ಮಾರ್ಚ್ 22 ರವರೆಗೆ ಬೆಂಗಳೂರು ನಗರದ ಶಾಲಾ-ಕಾಲೇಜುಗಳ ಸುತ್ತಮುತ್ತ ಐಪಿಸಿ 144 ಜಾರಿಗೊಳಿಸಲಾಗಿದೆ ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಕಮಲ್ ಪಂತ್ ಸೋಮವಾರ ತಿಳಿಸಿದ್ದಾರೆ.
ಈ ಕುರಿತು , ಮಾರ್ಚ್ 7 ಸೋಮವಾರರಂದು ಮಾತನಾಡಿದ ಬೆಂಗಳೂರು ಪೊಲೀಸ್ ಕಮಿಷನರ್ ಕಮಲ್ ಪಂತ್, ನಗರದ ಶಾಲಾ-ಕಾಲೇಜುಗಳಲ್ಲಿ ಮಾರ್ಚ್ 22 ರವರೆಗೆ ನಿಷೇಧಾಜ್ಞೆ ಜಾರಿಗೊಳಿಸದ್ದು, ಶಾಲೆಗಳ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಸಭೆ, ಆಂದೋಲನ ಅಥವಾ ಪ್ರತಿಭಟನೆ ನಡೆಸುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಬೆಂಗಳೂರು ನಗರದಲ್ಲಿ ಕಾಲೇಜುಗಳು, ಪದವಿ ಕಾಲೇಜುಗಳು ಅಥವಾ ಇತರ ರೀತಿಯ ಶಿಕ್ಷಣ ಸಂಸ್ಥೆಗಳನ್ನು ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.
ರಾಜ್ಯದ ಕೆಲವು ಭಾಗಗಳಲ್ಲಿ ಕಳೆದ ಕೆಲವು ವಾರಗಳಿಂದ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಪರ ವಿರೋಧ ಪ್ರತಿಭಟನೆಗಳು ನಡೆದಿವೆ ಮತ್ತು ಹಲವೆಡೆ ಸಾರ್ವಜನಿಕ ಶಾಂತಿ ಸುವ್ಯವಸ್ಥೆಗೆ ಭಂಗವುಂಟಾಗಿದೆ ಎಂದು ಗಮನಿಸಿದರೆ, ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಸೂಕ್ತ ಭದ್ರತಾ ಕ್ರಮಗಳನ್ನು ತೆಗೆದುಕೊಳ್ಳುವುದು ಸೂಕ್ತ ಎಂದು ಪರಿಗಣಿಸಿ ಬೆಂಗಳೂರು ನಗರದ ಶಾಲಾ-ಕಾಲೇಜುಗಳ ಸುತ್ತಮುತ್ತ ಐಪಿಸಿ 144 ಜಾರಿಗೊಳಿಸಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳ ಕಾಲೇಜುಗಳಲ್ಲಿ ಮತ್ತೆ ಹಿಜಾಬ್ ಕಾಣಿಸಿಕೊಂಡಿದೆ. Depending on your location, you can use free spins offers to win real money prizes. http://vozhispananews.com/mardi-gras-casino-huntington-west-virginia/ ಹಿಜಾಬ್ ಧರಿಸಿದ್ದಕ್ಕಾಗಿ ಪರೀಕ್ಷೆಗೆ ಹಾಜರಾಗದಂತೆ ಸೂಚಿಸಿದ ಕಾಲೇಜು ಆಢಳಿತದ ನಿರ್ಧಾರವನ್ನು ವಿದ್ಯಾರ್ಥಿನಿಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ, ನ್ಯಾಯಮೂರ್ತಿ ಜೆ ಎಂ ಖಾಜಿ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರನ್ನು ಒಳಗೊಂಡ ಹಿಜಾಬ್ ಪ್ರಕರಣದ ವಿಚಾರಣೆಗೆ ವಿಶೇಷ ತ್ರಿಸದಸ್ಯ ಪೀಠ ರಚಿಸಲಾಗಿದೆ. ಕರಾವಳಿ ಜಿಲ್ಲೆ ಉಡುಪಿಯ ಕೆಲವು ಮುಸ್ಲಿಂ ಹುಡುಗಿಯರು ಹಿಜಾಬ್ ಧರಿಸಿದ್ದಕ್ಕಾಗಿ ಕಾಲೇಜಿಗೆ ಪ್ರವೇಶ ನಿರಾಕರಿಸಲಾಗಿದೆ ಎಂದು ನ್ಯಾಯಾಲಯದ ಮೊರೆ ಹೋದ ನಂತರ ಪೀಠ ರಚಿಸಲಾಗಿದೆ. ಹಿಜಾಬ್ ಕುರಿತು ಸರ್ಕಾರಿ ಆದೇಶವನ್ನು ರದ್ದುಗೊಳಿಸಬೇಕೆಂದು ಹುಡುಗಿಯರು ಬಯಸಿದ್ದರು. Follow up and have fun with football betting https://myhomes.tv/how-to-claim-the-powerball-jackpot/ in Malaysia Everybody knows that football is the most popular game in the entire world.
ಕರ್ನಾಟಕದ ವಿವಿಧ ಭಾಗಗಳಲ್ಲಿನ ಶಿಕ್ಷಣ ಸಂಸ್ಥೆಗಳ ಕ್ಯಾಂಪಸ್ಗಳಲ್ಲಿ ಹಿಜಾಬ್ ಮತ್ತು ಕೇಸರಿ ಸ್ಕಾರ್ಫ್ಗಳು ಕೋಮು ಉದ್ವಿಗ್ನತೆಗೆ ಕಾರಣವಾದ ನಂತರ ಉದ್ವಿಗ್ನತೆಯ ನಂತರ ಸರ್ಕಾರದ ಆದೇಶವು ಬಂದಿತು. ಹೈಕೋರ್ಟ್ ಪ್ರಕರಣದ ವಿಚಾರಣೆ ನಡೆಸಿದ್ದು, ಆದೇಶ ಬಾಕಿ ಇರಿಸಿದೆದೆ. It will potentially help you earn that little bit more money https://casillascontracting.us/buscar-juegos-de-casino-gratis-en-3d/ and make your gambling experience extra special and lucrative.









