• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, July 31, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ದೇವೇಗೌಡರ ಬಗ್ಗೆ ನನಗೆ ಇರುವಷ್ಟು ಗೌರವ ಅವರ ಮನೆಯವರಿಗೆ ಇಲ್ಲ: ಬಿಜೆಪಿ ಶಾಸಕ ಪ್ರೀತಂಗೌಡ

Any Mind by Any Mind
April 27, 2023
in ರಾಜಕೀಯ
0
ದೇವೇಗೌಡರ ಬಗ್ಗೆ ನನಗೆ ಇರುವಷ್ಟು ಗೌರವ ಅವರ ಮನೆಯವರಿಗೆ ಇಲ್ಲ: ಬಿಜೆಪಿ ಶಾಸಕ ಪ್ರೀತಂಗೌಡ
Share on WhatsAppShare on FacebookShare on Telegram

ರಾಜ್ಯದಲ್ಲಿ ಚುನಾವಣಾ ರಣಕಹಳೆ ಮೊಳಗಿದೆ. ಪಕ್ಷದ ನಾಯಕರು ಈಗಾಗಲೇ ಅಬ್ಬರದ ಪ್ರಚಾರ ಶುರು ಮಾಡಿದ್ದಾರೆ. ರಾಜ್ಯದ ಮೂಲೆ ಮೂಲೆಗೂ ತಿರುಗಿ ಭರ್ಜರಿ ಮತಬೇಟೆ ನಡೆಸುತ್ತಿದ್ದಾರೆ. ಹಾಸನ ನಗರದಲ್ಲಿ ಬಿಜೆಪಿ ಶಾಸಕ ಪ್ರೀತಂಗೌಡ ಅಬ್ಬರದ ಪ್ರಚಾರ ಪ್ರಾರಂಭಿಸಿದ್ದು, ನಗರದ ಬೀರನಹಳ್ಳಿ, ಹೊಯ್ಸಳ ನಗರ, ಕೆ.ಆರ್‌.ಪುರಂನಲ್ಲಿ ಕ್ಯಾಂಪೆನ್‌ ಮಾಡ್ತಿದ್ದಾರೆ. 

ADVERTISEMENT

ಪ್ರಚಾರದ ವೇಳೆ ಮಾತ್ನಾಡಿದ ಅವರು, ಹೆಚ್​ಡಿ ದೇವೇಗೌಡರಿಗೆ ಪ್ರೀತಂಗೌಡ ಅಗೌರವ ತೋರಿದ್ದಾರೆ ಎಂಬ ಭವಾನಿ ರೇವಣ್ಣ ಹೇಳಿಕೆಗೆ ಟಕ್ಕರ್ ಕೊಟ್ಟಿದ್ದಾರೆ. ‌ʻದೇವೇಗೌಡರ ಬಗ್ಗೆ ನನಗೆ ಇರುವಷ್ಟು ಗೌರವ ಅವರ ಮನೆಯವರಿಗೆ ಇಲ್ಲ. ಹೆಚ್​​.ಡಿ.ದೇವೇಗೌಡ ಕೊನೆ ಚುನಾವಣೆಯಲ್ಲಿ ತುಮಕೂರಿಗೆ ಕಳಿಸಿದರು. ಹಾಸನ ಕ್ಷೇತ್ರದಲ್ಲಿ ಗೆಲ್ಲಿಸಬೇಕು ಎಂಬುದು ಕಾರ್ಯಕರ್ತರ ಆಸೆ ಆಗಿತ್ತು. ಆದ್ರೆ ಅವರ ಸ್ವಾರ್ಥಕ್ಕೆ ಹೆಚ್​.ಡಿ.ದೇವೇಗೌಡರನ್ನು ತುಮಕೂರಿಗೆ ಕಳಿಸಿದರು. ಇದು ಅವರ ಕುಟುಂಬದಲ್ಲೇ ವ್ಯಕ್ತವಾಗಿರುವ ಮಾತು ಅಂತ ಶಾಸಕ ಪ್ರೀತಂಗೌಡ ಟಾಂಗ್ ಕೊಟ್ಟರು.

Tags: #election2023#hddevegowda#karnataka#karnatakaassemblyelection#pratidhvani#pratidhvanidigital#pratidhvaninews#preetamgowda#statement
Previous Post

ಜಗದೀಶ್ ಶೆಟ್ಟರ್ ಸೋಲಿಸಲು ಬಿಜೆಪಿ ಪ್ಲ್ಯಾನ್: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆಪರೇಶನ್ ಕಮಲ ಸಕ್ಸಸ್..!

Next Post

ಕೊನೆಯ ಚುನಾವಣೆಯಲ್ಲಿ ದೇವೇಗೌಡರ ಸೋಲಿಗೆ ಅವರ ಕುಟುಂಬಸ್ಥರೇ ಕಾರಣ : ಪ್ರೀತಂ ಗೌಡ

Related Posts

ಕಾವು ಹೆಚ್ಚಿಸಿದ ಕಾವೇರಿ ವಿವಾದ: ಸರ್ವಪಕ್ಷ ಸಭೆ ಕರೆದ ಸಿಎಂ
Top Story

ಕಾವು ಹೆಚ್ಚಿಸಿದ ಕಾವೇರಿ ವಿವಾದ: ಸರ್ವಪಕ್ಷ ಸಭೆ ಕರೆದ ಸಿಎಂ

by ಪ್ರತಿಧ್ವನಿ
July 30, 2026
0

ಬೆಂಗಳೂರು: ಕಾವೇರಿ ನೀರಿನ ವಿಚಾರವಾಗಿ ಬರುವ ಭಾನುವಾರ (ಆಗಸ್ಟ್ 2) ಗೃಹ ಕಚೇರಿ ಕೃಷ್ಣಾದಲ್ಲಿ ಸರ್ವಪಕ್ಷ ಸಭೆ ಕರೆಯಲಾಗಿದೆ. ರಾಜ್ಯದ ಮಾಜಿ ಮುಖ್ಯಮಂತ್ರಿಗಳು, ಕಾವೇರಿ ಜಲಾನಯನ ಪ್ರದೇಶದ...

Read moreDetails
BREAKING NEWS : ಕರ್ನಾಟಕಕ್ಕೆ ಕಾವೇರಿ ಆಘಾತ : ತಮಿಳುನಾಡಿಗೆ ಮತ್ತೆ ನೀರು ಹರಿಸಲು ಆದೇಶ..!

BREAKING NEWS : ಕರ್ನಾಟಕಕ್ಕೆ ಕಾವೇರಿ ಆಘಾತ : ತಮಿಳುನಾಡಿಗೆ ಮತ್ತೆ ನೀರು ಹರಿಸಲು ಆದೇಶ..!

July 30, 2026
ಸೌರ ಕೃಷಿ ಪಂಪ್‌ಸೆಟ್‌ಗೆ ರೈತರ ಒಲವು: ರಾಜ್ಯದಲ್ಲಿ ಹೊಸ ದಾಖಲೆ

ಸೌರ ಕೃಷಿ ಪಂಪ್‌ಸೆಟ್‌ಗೆ ರೈತರ ಒಲವು: ರಾಜ್ಯದಲ್ಲಿ ಹೊಸ ದಾಖಲೆ

July 30, 2026
ಮಧ್ಯಪ್ರಾಚ್ಯ ಯುದ್ಧದ ಕಾರ್ಮೋಡ, ದೇಶದಲ್ಲಿ ಇಂಧನ ಅಭದ್ರತೆ..? ; ತುರ್ತು ಹೈವೋಲ್ಟೇಜ್‌ ಸಂಪುಟ ಸಭೆ ನಡೆಸಿದ ಪ್ರಧಾನಿ ಮೋದಿ..

ಮಧ್ಯಪ್ರಾಚ್ಯ ಯುದ್ಧದ ಕಾರ್ಮೋಡ, ದೇಶದಲ್ಲಿ ಇಂಧನ ಅಭದ್ರತೆ..? ; ತುರ್ತು ಹೈವೋಲ್ಟೇಜ್‌ ಸಂಪುಟ ಸಭೆ ನಡೆಸಿದ ಪ್ರಧಾನಿ ಮೋದಿ..

July 30, 2026
ಕಲ್ಲಿದ್ದಲು ಕೇಸ್‌ನಲ್ಲಿ ಮನಮೋಹನ ಸಿಂಗ್ ನಿರ್ದೋಷಿ: ‘ಕುಸಿದ ಬಿಜೆಪಿ ಸುಳ್ಳಿನ ಮಹಲು’..!

ಕಲ್ಲಿದ್ದಲು ಕೇಸ್‌ನಲ್ಲಿ ಮನಮೋಹನ ಸಿಂಗ್ ನಿರ್ದೋಷಿ: ‘ಕುಸಿದ ಬಿಜೆಪಿ ಸುಳ್ಳಿನ ಮಹಲು’..!

July 30, 2026
Next Post
ಕೊನೆಯ ಚುನಾವಣೆಯಲ್ಲಿ ದೇವೇಗೌಡರ ಸೋಲಿಗೆ ಅವರ ಕುಟುಂಬಸ್ಥರೇ ಕಾರಣ : ಪ್ರೀತಂ ಗೌಡ

ಕೊನೆಯ ಚುನಾವಣೆಯಲ್ಲಿ ದೇವೇಗೌಡರ ಸೋಲಿಗೆ ಅವರ ಕುಟುಂಬಸ್ಥರೇ ಕಾರಣ : ಪ್ರೀತಂ ಗೌಡ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!