• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಹಿಂದೂ ವಿದ್ಯಾರ್ಥಿನಿಯೊಂದಿಗೆ ಸ್ನೇಹ ಬೆಳೆಸಿದ ಮುಸ್ಲಿಂ ವಿದ್ಯಾರ್ಥಿಗೆ ತಳಿಥ : ಪ್ರಕರಣ ದಾಖಲು

ಪ್ರತಿಧ್ವನಿ by ಪ್ರತಿಧ್ವನಿ
August 31, 2022
in ಕರ್ನಾಟಕ
0
ಹಿಂದೂ ವಿದ್ಯಾರ್ಥಿನಿಯೊಂದಿಗೆ ಸ್ನೇಹ ಬೆಳೆಸಿದ ಮುಸ್ಲಿಂ ವಿದ್ಯಾರ್ಥಿಗೆ ತಳಿಥ : ಪ್ರಕರಣ ದಾಖಲು
Share on WhatsAppShare on FacebookShare on Telegram

ADVERTISEMENT

ಹಿಂದೂ ವಿದ್ಯಾರ್ಥಿನಿಯೊಂದಿಗೆ ಸ್ನೇಹ ಬೆಳೆಸಿದ್ದ ಮುಸ್ಲಿಂ ವಿದ್ಯಾರ್ಥಿಗೆ ಅದೇ ಕಾಲೇಜಿನ ಕೆಲ ಪುಂಡ ವಿದ್ಯಾರ್ಥಿಗಳ ತಂಡವೊಂದು ಥಳಿಸಿ ಜೀವಬೆದರಿಕೆಯೊಡ್ಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಕಸಬಾ ಗ್ರಾಮದ ಕೊಡಿಯಾಲಬೈಲು ಎಂಬಲ್ಲಿ ನಿನ್ನೆ ನಡೆದಿದೆ.

ವಿದ್ಯಾರ್ಥಿ ಮಹಮ್ಮದ್ ಸನೀಫ್ ಎಂಬುವವರು ಸುಳ್ಯ ಕಸಬಾ ಗ್ರಾಮದ ಕೊಡಿಯಾಲಬೈಲು ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ಓದುತಿದ್ದು, ಆತನಿಗೆ ಅದೇ ಕಾಲೇಜಿನ ಹಿಂದೂ ವಿದ್ಯಾರ್ಥಿನಿಯೊಬ್ಬಳ ಜೊತೆ ಸ್ನೇಹವಿತ್ತು. ಇದು ಕೆಲ ಸಹಪಾಠಿಗಳಿಗೆ ಹಿಡಿಸುತ್ತಿರಲಿಲ್ಲ. ಈ ಹಿನ್ನೆಲೆ ಆ.30 ರಂದು ಬೆಳಗ್ಗೆ 10:30ಕ್ಕೆ ಮಹಮ್ಮದ್ ಸನೀಫ್ ತರಗತಿಗೆ ಬಂದ ದೀಕ್ಷಿತ್ ಮತ್ತು ಧನುಷ್ ಎಂಬುವವರು ಮಾತನಾಡಲು ಇದೆ ಎಂದು ಹೇಳಿ ಕಾಲೇಜಿನ ಗ್ರೌಂಡ್‌ಗೆ ಕರೆದುಕೊಂಡು ಹೋಗಿದ್ದಾರೆ.

ಅಲ್ಲಿಗೆ ಇನ್ನುಳಿದ ಪುಂಡ ವಿದ್ಯಾರ್ಥಿಗಳ ಗುಂಪು ಈತನ ಕಾಲರ್ ಪಟ್ಟಿ ಹಿಡಿದು ನೀನ ಯಾಕೆ ಅ ಹುಡುಗಿ ಜೊತೆ ಮಾತನಾಡುತ್ತಿಯಾ ಎಂದು ಪ್ರಶ್ನಿಸಿದ್ದಾರೆ. ನಂತರ ದೊಣ್ಣೆಯಿಂದ ಹಿಗ್ಗಾಮುಗ್ಗಾ ಥಳಿಸಿ ಇನ್ನು ಮುಂದಕ್ಕೆ ಆಕೆಯೊಂದಿಗೆ ಮಾತನಾಡಿದರೆ ನಿನ್ನನ್ನು ಜೀವ ಸಹಿತ ಬಿಡುವುದಿಲ್ಲ ಎಂದು ಜೀವಬೆದರಿಕೆಯೊಡ್ಡಿದ್ದಾರೆ‌. ಇಷ್ಟು ವಿಷಯವನ್ನು ಸ್ಥಳೀಯ ಪೊಲೀಸ್ ಠಾಣೆಗೆ ದೂರಿನಲ್ಲಿ ತಿಳಿಸಲಾಗಿದೆ.

ಸದ್ಯ ವಿದ್ಯಾರ್ಥಿ ಸುಳ್ಯ ಸರ್ಕಾರಿ ಆಸ್ಪತ್ರೆ ತೆರಳಿ ಚಿಕಿತ್ಸೆ ಪಡೆದಿದ್ದಾನೆ. ಸುಳ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿಗಳನ್ನು ದೀಕ್ಷಿತ್, ಧನುಷ್, ಪ್ರಜ್ವಲ್, ತನುಜ್, ಅಕ್ಷಯ್, ಮೋಕ್ಷಿತ್ ಹಾಗೂ ಸುಳ್ಯದ ಗೌತಮ್ ಎಂದು ಗುರುತಿಸಲಾಗಿದೆ.

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

2021ರಲ್ಲಿ ವಶಪಡಿಸಿಕೊಂಡ ನಕಲಿ ನೋಟುಗಳಲ್ಲಿ ಶೇ.60 ರಷ್ಟು 2,000 ರೂ. ಮುಖಬೆಲೆಯವು : NCRB ವರದಿ

Next Post

ಕ್ರಿಕೆಟಿಗ ಶುಭಮಾನ್‌ ಗಿಲ್‌ ಜೊತೆ ಕಾಣಿಸಿಕೊಂಡ ಸಾರಾ ಅಲಿ ಖಾನ್‌

Related Posts

ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ..
Top Story

ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ..

by ಪ್ರತಿಧ್ವನಿ
May 2, 2026
0

ಬೆಂಗಳೂರು : ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು ನಗರದ ಓಕಳೀಪುರಂನಲ್ಲಿ ರೇಷ್ಮೆ ಮತ್ತು ಖನಿಜ ಭವನ...

Read moreDetails
ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

May 2, 2026
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಮೊದಲ ದಿನವೇ ಕೆಡಿ ಭರ್ಜರಿ ಓಪನಿಂಗ್:  ಮೊದಲ‌ ದಿನದ ಕಲೆಕ್ಷನ್ ಎಷ್ಟು ?

May 1, 2026
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್  

May 1, 2026
ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

May 1, 2026
Next Post
ಕ್ರಿಕೆಟಿಗ ಶುಭಮಾನ್‌ ಗಿಲ್‌ ಜೊತೆ ಕಾಣಿಸಿಕೊಂಡ ಸಾರಾ ಅಲಿ ಖಾನ್‌

ಕ್ರಿಕೆಟಿಗ ಶುಭಮಾನ್‌ ಗಿಲ್‌ ಜೊತೆ ಕಾಣಿಸಿಕೊಂಡ ಸಾರಾ ಅಲಿ ಖಾನ್‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!