• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಹಿಜಾಬ್ ವಿವಾದ : ಮುಸ್ಲಿಂ ಮಹಿಳೆಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯವನ್ನು ವಿರೋಧಿಸಿ ಲೈಂಗಿಕ ಅಲ್ಪಸಂಖ್ಯಾತರಿಂದ ಪ್ರತಿಭಟನೆ!

Any Mind by Any Mind
February 27, 2022
in ಕರ್ನಾಟಕ
0
ಹಿಜಾಬ್ ವಿವಾದ : ಮುಸ್ಲಿಂ ಮಹಿಳೆಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯವನ್ನು ವಿರೋಧಿಸಿ ಲೈಂಗಿಕ ಅಲ್ಪಸಂಖ್ಯಾತರಿಂದ ಪ್ರತಿಭಟನೆ!
Share on WhatsAppShare on FacebookShare on Telegram

ಕರ್ನಾಟಕದಲ್ಲಿ ಮುಸ್ಲಿಂ ಮಹಿಳೆಯರ (Muslim Womens) ಮೇಲೆ ಹೆಚ್ಚುತ್ತಿರುವ ಕಿರುಕುಳ ಮತ್ತು ದೌರ್ಜನ್ಯವನ್ನು ವಿರೋಧಿಸಿ ಶನಿವಾರದಂದು ಮಹಿಳೆಯರು ಸೇರಿದಂತೆ ಲೈಂಗಿಕ ಅಲ್ಪಸಂಖ್ಯಾತರು (transgender persons) ನಗರದ ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಿಂದ ಫ್ರೀಡಂಪಾರ್ಕ್ವರೆಗೆ ಮೆರವಣಿಗೆ ಮಾಡಿ ಪ್ರತಿಭಟಿಸಿದರು.

ADVERTISEMENT

100ಕ್ಕೂ ಹೆಚ್ಚು ಕಾರ್ಯಕರ್ತರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಫ್ರೀಡಂಪಾರ್ಕ್ವರೆಗೆ (krantiveera sangolli rayanna to freedom park) ಮೆರವಣಿಗೆ ನಡೆಸಿ ಸಂವಿಧಾನ ನೀಡಿರುವ ಘನತೆ, ಸ್ವಾಯತ್ತತೆ, ಬಹುತ್ವ, ಶಾಂತಿ ಕಾಪಾಡುವಂತೆ ಅಧಿಕಾರಿಗಳಿಗೆ ಒತ್ತಾಯಿಸಿದರು.

ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳು, ಶಿಕ್ಷಕರು, ಶಿಕ್ಷಣ ತಜ್ಞರು, ಸಾಹಿತಿಗಳು, ಸಮಾಜ ಸೇವಕರು, ಕಲಾವಿದರು ಮತ್ತಿತರರು ಮುಸ್ಲಿಂ ಮಹಿಳೆಯರಿಗೆ ಒಗ್ಗಟ್ಟು ವ್ಯಕ್ತಪಡಿಸಿದರು.

“ಕರ್ನಾಟಕದಲ್ಲಿಶಾಲಾ-ಕಾಲೇಜುಗಳಲ್ಲಿ ಸಂವಿಧಾನದಲ್ಲಿ ನೀಡಲಾಗಿರುವ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ. ಹಿಜಾಬ್ ಧರಿಸಿ ಬರುವ ಮುಸ್ಲಿಂ ಹೆಣ್ಣು ಮಕ್ಕಳಿಗೆ ಶಾಲಾ ಪ್ರವೇಶವನ್ನು ನಿರಾಕರಿಸಲಾಗುತ್ತಿದೆ. ಮಾಧ್ಯಮಗಳು ಇದನ್ನು ಅಮಾನವೀಯವಾಗಿ ಬಿಂಬಿಸುತ್ತಿವೆ. ಮಕ್ಕಳು ಸೇರಿದಂತೆ ಶಿಕ್ಷಕಿಯರು ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗೆ ಮಣಿದು ಹಿಜಾಬ್ ತೆಗೆಯುವುದನ್ನು ಚಿತ್ರೀಕರಿಸಿ ಅವಮಾನಮಾಡುತ್ತಿವೆ. ಅಲ್ಲದೆ, ರಾಜ್ಯದಲ್ಲಿ ನಡೆಯುತ್ತಿರುವ ಘಟನೆಗಳು ಜನರಲ್ಲಿ ಭಯವುಂಟುಮಾಡುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

Tags: BJPCongress PartyCovid 19krantiveera sangolli rayanna to freedom parkMuslim Womensಕರೋನಾಕೋವಿಡ್-19ದೌರ್ಜನ್ಯಗಳುನರೇಂದ್ರ ಮೋದಿಬಿಜೆಪಿಮುಸ್ಲಿಂ ಮಹಿಳೆಲೈಂಗಿಕ ಅಲ್ಪಸಂಖ್ಯಾತರುಸಿದ್ದರಾಮಯ್ಯಹಿಜಾಬ್ ವಿವಾದ
Previous Post

ಹರ್ಷ ಕುಟುಂಬಕ್ಕೆ ಈಶ್ವರಪ್ಪ ಟಿಕೆಟ್ ಬಿಟ್ಟು ಕೊಟ್ಟರೆ, ಕಾಂಗ್ರೆಸ್ ಅಭ್ಯರ್ಥಿಯನ್ನೇ ಹಾಕಲ್ಲ : ಬಿ.ಕೆ ಹರಿಪ್ರಸಾದ್

Next Post

ರಷ್ಯಾದೊಂದಿಗೆ ಮಾತುಕತೆಗೆ ಸಿದ್ಧ, ಆದರೆ ಬೆಲಾರಸ್ನಲ್ಲಿ ಸಾಧ್ಯವಿಲ್ಲ : ಪಟ್ಟು ಬಿಡದ ಉಕ್ರೇನ್ ಅಧ್ಯಕ್ಷ!

Related Posts

“ನಮ್ಮ ಮೆಟ್ರೋ” ದರ ಏರಿಕೆ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?
ಇದೀಗ

“ನಮ್ಮ ಮೆಟ್ರೋ” ದರ ಏರಿಕೆ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

by ಪ್ರತಿಧ್ವನಿ
February 6, 2026
0

ಬೆಂಗಳೂರು: ಪ್ರಯಾಣಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ ನಮ್ಮ ಮೆಟ್ರೊ ದರ ಏರಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮೊದಲ‌ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.‌ ಈ ಕುರಿತು ಹೇಳಿಕೆ ಬಿಡುಗಡೆ...

Read moreDetails
Supreme Court: ಮಗುವಿನ ಹಕ್ಕಿಗಿಂತ ತಾಯಿ ಹಕ್ಕು ಮುಖ್ಯ: 30ನೇ ವಾರದಲ್ಲೂ ಗರ್ಭಪಾ**ಕ್ಕೆ ಸುಪ್ರೀಂ ಅನುಮತಿ

Supreme Court: ಮಗುವಿನ ಹಕ್ಕಿಗಿಂತ ತಾಯಿ ಹಕ್ಕು ಮುಖ್ಯ: 30ನೇ ವಾರದಲ್ಲೂ ಗರ್ಭಪಾ**ಕ್ಕೆ ಸುಪ್ರೀಂ ಅನುಮತಿ

February 6, 2026
ಉದ್ಯಮಿ ಎವಿಆರ್ ರೆಡ್ಡಿಗೆ ಬೆದರಿಕೆ- ನಟಿ ಸ್ನೇಹಿತನ ಬಂಧನ

ಉದ್ಯಮಿ ಎವಿಆರ್ ರೆಡ್ಡಿಗೆ ಬೆದರಿಕೆ- ನಟಿ ಸ್ನೇಹಿತನ ಬಂಧನ

February 6, 2026
Lakshmi Hebbalkar: ಲಕ್ಷ್ಮೀ ಹೆಬ್ಬಾಳ್ಕರ್ ಬೌಲಿಂಗ್‌ಗೆ ಜಾರಕಿಹೊಳಿ ಕ್ಲೀನ್‌ ಬೋಲ್ಡ್‌…!

Lakshmi Hebbalkar: ಲಕ್ಷ್ಮೀ ಹೆಬ್ಬಾಳ್ಕರ್ ಬೌಲಿಂಗ್‌ಗೆ ಜಾರಕಿಹೊಳಿ ಕ್ಲೀನ್‌ ಬೋಲ್ಡ್‌…!

February 6, 2026
BREAKING: ನಟ ನಂದಕಿಶೋರ್‌ಗೆ ಸಾಲ ನೀಡಿದ ವ್ಯಕ್ತಿಯ ಕಿಡ್ನಾಪ್‌: ಮಾಜಿ ರೌಡಿಶೀಟರ್ ಯಶಸ್ವಿನಿ ಅರೆಸ್ಟ್‌

BREAKING: ನಟ ನಂದಕಿಶೋರ್‌ಗೆ ಸಾಲ ನೀಡಿದ ವ್ಯಕ್ತಿಯ ಕಿಡ್ನಾಪ್‌: ಮಾಜಿ ರೌಡಿಶೀಟರ್ ಯಶಸ್ವಿನಿ ಅರೆಸ್ಟ್‌

February 6, 2026
Next Post
ರಷ್ಯಾದೊಂದಿಗೆ ಮಾತುಕತೆಗೆ ಸಿದ್ಧ, ಆದರೆ ಬೆಲಾರಸ್ನಲ್ಲಿ ಸಾಧ್ಯವಿಲ್ಲ : ಪಟ್ಟು ಬಿಡದ ಉಕ್ರೇನ್ ಅಧ್ಯಕ್ಷ!

ರಷ್ಯಾದೊಂದಿಗೆ ಮಾತುಕತೆಗೆ ಸಿದ್ಧ, ಆದರೆ ಬೆಲಾರಸ್ನಲ್ಲಿ ಸಾಧ್ಯವಿಲ್ಲ : ಪಟ್ಟು ಬಿಡದ ಉಕ್ರೇನ್ ಅಧ್ಯಕ್ಷ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!