• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

Hijab row | ಹೆಣ್ಮಕ್ಕಳ ಶಿಕ್ಷಣ ಪಡೆಯುವ ಹಕ್ಕನ್ನು ಕೋರ್ಟ್ ಎತ್ತಿ ಹಿಡಿದಿದೆ : ಗೃಹ ಸಚಿವ ಆರಗ ಜ್ಞಾನೇಂದ್ರ

Any Mind by Any Mind
March 15, 2022
in ಇದೀಗ
0
Hijab row | ಹೆಣ್ಮಕ್ಕಳ ಶಿಕ್ಷಣ ಪಡೆಯುವ ಹಕ್ಕನ್ನು ಕೋರ್ಟ್ ಎತ್ತಿ ಹಿಡಿದಿದೆ : ಗೃಹ ಸಚಿವ ಆರಗ ಜ್ಞಾನೇಂದ್ರ
Share on WhatsAppShare on FacebookShare on Telegram

ಕಳೆದ ಹಲವು ದಿನಗಳಿಂದ ಹಿಜಾಬ್‌ ವಿಚಾರವಾಗಿ ವಾದ ವಿವಾದಗಳನ್ನು ಆಲಿಸಿದ ರಾಜ್ಯ ಹೈಕೋರ್ಟ್ ಇಂದು ತನ್ನ ತೀರ್ಪನ್ನು ಪ್ರಕಟಿಸಿದ್ದು, ಹೆಣ್ಮಕ್ಕಳ ಶಿಕ್ಷಣ ಪಡೆಯುವ ಹಕ್ಕನ್ನು ಕೋರ್ಟ್ ಎತ್ತಿ ಹಿಡಿದಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅಭಿಪ್ರಾಯ ಪಟ್ಟಿದ್ದಾರೆ.

ADVERTISEMENT

ವಿಧಾನಸೌಧದಲ್ಲಿ ಮಾತನಾಡಿದ ಅವರು, ಐತಿಹಾಸಿಕ ತೀರ್ಪನ್ನು ರಾಜ್ಯ ಹೈಕೋರ್ಟ್ ನೀಡಿದೆ. ಸರ್ಕಾರ ರೂಪಿಸಿದ ನಿಯಮದ ಪರವಾಗಿ ತೀರ್ಪು ಬಂದಿದೆ. ಹೆಣ್ಮಕ್ಕಳ ಶಿಕ್ಷಣ ಪಡೆಯುವ ಹಕ್ಕನ್ನು ಕೋರ್ಟ್ ಎತ್ತಿ ಹಿಡಿದಿದೆ ಎಂದು ಹೇಳಿದ್ದಾರೆ.

ನ್ಯಾಯಲಯದ ತೀರ್ಪು ನಮಗೆ ಸಂತೋಷ ಕೊಟ್ಟಿದೆ. ನ್ಯಾಯಾಲಯಕ್ಕೆ ಅಭಿನಂದನೆ ಸಲ್ಲಿಸುತ್ತೇನೆ.ಈ ತೀರ್ಪನ್ನು ದೇಶ ವಿದೇಶಗಳು ಗಮನಿಸುತ್ತಿದ್ದವು. ಶಾಂತಿ ಸುವ್ಯವಸ್ಥೆ ಕಾಪಾಡಬೇಕು. ಯಾವುದೇ ಧರ್ಮ ಮತಾಂಧತೆ ಬೆಳೆಸಿಕೊಳ್ಳದೆ ಶಾಲೆಗಳಲ್ಲಿ ನಾವು ಅಣ್ಣ, ತಮ್ಮಂದಿರು, ಅಕ್ಕ- ತಂಗಿಯರು ಹಾಗೂ ವಿಶೇಷವಾಗಿ ಭಾರತ ಮಾತೆಯ ಮಕ್ಕಳು ಎಂದು ಸಂಸ್ಕಾರದಿಂದರಬೇಕು. ಸಂಸ್ಕಾರ ನೀಡುವಲ್ಲಿ ಶಾಲೆಯ ಸಮವಸ್ತ್ರಗಳು ವಿಧ್ಯಾರ್ಥಿಗಳ ಮನಸ್ಸಿನಲ್ಲಿ ದೊಡ್ಡ ಪರಿಣಾಮ ಬೀರುತ್ತದೆ ಎಂದು ಹೇಳಿದರು.

ಕೆಲವೊಂದು ಜಿಲ್ಲೆಗಳಲ್ಲಿ ಬಿಗಿ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆಗೆ ನಿಯೋಜನೆ ಮಾಡಲಾಗಿದೆ.ಎಸ್ ಪಿಗಳು ಹಿರಿಯ ಪೊಲೀಸ್ ಅಧಿಕಾರಿಗಳು ಫೀಲ್ಡ್ ನಲ್ಲಿರಲು ಸೂಚಿಸಿದ್ದೇನೆ ಎಂದು ತಿಳಿಸಿದರು.

ಕಳೆದ ದಿನಗಳಿಂದ ರಾಜ್ಯದಲ್ಲಿ ಗಲಭೆಗೆ ಕಾರಣವಾಗಿದ್ದ್ ಹಿಜಾಬ್ ವಿವಾದ ಸಂಬಂಧ ಇಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದ್ದು, ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಭಾಗವಲ್ಲ, ಸರ್ಕಾರದ ಆದೇಶ ಕಾನೂನು ಬದ್ಧವಾಗಿದೆ, ಸರ್ಕಾರದ ವಸ್ತ್ರ ಸಂಹಿತೆ ಪಾಲಿಸಬೇಕು ಎಂದು ಹೇಳಿದೆ.

Tags: BJPCongress PartyCovid 19Hijab Rowಆರಗ ಜ್ಞಾನೇಂದ್ರಕರೋನಾಕೋರ್ಟ್ಕೋವಿಡ್-19ಗೃಹ ಸಚಿವ ಆರಗ ಜ್ಞಾನೇಂದ್ರಬಿಜೆಪಿಹೆಣ್ಮಕ್ಕಳ ಶಿಕ್ಷಣ
Previous Post

ಇನ್ಮುಂದೆ ಬೆಳಿಗ್ಗೆ 8ರಿಂದ ಸಂಜೆ 8ರವರೆಗೂ ಸಬ್ ರಿಜಿಸ್ಟರ್ ಕಛೇರಿಗಳು ಓಪನ್ : ರಾಜ್ಯ ಸರ್ಕಾರ ಆದೇಶ

Next Post

ಬೆಂಗಳೂರು | ರಸ್ತೆ ಗುಂಡಿಗೆ ಮತ್ತೊಂದು ಬಲಿ, ಹೈಕೋರ್ಟ್ ಸೂಚನೆಯ ನಂತರವೂ ಎಚ್ಚೆತ್ತುಕೊಳ್ಳದ ಬಿಬಿಎಂಪಿ!

Related Posts

ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?
Top Story

ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

by ಪ್ರತಿಧ್ವನಿ
May 23, 2026
0

 ಬೆಂಗಳೂರು : ದೇಶಾದ್ಯಂತ ಇಂದು ಬೆಳಂಬೆಳಿಗ್ಗೆ ವಾಹನ ಸವಾರರಿಗೆ ಮತ್ತೊಮ್ಮೆ ಪೆಟ್ರೋಲ್‌, ಡೀಸೆಲ್ ಏರಿಕೆಯ ಬಿಸಿ ತಟ್ಟಿದೆ. ಕಳೆದ ಹತ್ತು ದಿನಗಳ ಅವಧಿಯಲ್ಲಿಯೇ ಇಂಧನ ಕಂಪನಿಗಳು ಮೂರನೇ...

Read moreDetails
ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

May 20, 2026
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

May 20, 2026
Next Post
ಬೆಂಗಳೂರು | ರಸ್ತೆ ಗುಂಡಿಗೆ ಮತ್ತೊಂದು ಬಲಿ, ಹೈಕೋರ್ಟ್ ಸೂಚನೆಯ ನಂತರವೂ ಎಚ್ಚೆತ್ತುಕೊಳ್ಳದ ಬಿಬಿಎಂಪಿ!

ಬೆಂಗಳೂರು | ರಸ್ತೆ ಗುಂಡಿಗೆ ಮತ್ತೊಂದು ಬಲಿ, ಹೈಕೋರ್ಟ್ ಸೂಚನೆಯ ನಂತರವೂ ಎಚ್ಚೆತ್ತುಕೊಳ್ಳದ ಬಿಬಿಎಂಪಿ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!