• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಹಿಂದೂ ಧಾರ್ಮಿಕ ದತ್ತಿ ಮಸೂದೆ ರಾಜ್ಯಪಾಲರ ಅಂಗಳಕ್ಕೆ: ಸಿಗುವುದೇ ರಾಜ್ಯಪಾಲರ ಅಂಕಿತ?

Any Mind by Any Mind
March 1, 2024
in Top Story, ಕರ್ನಾಟಕ
0
ಹಿಂದೂ ಧಾರ್ಮಿಕ ದತ್ತಿ ಮಸೂದೆ ರಾಜ್ಯಪಾಲರ ಅಂಗಳಕ್ಕೆ: ಸಿಗುವುದೇ ರಾಜ್ಯಪಾಲರ ಅಂಕಿತ?
Share on WhatsAppShare on FacebookShare on Telegram

ಬೆಂಗಳೂರು (Bengaluru): ಹಿಂದೂ ಧಾರ್ಮಿಕ ಸಂಸ್ಥೆಗಳ ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ ವಿಧೇಯಕ-2024 ಇದೀಗ ರಾಜ್ಯಪಾಲರ ಅಂಗಳಕ್ಕೆ ತಲುಪಿದೆ.‌ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ಅವರು ಮಸೂದೆಗೆ ಅಂಕಿತ ಹಾಕುವರೇ ? ಎಂಬ ಕುತೂಹಲ ಮೂಡಿದೆ.

ADVERTISEMENT

ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ (RamalingaReddy) ಅವರು ಗುರುವಾರ ವಿಧೇಯಕ ಮಂಡಿಸಿ, ಮತ್ತೊಮ್ಮೆ ಪರ್ಯಾಲೋಚನೆ ಮಾಡಿ ಅಂಗೀಕಾರ ನೀಡುವಂತೆ ಕೋರಿದರು. ಈ ವೇಳೆ ಪ್ರತಿಪಕ್ಷದವರು ಸಭಾತ್ಯಾಗ ಮಾಡಿದ್ದರಿಂದ ಕೇವಲ ಆಡಳಿತ ಶಾಸಕರು ಮಾತ್ರ ಸದನದಲ್ಲಿದ್ದರು. ಸ್ಪೀಕರ್ ಯು.ಟಿ.ಖಾದರ್ (UTKhader) ಅವರು ಮತಕ್ಕೆ ಹಾಕಿದಾಗ, ಧ್ವನಿಮತದ ಮೂಲಕ ವಿಧೇಯಕವನ್ನು ಅಂಗೀಕರಿಸಲಾಯಿತು.

ವಿಧಾನಸಭೆಯಲ್ಲಿ ಸ್ಪಷ್ಟ ಬಹುಮತ ಹೊಂದಿರುವ ಕಾಂಗ್ರೆಸ್ ಸರ್ಕಾರ, ಈ ತಿದ್ದುಪಡಿ ಮಸೂದೆಗೆ ಗುರುವಾರ ಎರಡನೇ ಬಾರಿ ಅಂಗೀಕಾರ ಪಡೆದುಕೊಂಡಿದೆ. ಈಗ ರಾಜ್ಯಪಾಲರ ಒಪ್ಪಿಗೆಗಾಗಿ ಕಳುಹಿಸಲಾಗಿದ್ದು, ರಾಜ್ಯಪಾಲರು ಸಹಿ ಹಾಕಿದ ನಂತರ ಅದು ಕಾನೂನಾಗಿ ಜಾರಿಗೆ ಬರುತ್ತದೆ.

ವಿಧಾನ ಪರಿಷತ್​ನಲ್ಲಿ ಬಹುಮತ ಹೊಂದಿರುವ ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ವಿರೋಧದಿಂದಾಗಿ ಈ ವಿಧೇಯಕ ಕಳೆದ ವಾರ ತಿರಸ್ಕೃತಗೊಂಡಿತ್ತು. ಗುರುವಾರ ಮತ್ತೆ ವಿಧಾನಸಭೆಯಲ್ಲಿ ಮಂಡಿಸಿ ಅಂಗೀಕರಿಸಲಾಗಿದೆ. ಸಂಸದೀಯ ನಿಯಮಾವಳಿಗಳಂತೆ ತಿರಸ್ಕೃತ ವಿಧೇಯಕ ಮತ್ತೆ ವಿಧಾನಸಭೆಯಲ್ಲಿ ಅಂಗೀಕಾರಗೊಂಡರೆ ಅದಕ್ಕೆ ಪರಿಷತ್ ನಲ್ಲಿ ಅಂಗೀಕಾರ ಪಡೆಯುವ ಅಗತ್ಯ ಇಲ್ಲ. ಅದನ್ನು ನೇರವಾಗಿ ರಾಜ್ಯಪಾಲರ ಒಪ್ಪಿಗೆಗಾಗಿ ಕಳುಹಿಸಲಾಗುತ್ತದೆ.

ವಾರ್ಷಿಕ ಒಂದು ಕೋಟಿ ರೂ.ಗಳ ಆದಾಯ ಮೀರುವ ಹಿಂದೂ ದೇಗುಲಗಳು ತಮ್ಮ ಈ ಆದಾಯದ ಶೇ.10 ರಷ್ಟನ್ನು ಸರ್ಕಾರಕ್ಕೆ ಕೊಡಬೇಕು. ಹತ್ತು ಲಕ್ಷ ರೂ.ಗಳಿಂದ ಒಂದು ಕೋಟಿ ರೂ. ಒಳಗಿನ ಆದಾಯ ಹೊಂದಿರುವ ದೇಗುಲಗಳು ಶೇ.5ರಷ್ಟನ್ನು ನೀಡಬೇಕು ಎಂಬುದು ತಿದ್ದುಪಡಿ ವಿಧೇಯಕದ ಮುಖ್ಯಾಂಶ. ಆದ್ದರಿಂದಲೇ ಇದಕ್ಕೆ ಹಿಂದೂಪರ ಸಂಘಟನೆಗಳು ಹಾಗೂ ಬಿಜೆಪಿಯಿಂದ ತೀವ್ರ ವಿರೋಧ ವ್ಯಕ್ತಪಡಿಸಿತ್ತು.

#Karnataka #bengaluru #templebill #ThawarChandGehlot #congressgovt

Previous Post

ಕನ್ನಡವೇ ಸಾರ್ವಭೌಮ: ಕನ್ನಡ ನಾಮಫಲಕ ಅಳವಡಿಕೆಗೆ ಗುಡುವು ವಿಸ್ತರಣೆ

Next Post

ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಹಿನ್ನೆಲೆ: ಇಂದು ಹಾಸನ, ಮೈಸೂರಿಗೆ ಸಿಎಂ ಸಿದ್ದರಾಮಯ್ಯ ಪ್ರವಾಸ

Related Posts

Top Story

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

by ಪ್ರತಿಧ್ವನಿ
July 5, 2025
0

ದೇಶದಲ್ಲಿ ಅರಣ್ಯ ಪ್ರದೇಶ ಹೆಚ್ಚಾಗಬೇಕು. ರಸ್ತೆ ಬದಿಯಲ್ಲಿ ಸಸಿ‌ನೆಡುವುದಷ್ಟೇ ಅಲ್ಲದೇ ಅವುಗಳ ರಕ್ಷಣೆ ಮಾಡಬೇಕು. ಸಾರ್ವಜನಿಕರು ಕೂಡಾ ಸರ್ಕಾರದೊಂದಿಗೆ ಕೈ ಜೋಡಿಸಬೇಕು ಎಂದು ರಾಜ್ಯ ಸಭಾ ವಿರೋಧಪಕ್ಷದ...

Read moreDetails

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಯಾದಗಿರಿ..!

July 5, 2025
SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

July 5, 2025

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

July 5, 2025

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

July 5, 2025
Next Post
ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ- ಐದು ವರ್ಷಗಳಲ್ಲಿ 1.88 ಕೋಟಿ ರೂ. ಕಡಿತ: ಮುಖ್ಯಮಂತ್ರಿ ಸಿದ್ದರಾಮಯ್ಯ

ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಹಿನ್ನೆಲೆ: ಇಂದು ಹಾಸನ, ಮೈಸೂರಿಗೆ ಸಿಎಂ ಸಿದ್ದರಾಮಯ್ಯ ಪ್ರವಾಸ

Please login to join discussion

Recent News

Top Story

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

by ಪ್ರತಿಧ್ವನಿ
July 5, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಯಾದಗಿರಿ..!

by ಪ್ರತಿಧ್ವನಿ
July 5, 2025
SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!
Top Story

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

by ಪ್ರತಿಧ್ವನಿ
July 5, 2025
Top Story

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

by ಪ್ರತಿಧ್ವನಿ
July 5, 2025
Top Story

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

July 5, 2025
ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!