶನ : ಸೋಲಿಗೆ ಕಾರಣ ಬಿಚ್ಚಿಟ್ಟ ಪಾಟಿದಾರ್..‌!

ಗುಜರಾತ್‌ಗೆ ಗೆಲುವು ತಂದುಕೊಟ್ಟ ಆರ್‌ಸಿಬಿ ಕಳಪೆ ಪ್ರದರ್ಶನ : ಸೋಲಿಗೆ ಕಾರಣ ಬಿಚ್ಚಿಟ್ಟ ಪಾಟಿದಾರ್..‌!

May 1, 2026
227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

April 30, 2026
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
Next Post
ಯುಎಪಿಎ ಮೂಲಕ ಸತ್ಯವನ್ನು ಮುಚ್ಚಿಹಾಕಲು ಸಾಧ್ಯವಿಲ್ಲ: ರಾಹುಲ್ ಗಾಂಧಿ

“ತಾಯಿ ಸರಸ್ವತಿ ಯಾರಿಗೂ ಭೇದಮಾಡುವುದಿಲ್ಲ" : ಕರ್ನಾಟಕ ಹಿಜಾಬ್ ವಿವಾದಕ್ಕೆ ಧ್ವನಿಗೂಡಿಸಿದ ರಾಹುಲ್‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada