• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹಿಮಾಚಲದ ಪ್ರಕೃತಿ ಮಡಿಲಲ್ಲಿ ಮೋದಿ ! ಕ್ಯಾಮೆರದೊಂದಿಗೆ ಖಮಾಲ್ ಮಾಡಿದ ನಮೋ !

ಪ್ರತಿಧ್ವನಿ by ಪ್ರತಿಧ್ವನಿ
May 25, 2024
in Top Story, ಇದೀಗ, ದೇಶ, ರಾಜಕೀಯ, ವಿಶೇಷ
0
ಹಿಮಾಚಲದ ಪ್ರಕೃತಿ ಮಡಿಲಲ್ಲಿ ಮೋದಿ ! ಕ್ಯಾಮೆರದೊಂದಿಗೆ ಖಮಾಲ್ ಮಾಡಿದ ನಮೋ !
Share on WhatsAppShare on FacebookShare on Telegram

ಪ್ರಧಾನಿ ನರೇಂದ್ರ ಮೋದಿ (Narendra modi)  (Himachal pradesh) ಚುನಾವಣಾ ಪ್ರಚಾರದ ಪ್ರವಾಸದಲ್ಲಿದ್ದಾರೆ. ಈ ವೇಳೆ ಹಿಮಾಚಲ ಪ್ರದೇಶದ ಹಲವು ಪ್ರದೇಶಗಳಿಗೆ ನಮೋ (NAMO) ಭೇಟಿ ನೀಡಿದ್ದಾರೆ. ಇದೇ ಸಂದರ್ಭದಲ್ಲಿ ಮೋದಿ ತಮ್ಮ ಕ್ಯಾಮೆರಾದಲ್ಲಿ (Camera) ಹಿಮಾಚಲ ಪ್ರದೇಶದ ಸೌಂದರ್ಯವನ್ನು ಸೆರೆಹಿಡಿದಿದ್ದಾರೆ.

ADVERTISEMENT

ಈ ವಿಡಿಯೋವನ್ನು ಪ್ರಧಾನಿ ನರೇಂದ್ರ ಮೋದಿಯವರೇ ಸೋಷಿಯಲ್ ಮೀಡಿಯಾದಲ್ಲಿ (Social media) ಹಂಚಿಕೊಂಡಿದ್ದಾರೆ. ಹಿಮಾಚಲ ಪ್ರದೇಶ ಬಹಳ ರಮಣೀಯವಾಗಿದೆ. ಬಿರುಸಿನ ಚುನಾವಣಾ ಪ್ರಚಾರದ ಮಧ್ಯೆ ಸುಂದರವಾದ ನೈಸರ್ಗಿಕ ಪರಿಸರದ ಕೆಲವು ನೋಟಗಳನ್ನು ಸೆರೆಹಿಡಿಯಲು ಸಾಧ್ಯವಾಯಿತು ಎಂದು ನಮೋ ಹರ್ಷ ವ್ಯಕ್ತಪಡಿಸಿದ್ದಾರೆ.

ಹಿಮಾಚಲದಲ್ಲಿರುವ ನಾನು ಇಲ್ಲಿಗೆ ಈ ಹಿಂದೆ ಬಂದಾಗಿನ ಭೇಟಿಗಳ ನೆನಪುಗಳನ್ನು ಈಗ ಮೆಲುಕು ಹಾಕುತ್ತಿದ್ದೇನೆ. ಈ ರಾಜ್ಯದೊಂದಿಗೆ ನನ್ನ ಬಾಂಧವ್ಯ ತುಂಬಾ ಗಟ್ಟಿಯಾಗಿದೆ ಎಂದು ಮೋದಿ ಮ್ಮ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ.

Tags: ನಮೋನರೇಂದ್ರ ಮೋದಿಪ್ರಧಾನಿಪ್ರಧಾನಿ ನರೇಂದ್ರ ಮೋದಿಮೋದಿ ಇನ್ಸ್ಟಾಗ್ರಾಮ್ ಪೋಸ್ಟ್ಮೋದಿ ಪೋಸ್ಟ್ಹಿಮಾಚಲ ಪ್ರದೇಶ
Previous Post

ಛತ್ರಿ ಹಿಡಿದು ಬಸ್ ಓಡಿಸಿದ್ದ NWKRTC ಚಾಲಕ ಅಮಾನತು ! ವಿಡಿಯೋ ವೈರಲ್ ಬೆನ್ನಲ್ಲೇ ಕ್ರಮ ! 

Next Post

ಚುನಾವಣಾ ಅಕ್ರಮ ಶಂಕೆ, ಸುಪ್ರೀಂಕೋರ್ಟ್‌ ಹೇಳಿದ್ದೇನು..?

Related Posts

Supreme Court: ಮಗುವಿನ ಹಕ್ಕಿಗಿಂತ ತಾಯಿ ಹಕ್ಕು ಮುಖ್ಯ: 30ನೇ ವಾರದಲ್ಲೂ ಗರ್ಭಪಾ**ಕ್ಕೆ ಸುಪ್ರೀಂ ಅನುಮತಿ
Top Story

Supreme Court: ಮಗುವಿನ ಹಕ್ಕಿಗಿಂತ ತಾಯಿ ಹಕ್ಕು ಮುಖ್ಯ: 30ನೇ ವಾರದಲ್ಲೂ ಗರ್ಭಪಾ**ಕ್ಕೆ ಸುಪ್ರೀಂ ಅನುಮತಿ

by ಪ್ರತಿಧ್ವನಿ
February 6, 2026
0

ನವದೆಹಲಿ: ಗರ್ಭಿಣಿಗೆ ಏಳೂವರೆ ತಿಂಗಳು (30 ವಾರ) ತುಂಬಿದ ನಂತರವೂ ಮಗು ಬೇಡವೆಂದರೆ ಗರ್ಭಪಾತ ಮಾಡಿಸಿಕೊಳ್ಳುವ ಹಕ್ಕು ಇದೆ ಎಂದು ಸುಪ್ರೀಂ ಕೋರ್ಟ್(Supreme Court )ಮಹತ್ವದ ತೀರ್ಪು...

Read moreDetails
ಉದ್ಯಮಿ ಎವಿಆರ್ ರೆಡ್ಡಿಗೆ ಬೆದರಿಕೆ- ನಟಿ ಸ್ನೇಹಿತನ ಬಂಧನ

ಉದ್ಯಮಿ ಎವಿಆರ್ ರೆಡ್ಡಿಗೆ ಬೆದರಿಕೆ- ನಟಿ ಸ್ನೇಹಿತನ ಬಂಧನ

February 6, 2026
U19 World Cup: ಫೈನಲ್​ನಲ್ಲಿ ಅಬ್ಬರದ ಶತಕ ಬಾರಿಸಿ ವಿಶ್ವ ದಾಖಲೆ ಸೃಷ್ಟಿಸಿದ ವೈಭವ್ ಸೂರ್ಯವಂಶಿ..

U19 World Cup: ಫೈನಲ್​ನಲ್ಲಿ ಅಬ್ಬರದ ಶತಕ ಬಾರಿಸಿ ವಿಶ್ವ ದಾಖಲೆ ಸೃಷ್ಟಿಸಿದ ವೈಭವ್ ಸೂರ್ಯವಂಶಿ..

February 6, 2026
Lakshmi Hebbalkar: ಲಕ್ಷ್ಮೀ ಹೆಬ್ಬಾಳ್ಕರ್ ಬೌಲಿಂಗ್‌ಗೆ ಜಾರಕಿಹೊಳಿ ಕ್ಲೀನ್‌ ಬೋಲ್ಡ್‌…!

Lakshmi Hebbalkar: ಲಕ್ಷ್ಮೀ ಹೆಬ್ಬಾಳ್ಕರ್ ಬೌಲಿಂಗ್‌ಗೆ ಜಾರಕಿಹೊಳಿ ಕ್ಲೀನ್‌ ಬೋಲ್ಡ್‌…!

February 6, 2026
BREAKING: ನಟ ನಂದಕಿಶೋರ್‌ಗೆ ಸಾಲ ನೀಡಿದ ವ್ಯಕ್ತಿಯ ಕಿಡ್ನಾಪ್‌: ಮಾಜಿ ರೌಡಿಶೀಟರ್ ಯಶಸ್ವಿನಿ ಅರೆಸ್ಟ್‌

BREAKING: ನಟ ನಂದಕಿಶೋರ್‌ಗೆ ಸಾಲ ನೀಡಿದ ವ್ಯಕ್ತಿಯ ಕಿಡ್ನಾಪ್‌: ಮಾಜಿ ರೌಡಿಶೀಟರ್ ಯಶಸ್ವಿನಿ ಅರೆಸ್ಟ್‌

February 6, 2026
Next Post
ಚುನಾವಣಾ ಅಕ್ರಮ ಶಂಕೆ, ಸುಪ್ರೀಂಕೋರ್ಟ್‌ ಹೇಳಿದ್ದೇನು..?

ಚುನಾವಣಾ ಅಕ್ರಮ ಶಂಕೆ, ಸುಪ್ರೀಂಕೋರ್ಟ್‌ ಹೇಳಿದ್ದೇನು..?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!