• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

Hijab row | ಮಕ್ಕಳ ಹಿತದೃಷ್ಟಿಯಿಂದ ಎಲ್ಲರೂ ನ್ಯಾಯಾಲಯದ ಆದೇಶ ಪಾಲಿಸಿ : ಸಿಎಂ ಬೊಮ್ಮಾಯಿ

Any Mind by Any Mind
March 15, 2022
in ಕರ್ನಾಟಕ
0
ಫೆಬ್ರವರಿ 14 ರಿಂದ ರಾಜ್ಯ ವಿಧಾನಮಂಡಲ ಜಂಟಿ ಅಧಿವೇಶನ, ಮಾರ್ಚ್ನಲ್ಲಿ ಬಜೆಟ್ : ಸಿಎಂ ಬೊಮ್ಮಾಯಿ
Share on WhatsAppShare on FacebookShare on Telegram

ಉಚ್ಛ ನ್ಯಾಯಾಲಯವು ವಸ್ತ್ರಸಂಹಿತೆಯ ಕುರಿತ ಪ್ರಕರಣದಲ್ಲಿ ತನ್ನ ತೀರ್ಪನ್ನು ಪ್ರಕಟಿಸಿದೆ. ಸಮವಸ್ತ್ರವನ್ನು ಎತ್ತಿ ಹಿಡಿದಿದೆ ಮತ್ತು ಹಿಜಾಬ್ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ ಎನ್ನುವುದನ್ನು ಹೇಳಿದೆ. ಮಕ್ಕಳ ಹಿತದೃಷ್ಟಿಯಿಂದ ಎಲ್ಲರೂ ನ್ಯಾಯಾಲಯದ ಆದೇಶ ಪಾಲಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ADVERTISEMENT

ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಇದು ನಮ್ಮ ಮಕ್ಕಳ ಭವಿಷ್ಯ ಹಾಗೂ ಶಿಕ್ಷಣದ ಪ್ರಶ್ನೆ. ಮಕ್ಕಳಿಗೆ ವಿದ್ಯೆಗಿಂತ ಮುಖ್ಯವಾದುದ್ದು ಬೇರೊಂದಿಲ್ಲ. ಹೀಗಾಗಿ ಉಚ್ಚ ನ್ಯಾಯಾಲಯದ ತ್ರಿ ಸದಸ್ಯ ಪೀಠ ನೀಡಿರುವ ತೀರ್ಪನ್ನು ನಾವೆಲ್ಲರೂ ಪಾಲಿಸಬೇಕು. ಅನುಷ್ಠಾನಗೊಳಿಸುವ ಸಂದರ್ಭದಲ್ಲಿ ಎಲ್ಲರೂ ಸಹಕಾರ ನೀಡಬೇಕು. ಶಾಂತಿಯನ್ನು ಕಾಪಾಡಬೇಕು. ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಬಹಳ ಮುಖ್ಯ. ಜನತೆ, ಎಲ್ಲ ಸಮುದಾಯದ ನಾಯಕರು ಪಾಲಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ತೀರ್ಪನ್ನು ಒಪ್ಪಿಕೊಂಡು ಶಾಂತಿ ಸುವ್ಯವಸ್ಥೆ ಯನ್ನು ಕಾಪಾಡಿ, ತೀರ್ಪಿನ ಅನ್ವಯ ಶಿಕ್ಷಣ ನೀಡಲು ಸಹಕರಿಸಬೇಕೆಂದು ಕಳಕಳಿಯ ವಿನಂತಿ ಮಾಡಿದರು.

ಪರೀಕ್ಷೆ ಗಳಿಂದ ಹೊರಗುಳಿಯದಿರಿ

ಎಲ್ಲಾ ವಿದ್ಯಾರ್ಥಿಗಳು ಉಚ್ಚ ನ್ಯಾಯಾಲಯದ ಆದೇಶವನ್ನು ಪಾಲಿಸಬೇಕು. ನಿಮ್ಮ ಶಿಕ್ಷಣ ಬಹಳ ಮುಖ್ಯ. ಪರೀಕ್ಷೆಗಳಿಂದ ಹೊರಗುಳಿಯದೆ, ಎಲ್ಲರೂ ತರಗತಿಗಳಿಗೆ ಹಾಜರಾಗಬೇಕು, ನಿಮ್ಮ ಭವಿಷ್ಯವನ್ನು ಉತ್ತಮ ರೀತಿಯಲ್ಲಿ ರೂಪಿಸಲು ನಾವು ನೀವೆಲ್ಲರೂ ಚಿಂತಿಸಬೇಕು ಎಂದು ಕರೆ ನೀಡಿದರು.

ಕಾನೂನು ಸುವ್ಯವಸ್ಥೆಗೆ ಅಗತ್ಯ ವ್ಯವಸ್ಥೆ

ಕಾನೂನು ಸುವ್ಯವಸ್ಥೆಗೆ ಅಗತ್ಯ ವ್ಯವಸ್ಥೆ ಮಾಡಲಾಗಿದೆ. ಉಚ್ಚ ನ್ಯಾಯಾಲಯದ ತೀರ್ಪಿನಿಂದ ಪ್ರಕರಣ ಇತ್ಯರ್ಥವಾಗಿರುವುದರಿಂದ ಎಲ್ಲರೂ ಅದನ್ನು ಒಪ್ಪಿಕೊಳ್ಳಬೇಕು. ಇದಕ್ಕೆ ವ್ಯತಿರಿಕ್ತವಾಗಿ ಕಾನೂನನ್ನು ಕೈಗೆ ತೆಗೆದುಕೊಂಡರೆ ನಮ್ಮ ಗೃಹ ಇಲಾಖೆ ಕಠಿಣ ಕ್ರಮ ಜರುಗಿಸಲಿದೆ ಎಂದು ಸಿಎಂ ಹೇಳಿದರು.

Tags: BJPCongress PartyCovid 19Hijab Rowಕರೋನಾಕೋವಿಡ್-19ನರೇಂದ್ರ ಮೋದಿಬಿಜೆಪಿಸಿಎಂ ಬೊಮ್ಮಾಯಿ
Previous Post

ಬೆಂಗಳೂರು | ರಸ್ತೆ ಗುಂಡಿಗೆ ಮತ್ತೊಂದು ಬಲಿ, ಹೈಕೋರ್ಟ್ ಸೂಚನೆಯ ನಂತರವೂ ಎಚ್ಚೆತ್ತುಕೊಳ್ಳದ ಬಿಬಿಎಂಪಿ!

Next Post

ವಂಶಾಡಳಿತ ರಾಜಕಾರಣ ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ ಇದರ ವಿರುದ್ದ ನಾವು ಹೋರಾಡಬೇಕಿದೆ: ಪ್ರಧಾನಿ ಮೋದಿ

Related Posts

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ
ಕರ್ನಾಟಕ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ನಗರದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಪಾಲಿಕೆಗಳ ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ವಂಚನೆ ಯತ್ನ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಈ...

Read moreDetails
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
Next Post
ವಂಶಾಡಳಿತ ರಾಜಕಾರಣ ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ ಇದರ ವಿರುದ್ದ ನಾವು ಹೋರಾಡಬೇಕಿದೆ: ಪ್ರಧಾನಿ ಮೋದಿ

ವಂಶಾಡಳಿತ ರಾಜಕಾರಣ ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ ಇದರ ವಿರುದ್ದ ನಾವು ಹೋರಾಡಬೇಕಿದೆ: ಪ್ರಧಾನಿ ಮೋದಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada