• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

BREAKING: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ – ED ಯಲ್ಲಿ ದೂರು ದಾಖಲು!

Chetan by Chetan
March 12, 2025
in Top Story, ಇದೀಗ, ಕರ್ನಾಟಕ
0
BREAKING: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ – ED ಯಲ್ಲಿ ದೂರು ದಾಖಲು!
Share on WhatsAppShare on FacebookShare on Telegram

ದುಬೈನಿಂದ (Dubai) ಅಕ್ರಮವಾಗಿ ಭಾರತಕ್ಕೆ (India) ಚಿನ್ನ ತರಲು (Gold smuggling) ಪ್ರಯತ್ನಿಸಿ ತಗಲಾಕೊಂಡ ನಟಿ ರನ್ಯಾ ರಾವ್ ಗೆ (Actress RANYA rao) ಸಾಲು ಸಾಲು ಸಂಕಷ್ಟ ಎದುರಾಗುತ್ತಿದೆ. ಈಗಾಗಲೇ ನಟಿಯನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದ್ದು ಹಲವು ಮಾಹಿತಿಗಳು ಹೊರಬರುತ್ತಿವೆ.

ADVERTISEMENT

ಈಗಾಗಲೇ ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ DRI, CBI, CID ತನಿಖೆ ಕೈಗೊಂಡಿದ್ದು ಈ ಮಧ್ಯೆ ಈಗ ED ಗೆ ಕೂಡ ದೂರು ದಾಖಲಾಗಿದೆ. ಗೋಲ್ಡ್ ಸ್ಮಗ್ಲಿಂಗ್ ಕೇಸ್ ತನಿಖೆಗೆ ಕೋರಿ ಹಿಂದೂಪರ ಸಂಘಟನೆ ಕಾರ್ಯಕರ್ತ ತೇಜಸ್ ಗೌಡ ದೂರು ದಾಖಲಿಸಿದ್ದಾರೆ.

ಬೆಂಗಳೂರಿನ ಶಾಂತಿನಗರ ಇ.ಡಿ ಕಚೇರಿಗೆ ತೇಜಸ್ ಗೌಡ ದೂರು ನೀಡಿದ್ದು, ಈ ಪ್ರಕರಣ 2020 ರ ಕೇರಳದ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಹೋಲಿಕೆಯಿದ್ದು, ಈ ಕೇಸ್ ನಲ್ಲಿ ಯಾವುದೇ ರಾಜಕಾರಣಿ ಅಥವಾ ಇನ್ಯಾರದ್ದೇ ಪ್ರಭಾವ ಬೀರಬಹುದಾದ ಸಾಧ್ಯತೆ ಇರುವ ಕಾರಣ, ED ಈ ಪ್ರಕರಣದ ತನಿಖೆಯನ್ನು ವಹಿಸಿಕೊಳ್ಳಬೇಕು ಎಂದು ದೂರು ಸಲ್ಲಿಸಲಾಗಿದ್ದು, ED ಎಂಟ್ರಿ ಕೊಡುತ್ತಾ ಎಂಬ ಕುತೂಹಲ ಮನೆ ಮಾಡಿದೆ. 

Tags: EDಕೇರಳ ಗೋಲ್ಡ್ ಸ್ಮಗ್ಲಿಂಗ್ ಕೇಸ್ಗೋಲ್ಡ್ ಸ್ಮಗ್ಲಿಂಗ್ ಕೇಸ್ಜಾರಿ ನಿರ್ದೇಶನಾಲಯನಟಿ ರನ್ಯಾ ರಾವ್
Previous Post

ಆ ನಟನ ಆಕ್ಟಿಂಗ್ ಗೆ ಆಸ್ಕರ್ ಪ್ರಶಸ್ತಿ ಕೊಡಬೇಕು..!! ನಟ ದರ್ಶನ್ ಗೆ ಸುಮಲತಾ ಪರೋಕ್ಷ ಟಾಂಗ್ ?! 

Next Post

ರಾಜ್ಯದ ಜನರ ದುಡ್ಡನ್ನು ಕಾಂಗ್ರೆಸ್ ಚೇಲಾಗಳಿಗೆ ಹಂಚಬೇಡಿ..! ಡಿಕೆ ವಿರುದ್ಧ ಆರ್.ಅಶೋಕ್ ತೀವ್ರ ವಾಗ್ದಾಳಿ! 

Related Posts

ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?
Top Story

ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

by ಪ್ರತಿಧ್ವನಿ
May 25, 2026
0

ಬೆಂಗಳೂರು : ರಾಜ್ಯ ಕಾಂಗ್ರೆಸ್‌ ಸರ್ಕಾರಕ್ಕೆ ಮೂರು ವರ್ಷಗಳು ತುಂಬಿರುವ ಹಿನ್ನೆಲೆಯಲ್ಲಿ ಸಂಪುಟ ವಿಸ್ತರಣೆಯ ಜೊತೆಗೆ ನಾಯಕತ್ವ ಬದಲಾವಣೆಯ ಚರ್ಚೆಗಳು ಮತ್ತೆ ಮುನ್ನೆಲೆಗೆ ಬಂದಿವೆ. ತುಮಕೂರಿನ ಸಾಧನಾ ಸಮಾವೇಶದ...

Read moreDetails
ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

May 25, 2026
 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

May 25, 2026
ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

May 24, 2026
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
Next Post
ರಾಜ್ಯದ ಜನರ ದುಡ್ಡನ್ನು ಕಾಂಗ್ರೆಸ್ ಚೇಲಾಗಳಿಗೆ ಹಂಚಬೇಡಿ..! ಡಿಕೆ ವಿರುದ್ಧ ಆರ್.ಅಶೋಕ್ ತೀವ್ರ ವಾಗ್ದಾಳಿ! 

ರಾಜ್ಯದ ಜನರ ದುಡ್ಡನ್ನು ಕಾಂಗ್ರೆಸ್ ಚೇಲಾಗಳಿಗೆ ಹಂಚಬೇಡಿ..! ಡಿಕೆ ವಿರುದ್ಧ ಆರ್.ಅಶೋಕ್ ತೀವ್ರ ವಾಗ್ದಾಳಿ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!