• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರಾಜ್ಯದಲ್ಲಿ ಹಿಜಾಬ್ ನಿಷೇಧ ವಾಪಸ್ : ಸಿಎಂ ಸಿದ್ದರಾಮಯ್ಯ ಮಹತ್ವದ ನಿರ್ಧಾರ

Any Mind by Any Mind
December 22, 2023
in ಕರ್ನಾಟಕ
0
ರಾಜ್ಯದಲ್ಲಿ ಹಿಜಾಬ್ ನಿಷೇಧ ವಾಪಸ್ : ಸಿಎಂ ಸಿದ್ದರಾಮಯ್ಯ ಮಹತ್ವದ ನಿರ್ಧಾರ
Share on WhatsAppShare on FacebookShare on Telegram

ADVERTISEMENT

ಬಿಜೆಪಿ ಸರ್ಕಾರದ ಅವಧಿಯಲ್ಲಿ ಕರ್ನಾಟಕದ ಶಿಕ್ಷಣ ವ್ಯವಸ್ಥೆಯಲ್ಲಿ ಕೋಲಾಹಲ ಸೃಷ್ಟಿಸಿದ್ದ ಹಿಜಾಬ್​ ವಿವಾದಕ್ಕೆ ಸಿಎಂ ಸಿದ್ದರಾಮಯ್ಯ ಮುಕ್ತಾಯವಾಡಿದ್ದಾರೆ. ಹೌದು, ಈ ಹಿಂದೆ ರಾಜ್ಯದಲ್ಲಿ ಹಿಜಾಬ್ ನಿಷೇಧಿಸಿದ್ದ ಬಿಜೆಪಿ ಸರ್ಕಾರದ ಆದೇಶವನ್ನು ಇದೀಗ ಕಾಂಗ್ರೆಸ್ ಸರ್ಕಾರ ವಾಪಸ್ ಪಡೆಯಲು ನಿರ್ಧರಿಸಿದೆ. ಈ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಮೈಸೂರು ಮಾತನಾಡಿದ ಅವರು, ಮೋದಿ ಅವರ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಬೋಗಸ್. ಬಟ್ಟೆ, ಉಡುಪು, ಜಾತಿ, ಆಧಾರದ ಮೇಲೆ ಜನರನ್ನು ವಿಭಜಿಸುವ, ಸಮಾಜವನ್ನು ವಿಭಜಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಹೀಗಾಗಿ ಹಿಜಾಬ್ ನಿಷೇಧವನ್ನು ವಾಪಾಸ್ ಪಡೆಯಲು ಹೇಳಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಹಿಜಾಬ್ ಹಾಕಿಕೊಂಡು ಹೋಗಬಹುದು. ಆದೇಶ ಹಿಂಪಡೆಯಲು ಹೇಳಿದ್ದೇನೆ.ಯಾವ ಡ್ರೆಸ್ ಹಾಕೊಬೇಕು, ಏನು ಊಟ‌ ಮಾಡಬೇಕು ಅದು ನಿಮಗೆ ಸೇರಿದ್ದು. ನಾನೇಕೆ ನಿಮಗೆ ಅಡ್ಡಿ ಪಡಿಸಲಿ. ನೀನು ಯಾವ್ ಡ್ರೆಸ್ ಹಾಕಿಕೊಳ್ಳುತ್ತೀಯಾ ಹಾಕಿಕೋ. ನೀನು ಯಾವ ಊಟ ಮಾಡುತ್ತೀಯಾ ಮಾಡು. ನೀನು ಊಟ ಮಾಡುವುದು ನಿನ್ನ ಹಕ್ಕು. ನಾನು ಊಟ ಮಾಡುವುದು ನನ್ನ ಹಕ್ಕು. ನಾನು ದೋತಿ ಮತ್ತು ಜುಬ್ಬ ಹಾಕಿಕೊಳ್ಳುತ್ತೇನೆ. ನೀನು ಪ್ಯಾಂಟ್ ಶರ್ಟ್ ಹಾಕಿಕೊಂಡರೆ ಹಾಕಿಕೋ, ಇದರಲ್ಲಿ ತಪ್ಪೇನಿದೆ. ಮತಕ್ಕಾಗಿ ರಾಜಕಾರಣ ಮಾಡುವುದು ತಪ್ಪು ಎಂದು ಟೀಕಿಸಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಮೋದಿ ಓಡಾಡುವ ಫ್ಲೈಟ್ ಎಂಥದ್ದು?: ಸಿಎಂ ಸಿದ್ದರಾಮಯ್ಯ

Next Post

ಉಗ್ರಾವತಾರ ಎತ್ತಿದ ಪ್ರಭಾಸ್; ಖಾನ್ಸಾರ್ ಕೋಟೆಯಲ್ಲಿ ರಕ್ತದ ಹೊಳೆ : SALAAR MOVIE REVIEW

Related Posts

ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..
Top Story

ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

by ಪ್ರತಿಧ್ವನಿ
May 2, 2026
0

ಬೆಂಗಳೂರು : ಬೆಳಂಬೆಳಿಗ್ಗೆ ಪಶ್ಚಿಮ ಬಂಗಾಳ ಮೂಲದ ದಂಪತಿಗಳ ಮೇಲೆ ಪುಂಡರು ಹಲ್ಲೆ ನಡೆಸಿರುವ ಘಟನೆ ನಡೆದಿದೆ. ನಗರದ ಹೃದಯ ಭಾಗವಾಗಿರುವ ಎಲೆಕ್ಟ್ರಾನಿಕ್ ಸಿಟಿಯ ಸಮೀಪದ ಬೆಟ್ಟದಾಸನಪುರದಲ್ಲಿ ರೋಡ್...

Read moreDetails
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಮೊದಲ ದಿನವೇ ಕೆಡಿ ಭರ್ಜರಿ ಓಪನಿಂಗ್:  ಮೊದಲ‌ ದಿನದ ಕಲೆಕ್ಷನ್ ಎಷ್ಟು ?

May 1, 2026
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್  

May 1, 2026
ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

May 1, 2026
ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

May 1, 2026
Next Post
ಉಗ್ರಾವತಾರ ಎತ್ತಿದ ಪ್ರಭಾಸ್; ಖಾನ್ಸಾರ್ ಕೋಟೆಯಲ್ಲಿ ರಕ್ತದ ಹೊಳೆ : SALAAR MOVIE REVIEW

ಉಗ್ರಾವತಾರ ಎತ್ತಿದ ಪ್ರಭಾಸ್; ಖಾನ್ಸಾರ್ ಕೋಟೆಯಲ್ಲಿ ರಕ್ತದ ಹೊಳೆ : SALAAR MOVIE REVIEW

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!